ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ CTRavi ಅವರು ಕಿಡ್ನಿ ಸಂಬಂಧಿಸ ಸಮಸ್ಯೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಸಿ.ಟಿ.ರವಿ ಅವರ ಆರೋಗ್ಯ ಮೇ 10ರ ನಿನ್ನೆ ಮಧ್ಯರಾತ್ರಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.













Discussion about this post