ಕಲ್ಪ ಮೀಡಿಯಾ ಹೌಸ್ | ಬೀದರ್ |
ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರು, ಬೀದರ್ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ರವರು ಬೀದರ್ ನಗರದ ಒಲ್ಡ್ ಸಿಟಿಯ (ಮನಿಯಾರ್ ತಾಲಿಮ್) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಛೇರಿ ಕಟ್ಟಡದಲ್ಲಿನ ಮತಗಟ್ಟೆಯಲ್ಲಿ ಬುಧವಾರ ಸಂಜೆ ಧರ್ಮಪತ್ನಿ ನಳಿನಿ ಖಾಶೆಂಪುರ್ ರವರೊಟ್ಟಿಗೆ ಮತದಾನ (ಮತ ಚಲಾವಣೆ) ಮಾಡಿ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
Also read: ಸಿ.ಟಿ. ರವಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ












Discussion about this post