ಕಲ್ಪ ಮೀಡಿಯಾ ಹೌಸ್ | ಸಕಲೇಶಪುರ |
ಸಕಲೇಶಪುರ ಸಮೀಪದ ಕೊಲ್ಲಹಳ್ಳಿ ಗ್ರಾಮದಲ್ಲಿ ಎರಡು ಕಾಡಾನೆ ಪಡಿತರ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಗ್ರಾಮದ ನ್ಯಾಯಬೆಲೆ ಅಂಗಡಿ ಮುಂಭಾಗ ಸಾಲುಗಟ್ಟಿ, ಪಡಿತರ ಖರೀದಿ ಮಾಡುತ್ತಿದ್ದಾಗ, ಎರಡು ಆನೆಗಳು ಏಕಾಏಕಿ ನ್ಯಾಯಬೆಲೆ ಅಂಗಡಿ ಮುಂಭಾಗಕ್ಕೆ ಬಂದಿದೆ. ಪಡಿತರ ಖರೀದಿ ಮಾಡಿ ಮನೆಗೆ ತೆಗೆದುಕೊಂಡು ಹೋಗಲು ಚೀಲದಲ್ಲಿ ಇಟ್ಟಿದ್ದ ಅಕ್ಕಿಯನ್ನು ತಿಂದು ಸೊಂಡಿಲಲ್ಲಿ ಎಸೆದು ಹಾನಿ ಮಾಡಿವೆ ಎಂದು ತಿಳಿದುಬಂದಿದೆ.
Also read: ಕಾಲೇಜು ವಿದ್ಯಾರ್ಥಿನಿಯರಿಗೆ ಕೇರಳ ಸ್ಟೋರಿ ಚಲನಚಿತ್ರ ಉಚಿತ ವೀಕ್ಷಣೆಗೆ ಅವಕಾಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post