Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಈ ಬಾರಿ ಬಿಜೆಪಿಗೆ ಸಂಪೂರ್ಣ ಬೆಂಬಲ: ವಿವಿಧ ಸಂಘಟನೆಗಳಿಂದ ಘೋಷಣೆ

May 6, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ವಿವಿಧ ಸಂಘಟನೆಗಳು ಇಂದು ಮೀಡಿಯಾಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ ಮಾತನಾಡಿ, ಬಿಜೆಪಿಯನ್ನು ಬೆಂಬಲಿಸುವ ನಿರ್ಧಾರವನ್ನು ತೆಗೆದುಕೊಂಡಿಡಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅಖಿಲ ಭಾರತ ಅಣ್ಣಾ ಡಿಎಂಕೆ:
ಪಕ್ಷದ ಜಿಲ್ಲಾ ಕಾರ್ಯದರ್ಶಿ ಎ. ನಾರಾಯಣಸ್ವಾಮಿ ಮಾತನಾಡಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ವಿರೋಧ ಪಕ್ಷದ ನಾಯಕರಾದ ಪಳನಿಸ್ವಾಮಿ ಆದೇಶದ ಮೇರೆಗೆ ಮತ್ತು ರಾಜ್ಯ ಕಾರ್ಯದರ್ಶಿ ಎಸ್.ಟಿ. ಕುಮಾರ್ ಅವರ ನಿರ್ದೇಶನದಂತೆ ನಾವು ಈ ಬಾರಿ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಎಲ್ಲಾ ಏಳು ವಿಧಾನಸಭಾ ಕ್ಷೇತ್ರದಲ್ಲೂ ನಮ್ಮ ಪಕ್ಷಬ ಬಿಜೆಪಿಗೆ ಬೆಂಬಲ ನೀಡಿರುತ್ತದೆ. ಈ ಕುರಿತಂತೆ ಚುನಾವಣಾ ಪ್ರಭಾರಿ ಧರ್ಮೇಂದ್ರ ಪ್ರಧಾನ ಹಾಗೂ ಕೆ. ಅಣ್ಣಾಮಲೈ ಅವರು ತೀರ್ಮಾನಿಸಿ ನಮಗೆ ತಿಳಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎನ್. ಶೇಖರ್, ಎಂ. ಆನಂದ್, ಎಂ. ಅರುಣ್‌ಕುಮಾರ್, ಜೆ. ಶೇಖರ್ ಇದ್ದರು.

ಕೇರಳ ಸಮಾಜ:
ನಮ್ಮ ಸಮಾಜಕ್ಕೆ ಶಾಸಕ ಕೆ.ಎಸ್. ಈಶ್ವರಪ್ಪ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದು, ಅದೇರೀತಿ ವಾಜಪೇಯಿ ಬಡಾವಣೆಯಲ್ಲಿ ನಿವೇಶನ ದೊರಕಿಸಿಕೊಟ್ಟು, 1.65ಕೋಟಿ ರೂ. ಅನುದಾನ ನೀಡಿ ಸುಸಜ್ಜಿತ ಸಮುದಾಯ ಭವನ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದಾರೆ. ಸರ್ಕಾರದಿಂದ ಹಲವು ಸೌಲಭ್ಯಗಳನ್ನು ದೊರಕಿಸಿಕೊಟ್ಟಿದ್ದಾರೆ. ಇದಕ್ಕಾಗಿ ಈ ಬಾರಿ ಚುನಾವಣೆಯಲ್ಲಿ ನಮ್ಮ ಸಮಾಜ ಬಿಜೆಪಿಗೆ ಬೆಂಬಲಿಸಲು ನಿರ್ಧಾರ ಕೈಗೊಂಡಿದೆ ಎಂದು ಸಮಾಜದ ಅಧ್ಯಕ್ಷ ಪ್ರದೀಪ್ ಮಿತ್ಥಲ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿ. ಗಿರೀಶ್‌ಕುಮಾರ್, ಶಿವಕುಮಾರ್, ಜಾನ್ ಮಾಥ್ಯೂ, ರವಿಕುಮಾರ್, ಸುಬ್ರಹ್ಮಣ್ಯ, ರವೀಂದ್ರನ್ ಇತರರಿದ್ದರು.
ಕರ್ನಾಟಕ ಮಾದಿಗ ದಂಡೋರ:
ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು ಸ್ವಾಗತಾರ್ಹ. ಅದ್ದರಿಂದ ನಮ್ಮ ಸಮಾಜ ಈ ಬಾರಿ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಕರ್ನಾಟಕ ಮಾದಿಗ ದಂಡೋರ ರಾಜ್ಯ ಉಪಾಧ್ಯಕ್ಷ ತಿಮ್ಲಾಪುರ ಲೋಕೇಶ್ ತಿಳಿಸಿದರು.

ಒಳಮೀಸಲಾತಿ ಜಾರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಗಮನಕ್ಕೆ ತಂದರೂ ಸಹ ಜಾರಿಗೊಳಿಸಿಲ್ಲ. ಕಳೆದ 30 ವರ್ಷಗಳಿಂದ ಒಳಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಾ ಬಂದಿದ್ದು, ಬಿಜೆಪಿ ಸರ್ಕಾರ ಸ್ಪಂದನೆ ನೀಡಿ ಜಾರಿಗೊಳಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದರಿಂದ ನಮ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಕ್ಕಂತಾಗಿದೆ ಎಂದರು.

ರಾಜ್ಯದ 224 ಕ್ಷೇತ್ರದಲ್ಲೂ ಸಹ ಬಿಜೆಪಿ ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸುತ್ತದೆ. ಸಮಾಜ ಬಾಂಧವರು ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ್, ರಾಜಣ್ಣ, ಮಂಜಣ್ಣ, ಸಿ,ಮೂರ್ತಿ, ಗಿರೀಶ್, ಹೆಚ್.ಎನ್. ಪ್ರಭು, ರಘು, ರಂಗಣ್ಣ ಇನ್ನಿತರರು ಇದ್ದರು.

http://kalpa.news/wp-content/uploads/2023/05/Jain-Public-School.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರಚಂಡ ಬಹುಮತದೊಂದಿಗೆ ಜೆಡಿಎಸ್ ಗೆಲ್ಲಿಸಿ: ಬಂಡೆಪ್ಪ ಖಾಶೆಂಪುರ್ ಮನವಿ

Next Post

ನನ್ನ ಮಗ ಯೋಗೇಶ್ ಗೆಲ್ಲುವ ಭರವಸೆ ಇದೆ: ಹೆಚ್.ಎಂ. ಚಂದ್ರಶೇಖರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನನ್ನ ಮಗ ಯೋಗೇಶ್ ಗೆಲ್ಲುವ ಭರವಸೆ ಇದೆ: ಹೆಚ್.ಎಂ. ಚಂದ್ರಶೇಖರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!