No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸ

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ನಿರ್ದೇಶಕ ಪ್ರೊ. ರವಿಶೆಟ್ಟರ್ ಕೋರಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2023
in ಬಳ್ಳಾರಿ
0
ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಇತಿಹಾಸ ಮತ್ತು ವಸ್ತು ಸಂಗ್ರಹಾಲಯಗಳಿಗೆ ಅವಿರ್ನಾಭಾವ ಸಂಬಂಧ ಹೊಂದಿದ್ದು, ವಸ್ತು ಸಂಗ್ರಹಾಲಯಗಳು ಮಾನವನು ತಾನು ಪ್ರಾಚೀನತೆಯಿಂದ ಆಧುನಿಕತೆಯೆಡೆಗೆ ಸಾಗಿಬಂದ ಪುರಾವೆ ತಿಳಿಸುತ್ತವೆ. ನಾವು ಈ ದಿನದಲ್ಲಿ ಏನಾಗಿದ್ದೀವಿ ಮತ್ತು ಹೇಗಿದ್ದೇವೆ ಎಂಬುದನ್ನು ತಿಳಿಯುವುದೇ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯ ವಿಶೇಷವಾಗಿದೆ ಎಂದು ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ನಿರ್ದೇಶಕ ಪ್ರೊ. ರವಿಶೆಟ್ಟರ್ ಕೋರಿ ಅವರು ಹೇಳಿದರು.

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯ, ಬಳ್ಳಾರಿ ಹೆರಿಟೇಜ್ ಫೌಂಡೇಶನ್ ಹಾಗೂ ಹಂಪಿಯ ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದಲ್ಲಿನ ಹೊಂಗಿರಣದಲ್ಲಿ ಗುರುವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸವಾಗಿದ್ದು, ಅದರಲ್ಲಿ ವೈದ್ಯಕೀಯ ಕ್ಷೇತ್ರವು ತನ್ನದೇ ಆದ ಸಹಭಾಗಿತ್ವನ್ನು ಹೊಂದಿದೆ. ವಾಸ್ತವವಾಗಿ ಪ್ರಾಚೀನ ಶಿಲಾಯುಗ ಮತ್ತು ನವಶಿಲಾಯುಗಗಳಿಗೆ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತುಸಂಗ್ರಹಾಲಯವು ಶಿಲಾಯುಗದ ಉಪಕರಣಗಳ ವಿಶಿಷ್ಟವಾದ ಇತಿಹಾಸ ಪೂರ್ವ ಮಾಹಿತಿ ಒಳಗೊಂಡಿದೆ ಎಂದರು.

Also read: ಶಿವರಾಜ್ ತಂಗಡಗಿಗೆ ಮಂತ್ರಿ ಸ್ಥಾನ ನೀಡುವಂತೆ ವೀರೇಶ್ ಕ್ಯಾತನಕೊಪ್ಪ ಒತ್ತಾಯ

ಈ ಸಂಗ್ರಹಾಲಯದಲ್ಲಿ ಹೆಚ್ಚಿನವು ಕಲ್ಲಿನ ಉಪಕರಣಗಳು ಮತ್ತು ಕುಂಬಾರಿಕೆ, ಬಿಳಿ ಚಿಪ್ಪಿನ ಮೂಳೆ ಮತ್ತು ಸ್ಟೀಟೈಟ್ ಮಣಿಗಳು, ಕಬ್ಬಿಣದ ಉಪಕರಣಗಳು ಮತ್ತು ಟೆರಾಕೋಟಾ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಶಿಲಾಯುಗದ ಮೇಲೆ ಕೇಂದ್ರೀಕೃತವಾಗಿರುವ ಏಕೈಕ ವಸ್ತು ಸಂಗ್ರಹಾಲಯ, ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತು ಸಂಗ್ರಹಾಲಯವು ಇದಾಗಿದೆ ಎಂದು ತಿಳಿಸಿದರು.

http://kalpa.news/wp-content/uploads/2023/05/Jain-Public-School.mp4

ಆಂಧ್ರಪ್ರದೇಶದ ರಾಜಮಂಡ್ರಿಯ ಕೇಶವ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಸ್ತು ಸಂಗ್ರಹಾಲಯಗಳು ಆಧುನಿಕ ಸಂಶೋಧನೆಗೆ ಮಾದರಿಯಾಗಿವೆ. ಇವು ಮುಂದಿನ ಪೀಳಿಗೆಗೂ ಸಹಾಯಕಾರಿಯಾಗಲಿವೆ ಎಂದು ಹೇಳಿದರು.

ಬಳ್ಳಾರಿ ಹೆರಿಟೇಜ್ ಫೌಂಡೇಶನ್‍ನ ಟ್ರಸ್ಟಿ ಟಿ.ಜಿ.ವಿಠ್ಠಲ್ ಅವರು ಮಾತನಾಡಿ, ವಸ್ತು ಸಂಗ್ರಹಾಲಯಗಳು ಇತಿಹಾಸದ ಪಳೆಯುಳಿಕೆಗಳಿದ್ದಂತೆ, ಮಾಹಿತಿ ಕೆದಕುತ್ತಾ ಹೋದಂತೆ, ಅದರ ಸುತ್ತಲೂ ಅನೇಕ ಸುದ್ದಿಗಳು ದೊರಕುತ್ತವೆ. ಮ್ಯೂಸಿಯಂ ಎನ್ನುವ ಪದಗಳಲ್ಲಿ ಆಳವಾದ ಅಧ್ಯಯನ ಅಡಗಿದೆ ಅದನ್ನು ಅರಿಯುವ ತವಕ ಯುವಪೀಳಿಗೆಯಲ್ಲಿ ಅಡಗಿರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಬಾಬು, ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ತಾಂತ್ರಿಕ ಸಹಾಯಕರಾದ ಗೌರಿ ಸೇರಿದಂತೆ ಸೃಜನ, ಜಯಶ್ರೀ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share206Tweet123Send
Previous Post

ಶಿವರಾಜ್ ತಂಗಡಗಿಗೆ ಮಂತ್ರಿ ಸ್ಥಾನ ನೀಡುವಂತೆ ವೀರೇಶ್ ಕ್ಯಾತನಕೊಪ್ಪ ಒತ್ತಾಯ

Next Post

ಶ್ರೀ ಶನೈಶ್ಚರ ಮಹಾರಥೋತ್ಸವ: ಮಾಜಿ ಡಿಸಿಎಂ ಈಶ್ವರಪ್ಪ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಶನೈಶ್ಚರ ಮಹಾರಥೋತ್ಸವ: ಮಾಜಿ ಡಿಸಿಎಂ ಈಶ್ವರಪ್ಪ ವಿಶೇಷ ಪೂಜೆ ಸಲ್ಲಿಕೆ

ಶ್ರೀ ಶನೈಶ್ಚರ ಮಹಾರಥೋತ್ಸವ: ಮಾಜಿ ಡಿಸಿಎಂ ಈಶ್ವರಪ್ಪ ವಿಶೇಷ ಪೂಜೆ ಸಲ್ಲಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL