ಕಲ್ಪ ಮೀಡಿಯಾ ಹೌಸ್ | ಸೊರಬ |
ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರು ತಮ್ಮ ಸಹೋದರ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ವಿರುದ್ಧ 10 ಸಾವಿರ ಮತಗಳ ಭಾರೀ ಅಂತರ ಕಾಯ್ದುಕೊಂಡಿದ್ದಾರೆ.

10 ಗಂಟೆ ವೇಳೆಗೆ ಯಾರಿಗೆ ಎಷ್ಟು ಮತ?
ಮಧು ಬಂಗಾರಪ್ಪ(ಕಾಂಗ್ರೆಸ್): 34645
ಕುಮಾರ್ ಬಂಗಾರಪ್ಪ(ಬಿಜೆಪಿ): 18506
ಬಸೂರು ಚಂದ್ರೇಗೌಡ(ಜೆಡಿಎಸ್): 4066
ಚಂದ್ರಶೇಖರ್(ಎಎಪಿ): 350



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















