ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ತೀವ್ರ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ CMIbrahim ರಾಜೀನಾಮೆ ನೀಡಿದ್ದಾರೆ.
ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡರಿಗೆ HDDevegowda ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಮಾತನಾಡಿರುವ ಅವರು, ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ. ಹೀಗಾಗಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದರು.

ರಾಜ್ಯದಲ್ಲಿ ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಅವರಿಗೆ ಶುಭವಾಗಲಿ. ಜನರಿಗೆ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಲಿ ಎಂದರು.










Discussion about this post