No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೆಡಿಎಸ್, ಕಾಂಗ್ರೆಸ್ ನಡುವಿನ ಒಳ ಒಪ್ಪಂದದಿಂದ ತನಗೆ ಸೋಲು: ಅಶೋಕ್ ನಾಯ್ಕ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2023
in ಶಿವಮೊಗ್ಗ
0
ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಒಳ ಒಪ್ಪಂದದಿಂದ ಸೋಲಬೇಕಾಯಿತು. ನನ್ನ ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬಾರದು. ತಪ್ಪುಗಳನ್ನು ಸರಿಪಡಿಸಿಕೊಂಡು ಮತ್ತೆ ಗೆಲ್ಲೋಣ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಹೇಳಿದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಕಾರಣದಲ್ಲಿ ಸೋಲು ಗೆಲುವು ಸಹಜ. ಸೋತಾಗ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸೋಲಲು ಅನೇಕ ಕಾರಣಗಳಿವೆ. ವಿರೋಧ ಪಕ್ಷಗಳು ಮೀಸಲಾತಿ ವಿಷಯದಲ್ಲಿ ಸಲ್ಲದ ಆರೋಪಗಳನ್ನು ಮಾಡಿದರು. ಸುಳ್ಳು ಮಾಹಿತಿ ನೀಡಿದರು. ಮುಗ್ಧ ಸಮಾಜದ ಮತದಾರರು ಇದನ್ನು ನಿಜವೆಂದು ನಂಬಿಕೊಂಡರು. ಹಾಗಾಗಿ ಸೋಲಬೇಕಾಯಿತು. ಆದರೂ ಕೂಡ ಕಳೆದ ವರ್ಷಕ್ಕಿಂತ ಹೆಚ್ಚು ಮತವನ್ನು ಪಡೆದಿದ್ದೇನೆ ಎಂದರು.
ಕಾರ್ಯಕರ್ತರು ನನಗಾಗಿ ಹಗಲು ರಾತ್ರಿ ಶ್ರಮ ಪಟ್ಟಿದ್ದಾರೆ. ದುಡಿದಿದ್ದಾರೆ. ಇದು ನನ್ನ ಸೋಲೇ ಹೊರತು ಕಾರ್ಯಕರ್ತರ ಸೋಲಲ್ಲ. ಅವರೆಲ್ಲರಿಗೂ ಅಭಿನಂದನೆಗಳು. ನನಗೆ ಮತ ನೀಡಿದ ಮತದಾರರಿಗೆ ಕೃತಜ್ಞತೆ ಎಂದರು.

Also read: ನ್ಯಾಯಾಂಗದ ವ್ಯಾಖ್ಯಾನ ಮತ್ತು ಅನಗತ್ಯ ಚರ್ಚೆಗಳನ್ನು ತಪ್ಪಿಸಲು ಕಾನೂನುಗಳ ಸ್ಪಷ್ಟ ಕರಡು ಪ್ರತಿ ಅವಶ್ಯ: ಅಮಿತ್ ಶಾ

ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಒಳ ಒಪ್ಪಂದದಿಂದ ನಾನು ಸೋಲಬೇಕಾಯಿತು, ಜೊತೆಗೆ ನಮ್ಮ ಪಕ್ಷದವರೇ ಕೆಲವರು ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅಂತವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಅವರು ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ನನ್ನ ಮೇಲೆ ಸಲ್ಲದ ಆರೋಪ ಮಾಡಿದರು. ಆ ವಿಚಾರದಲ್ಲಿ ನಾನು ಈಗಲೂ ಬದ್ಧನಾಗಿದ್ದೇನೆ. ನನ್ನ ವಿರೋಧಿಸಿದವರು ಈಗ ಮೀಸಲಾತಿಯನ್ನು ಸರಿಪಡಿಸಿಕೊಳ್ಳಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಿವರಾಜ್, ರತ್ನಾಕರ ಶೆಣೈ, ಜಗದೀಶ್, ಮಂಜುನಾಥ್, ಗೋಪಿ ಇದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ನ್ಯಾಯಾಂಗದ ವ್ಯಾಖ್ಯಾನ ಮತ್ತು ಅನಗತ್ಯ ಚರ್ಚೆಗಳನ್ನು ತಪ್ಪಿಸಲು ಕಾನೂನುಗಳ ಸ್ಪಷ್ಟ ಕರಡು ಪ್ರತಿ ಅವಶ್ಯ: ಅಮಿತ್ ಶಾ

Next Post

ಶ್ರೀ ವಿದ್ಯಾಗಣಪತಿ ಸೇವಾ ಸಂಘದ ಅಮೃತ ಮಹೋತ್ಸವ ಪ್ರಯುಕ್ತ ಮೇ 23ರವರೆಗೆ ವಿಶೇಷ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀ ವಿದ್ಯಾಗಣಪತಿ ಸೇವಾ ಸಂಘದ ಅಮೃತ ಮಹೋತ್ಸವ ಪ್ರಯುಕ್ತ ಮೇ 23ರವರೆಗೆ ವಿಶೇಷ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

February 19, 2026
ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

February 19, 2026
ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

February 19, 2026
ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

February 19, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL