No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಘಟಾನುಘಟಿ ರಾಜಕೀಯ ನಾಯಕರ ಮತದಾನ | ಗೋ ಪೂಜೆ ಸಲ್ಲಿಸುವ ಮೂಲಕ ಚೆನ್ನಬಸಪ್ಪ‌ ಮತದಾನ

40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ವಿಜಯೇಂದ್ರ ಗೆಲುವು: ಮಾಜಿ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 10, 2023
in ಶಿವಮೊಗ್ಗ
0
ಶಿವಮೊಗ್ಗ | ಘಟಾನುಘಟಿ ರಾಜಕೀಯ ನಾಯಕರ ಮತದಾನ | ಗೋ ಪೂಜೆ ಸಲ್ಲಿಸುವ ಮೂಲಕ ಚೆನ್ನಬಸಪ್ಪ‌ ಮತದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್‌ ಜಿಲ್ಲೆಗಳ ಪೈಕಿ ಮುಂಚೂಣಿಯಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಘಟಾನುಘಟಿ ರಾಜಕೀಯ ನಾಯಕರು ಮತದಾನ ಮಾಡಿದರು.

ತಾಲೂಕಿನ‌ ಶಿಕಾರಿಪುರದಲ್ಲಿ ನಿಕಟ‌ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ರಾಘವೇಂದ್ರ, ಅಭ್ಯರ್ಥಿ ವಿಜಯೇಂದ್ರ ಸೇರಿದಂತೆ ಕುಟುಂಬದ ಸದಸ್ಯರು, ಕಾರ್ಯಕರ್ತರು ಪಟ್ಟಣದ‌ ಹುಚ್ಚೂರಾಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತಗಟ್ಟೆಗೆ ತೆರಳಿ ಕುಟುಂಬ ಸಮೇತರಾಗಿ ಮತದಾನ‌ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಮಾತನಾಡಿ, ಎಲ್ಲರ ಆಶೀರ್ವಾದದಿಂದ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಕಾರಿಪುರದಲ್ಲಿ ಇಂದು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಸ್ವತಂತ್ರವಾಗಿ ಸರ್ಕಾರ ನಡೆಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Also read: ಶಿವಮೊಗ್ಗ: 1 ಗಂಟೆಯವರೆಗೂ ಯಾವ ತಾಲೂಕಿನಲ್ಲಿ ಎಷ್ಟು ಮತದಾನವಾಯಿತು, ಅತಿ ಹೆಚ್ಚು ಎಲ್ಲಿ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ  ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಾವು ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ. ನಾವು ಬಹುಮತ ಪಡೆದು ಸರ್ಕಾರ ರಚನೆ ಮಾಡುವುದು ಸೂರ್ಯ ಚಂದ್ರರಿರುವಷ್ಟೇ ಸತ್ಯ ಎಂದು ಹೇಳಿದರು.
ರಾಜ್ಯದಲ್ಲಿ ಈ ಬಾರಿ 125 ರಿಂದ 130 ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದ್ದೇವೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ಷಾ ಅವರಿಗೆ ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಇದೆ. ಹೀಗಾಗಿ ಅವರ ಆಶೀರ್ವಾದದಿಂದ ಹೆಚ್ಚಿನ ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಬಿ.ವೈ. ರಾಘವೇಂದ್ರ BYRaghavendra ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಶಿವಮೊಗ್ಗ ಮಾತ್ರವಲ್ಲದೆ ರಾಜ್ಯದಲ್ಲೂ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಮತದಾರರು ಬೇಗನೆ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಬೇಕು ಇದು ಮನವಿ ಮಾಡಿದ ಅವರು, ಶಿಕಾರಿಪುರದಲ್ಲಿ ಈ ಬಾರಿ ನನ್ನ ಸಹೋದರ ವಿಜಯೇಂದ್ರ ಸ್ಪರ್ಧೆ ಮಾಡಿದ್ದಾನೆ. ಹಿಂದೆ ಯಡಿಯೂರಪ್ಪನವರು ತೆಗೆದುಕೊಂಡ ಮತಗಳಿಗಿಂತಲೂ ಹೆಚ್ಚಿನ ಮತ ಪಡೆದು ದಾಖಲೆ ಅಂತರದಲ್ಲಿ ವಿಜಯೇಂದ್ರ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಸ್ಥಾನವನ್ನು ವಿಜಯೇಂದ್ರ ಅವರು ತುಂಬಲಿದ್ದಾರೆ. ಯಡಿಯೂರಪ್ಪ ಅವರ ಚುನಾವಣಾ ರಾಜಕಾರಣದಿಂದ ದೂರ ಸರಿದಿರಬಹುದು, ಆದರೆ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಯಡಿಯೂರಪ್ಪ ಅವರು ಈ ವಯಸ್ಸಿನಲ್ಲಿಯೂ ಪ್ರತಿ ದಿನ ಐದಾರು ಸಭೆ ನಡೆಸಿದ್ದಾರೆ. ರಾಜ್ಯದಾದ್ಯಂತ ಓಡಾಟ ನಡೆಸಿ ಕೆಲಸ ಮಾಡಿದ್ದಾರೆ. ಬಿಜೆಪಿ ಸಂಘಟನೆಗೆ ಶಕ್ತಿ ತುಂಬಿದ್ದಾರೆ ಎಂದರು.

ಈ ಬಾರಿ ರಾಜ್ಯದಲ್ಲಿ ಬಿಜೆಪಿ 123 ರಿಂದ 127 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

http://kalpa.news/wp-content/uploads/2023/05/Jain-Public-School.mp4

ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿ ಚೆನ್ನ‌ಬಸಪ್ಪ Chennabasappa ‌ಅವರು ಇಂದು ಮುಂಜಾನೆ ಕುಟುಂಬ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೋಟೆ ಆಂಜನೇಯ ದೇವಸ್ಥಾನಕ್ಕೆ‌ ತೆರಳಿ ಪೂಜೆ ಸಲ್ಲಿಸಿದರು. ನಂತರ ಗೋ ಪೂಜೆ ಮಾಡುವ ಮೂಲಕ ಕುಟುಂಬದ ಸಮೇತರಾಗಿ ಮತಗಟ್ಟೆಗೆ ತೆರಳಿ ಮತದಾನ‌ಮಾಡಿದರು.

ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ Ashok Naik ರವರು ಹಸೂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಗಟ್ಟೆ ಸಂಖ್ಯೆ 207 ರಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು.

ತೀರ್ಥಹಳ್ಳಿ ಕಾಂಗ್ರೆಸ್‌‌ ಪಕ್ಷದ‌ ಅಭ್ಯರ್ಥಿ ಕಿಮ್ಮನೆ ರತ್ನಾಕರ್, ಬಿಜೆಪಿ ಅಭ್ಯರ್ಥಿ ಆರಗ‌ ಜ್ಞಾನೇಂದ್ರ‌‌ ಮತದಾನ ಮಾಡಿದರು
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ashok NaikB S YadiyurappaBYRaghavendraChennabasappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕೆ.ಬಿ. ಅಶೋಕ ನಾಯ್ಕಚೆನ್ನ‌ಬಸಪ್ಪಬಿ.ಎಸ್. ಯಡಿಯೂರಪ್ಪಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Previous Post

ಶಿವಮೊಗ್ಗ: 1 ಗಂಟೆಯವರೆಗೂ ಯಾವ ತಾಲೂಕಿನಲ್ಲಿ ಎಷ್ಟು ಮತದಾನವಾಯಿತು, ಅತಿ ಹೆಚ್ಚು ಎಲ್ಲಿ?

Next Post

ಸೊರಬ: ಕುಟುಂಬ ಸದಸ್ಯರೊಂದಿಗೆ ಶಾಸಕ ಕುಮಾರ್ ಬಂಗಾರಪ್ಪ ಮತದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಕುಟುಂಬ ಸದಸ್ಯರೊಂದಿಗೆ ಶಾಸಕ ಕುಮಾರ್ ಬಂಗಾರಪ್ಪ ಮತದಾನ

ಸೊರಬ: ಕುಟುಂಬ ಸದಸ್ಯರೊಂದಿಗೆ ಶಾಸಕ ಕುಮಾರ್ ಬಂಗಾರಪ್ಪ ಮತದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL