ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗಲಿದ್ದು ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ Minister Madhu Bangarappa ತಿಳಿಸಿದ್ದಾರೆ.

ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರು, ಪೋಷಕರು ಹಾಗೂ ಕನ್ನಡಿಗರ ಸಹಕಾರವಿರಲಿ ದು ಮನವಿ ಮಾಡಿದ್ದಾರೆ.










Discussion about this post