No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಸಂದೇಶ್ ಜವಳಿ ರಾಜೀನಾಮೆ

kalpa News by kalpa News
May 16, 2023
in ಶಿವಮೊಗ್ಗ
0
ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಸಂದೇಶ್ ಜವಳಿ ರಾಜೀನಾಮೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ರಂಗಾಯಣದ Shivamogga Rangayana ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ಅವಧಿಯಲ್ಲಿ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದು, ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಶಿವಮೊಗ್ಗ ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ Sandesh Jawali ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ 27-12-2019ರಂದು ನನ್ನನ್ನು ಮುಂದಿನ ಆದೇಶದವರೆಗೆ ಅನ್ವಯವಾಗುವಂತೆ ಶಿವಮೊಗ್ಗ ರಂಗಾಯಣದ ನಿರ್ದೇಶಕನನ್ನಾಗಿ ನೇಮಕ ಮಾಡಿ, ಆದೇಶ ಹೊರಡಿಸಿತ್ತು. ಅದರಂತೆ ನಾನು ಮೂರು ವರ್ಷ ಮೂರು ತಿಂಗಳು ಕಾಲ ಈ ಹುದ್ದೆಯಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ತೀರ್ಥಹಳ್ಳಿಯಂತಹ ಗ್ರಾಮೀಣ ಭಾಗದಲ್ಲಿ ಕಳೆದ ಮೂರು ದಶಕಗಳಿಂದ ರಂಗಭೂಮಿ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡ ನನಗೆ ಸಂಘಟನೆಯ ಹಿರಿಯರು ಅನಿರೀಕ್ಷಿತವಾಗಿ ಈ ಜವಾಬ್ದಾರಿಯನ್ನು ನೀಡಿದರು.
ನನ್ನ ಅವಧಿಯಲ್ಲಿ ಬಿಎಸ್‌ವೈ. ಬಿವೈಆರ್, ಆರಗ ಜ್ಞಾನೇಂದ್ರ, ಕೆ.ಎಸ್. ಈಶ್ವರಪ್ಪ, ಸಿ.ಟಿ ರವಿ. ಅರವಿಂದ ಲಿಂಬಾವಳಿ ಮೊದಲಾದ ನಾಯಕರು ಬೆನ್ನಿಗೆ ನಿಂತು ಸಹಕರಿಸಿದ್ದು, ಅವರೆಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ನನ್ನ ಅವಧಿಯಲ್ಲಿ ಶಿವಮೊಗ್ಗ ರಂಗಾಯಣದಲ್ಲಿ ವಾರಾಂತ್ಯ ನಾಟಕಗಳ ಪ್ರದರ್ಶನ ಬಹುಮುಖಿ ರಾಷ್ಟ್ರೀಯ ಉತ್ಸವಗಳ ಆಯೋಜನೆ, ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ,- ಬೇಸಿಗೆ ಶಿಬಿರಗಳು, ಯುವ ಹವ್ಯಾಸಿ ಕಲಾವಿದರಿಗಾಗಿ 3 ತಿಂಗಳ ರಂಗ ಶಿಕ್ಷಣ ಸರ್ಟಿಫಿಕೇಟ್ ಕೋರ್ಸ್, ಯುವಜನತೆಯನ್ನು ರಂಗಭೂಮಿಯೆಡೆಗೆ ಸೆಳೆಯುವ ಪ್ರಯತ್ನವಾಗಿ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾಲೇಜು ರಂಗೋತ್ಸವ, ಕೋವಿಡ್‌ನ ಸಂದರ್ಭದಲ್ಲಿಯೂ ವಿರಮಿಸದೆ ಆನ್‌ಲೈನ್ ಕಾರ್ಯಕ್ರಗಳ ಆಯೋಜನೆ, ಜೀವನ್ಮುಖಿ ಮಹಿಳಾ ರಂಗೋತ್ಸವ, ವಿಶ್ವ ರಂಗಭೂಮಿ ದಿನಾಚರಣೆ, ರಂಗಾಯಣ ರೆಪೆರ್ಟರಿಯ ನಾಟಕಗಳ ಪ್ರದರ್ಶನ, ಮತ್ತು ರಾಜ್ಯಾದ್ಯಂತ ರಂಗತೇರು-ರಂಗಪಯಣದ ಹೆಸರಿನಲ್ಲಿ ತಿರುಗಾಟ, ಹೊರರಾಜ್ಯ ವಿಶೇಷವಾಗಿ ದೆಹಲಿಯಲ್ಲಿ ಶಿವಮೊಗ್ಗ ರಂಗಾಯಣದ ನಾಟಕಗಳ ಪ್ರದರ್ಶನ, ರಂಗಭೂಮಿ ಕುರಿತಂತೆ ವಿಚಾರ ಸಂಕಿರಣಗಳು, ಸರ್ಕಾರದ ಸರ್ವರಿಗೂ ಸಂವಿಧಾನ ಯೋಜನೆಯಡಿ ವಿ ದ ಪೀಪಲ್ ಆಫ್ ಇಂಡಿಯಾ ನಾಟಕದ ಸುಮಾರು 60 ಕಡೆಗಳಲ್ಲಿ ಯಶಸ್ವೀ ಪ್ರದರ್ಶನ ನಡೆಸಿದೆ. ಅಷ್ಟೇ ಅಲ್ಲದೆ ರಂಗಾಯಣದ ಆವರಣದಲ್ಲಿ ಭಿತ್ತಿಚಿತ್ರಗಳು, ಸಿಮೆಂಟ್ ಶಿಲ್ಪಗಳ ಅನಾವರಣ, ಭವನದ ಸಮೀಪ ಬಯಲು ರಂಗಮಂದಿರದ ಕಾಮಗಾರಿ. ಇವಿಷ್ಟು ನನ್ನ ಅವಧಿಯಲ್ಲಿ ನಡೆದಿದೆ ಎಂದರು.

ರಾಜಕೀಯ ಬಿಟ್ಟು ಶುದ್ಧ ಮನಸ್ಸಿನಿಂದ ಕೆಲಸ ನಿರ್ವಹಿಸಿದ ತೃಪ್ತಿ ನನಗಿದ್ದು, ಸುವರ್ಣ ಸಂಸ್ಕೃತಿ ಭವನದ ಪ್ರೇಕ್ಷಕರ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಳ ಮಾಡಿದ ತೃಪ್ತಿ ಕೂಡ ಇದೆ. ನನ್ನ ಅವಧಿಯಲ್ಲಿ ಸಹಕರಿಸಿದ ರಂಗಾಯಣದ ಆಡಳಿತಾಧಿಕಾರಿಗಳು, ಸಿಬ್ಬಂದಿ ವರ್ಗ, ರೆಪರ್ಟರಿ ಕಲಾವಿದರು, ಶಿವಮೊಗ್ಗ ಕಲಾವಿದರ ಒಕ್ಕೂಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು, ಸಚಿವರು ಮತ್ತು ಮಾಧ್ಯಮ ಮಿತ್ರರು ಹಾಗೂ ಕಲಾಭಿಮಾನಿಗಳನ್ನು ಕೃತಜ್ಞತೆಯಿಂದ ಸ್ಮರಿಸುತ್ತಾ ತೀರ್ಥಹಳ್ಳಿಯಲ್ಲಿ ಮುಂದಿನ ರಂಗಪಯಣಕ್ಕೆ ಯೋಜನೆ ಹಾಕಿಕೊಂಡಿದ್ದು, ಎಲ್ಲರ ಸಹಕಾರ ಕೋರುವುದಾಗಿ ಹೇಳಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaSandesh JawaliShimogaShivamogga RangayanaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ರಂಗಾಯಣಶಿವಮೊಗ್ಗ_ನ್ಯೂಸ್ಸಂದೇಶ್ ಜವಳಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ವಿದ್ಯಾಗಣಪತಿ ಸೇವಾ ಸಂಘದ ಅಮೃತ ಮಹೋತ್ಸವ ಪ್ರಯುಕ್ತ ಮೇ 23ರವರೆಗೆ ವಿಶೇಷ ಕಾರ್ಯಕ್ರಮ

Next Post

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಘೋಷಿಸಲಿ

kalpa News

kalpa News

Next Post
ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಘೋಷಿಸಲಿ

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಘೋಷಿಸಲಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL