ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜವಾಹರ್‌ಲಾಲ್ ನೆಹರು ನ್ಯೂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಹ್ಯಾದ್ರಿ ಕ್ರಿಕೆಟ್ ಕಪ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಪಿಇಎಸ್ ಟ್ರಸ್ಟ್ ಕ್ರಿಕೆಟ್ ತಂಡವು 4ನೇ ಬಾರಿ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇವರಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿರವರು, ಹಾಗೂ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ ಆರ್ ಮತ್ತು ಪ್ರಾಂಶುಪಾಲರಾದ ಡಾ. ಚೈತನ್ಯಕುಮಾರ್ ಶುಭಕೋರಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















