No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಟಿಟಿಡಿ ಮಾಸಪತ್ರಿಕೆ ಸಪ್ತಗಿರಿ ಸಂಪಾದಕೀಯ ಸಲಹಾ ಮಂಡಳಿಗೆ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಆಯ್ಕೆ

kalpa News by kalpa News
May 30, 2023
in ಬೆಂಗಳೂರು ನಗರ
0
ಟಿಟಿಡಿ ಮಾಸಪತ್ರಿಕೆ ಸಪ್ತಗಿರಿ ಸಂಪಾದಕೀಯ ಸಲಹಾ ಮಂಡಳಿಗೆ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಆಂಧ್ರ ಪ್ರದೇಶದ ತಿರುಮಲ ತಿರುಪತಿ ದೇವಸ್ಥಾನ ವತಿಯಿಂದ ಪ್ರಕಟಗೊಳ್ಳುವ ಸಚಿತ್ರ ಆಧ್ಯಾತ್ಮಿಕ ಮಾಸಪತ್ರಿಕೆ ‘ಸಪ್ತಗಿರಿ ‘. ಕಳೆದ ಐದು ದಶಕಗಳಿಂದ 5 ಭಾಷೆಗಳಲ್ಲಿ ಜಿಜ್ಞಾಸು ಓದುಗ ವೃಂದಕ್ಕೆ ಭಕ್ತಿ ಸಾಹಿತ್ಯ ರಸದೌತಣವನ್ನು ನೀಡುತ್ತಾ ಬಂದಿದೆ. ಕನ್ನಡ ಭಾಷಾ ವಿಭಾಗದ ಸಂಪಾದಕೀಯ ಸಲಹಾ ಮಂಡಳಿಯ ಸದಸ್ಯರಾಗಿ ಎರಡು ವರ್ಷಗಳ (2023-2025) ಅವಧಿಗೆ ಮಾಧ್ಯಮ ಸಮಾಲೋಚಕ, ಸಂಸ್ಕೃತಿ ಚಿಂತಕ, ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಡಾ. ಗುರುರಾಜ ಪೋ ಶೆಟ್ಟಿಹಳ್ಳಿ ನೇಮಕಗೊಂಡಿದ್ದಾರೆ

ಇತ್ತೀಚೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಎಂಪ್ಲಾಯಿಸ್ ಟ್ರೈನಿಂಗ್ ಅಕಾಡೆಮಿ (SVETA)ಕಾರ್ಯಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿಗಳ ಆದೇಶದಂತೆ ಸಂಪಾದಕರಾದ ಡಾ. ವಿ ಜಿ ಚೊಕ್ಕಲಿಂಗಂ ಅಧ್ಯಕ್ಷತೆಯಲ್ಲಿ  ಆಯೋಜಿಸಲಾಗಿದ್ದ ಸಭೆಯಲ್ಲಿ  ದಕ್ಷಿಣ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಭಾಷಾ ಸಲಹೆಗಾರರು ಪಾಲ್ಗೊಂಡಿದ್ದರು.
ಸಪ್ತಗಿರಿ ಮಾಸಿಕದ ಕನ್ನಡ ಸಂಪಾದಕೀಯ ಸಲಹಾ ಮಂಡಳಿ ಸದಸ್ಯ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡಿ, ಚಾರಿತ್ರಿಕವಾಗಿ ಕನ್ನಡನಾಡಿನೊಂದಿಗೆ ನಿಕಟ ಸಂಬಂಧ ಹೊಂದಿರುವ ತಿರುಮಲ- ತಿರುಪತಿ ದೇವಸ್ಥಾನದ ಈ ಸಾರಸ್ವತ ಕೈಂಕರ್ಯ ಮಾಡಲು ಶ್ರೀನಿವಾಸನ ಪರಮಾನುಗ್ರಹವೇ ಕಾರಣ.  ಕನ್ನಡದ ಕಂಪಿನಿಂದ ಕೂಡಿದ ಮೌಲಿಕ ವಸ್ತು-ವಿಷಯದ  ಪತ್ರಿಕೆಯನ್ನು ರೂಪಿಸುವ ಗುರುತರ ಜವಾಬ್ದಾರಿ ದೊರೆತಿರುವುದು ಪೂರ್ವಜನ್ಮದ ಸುಕೃತವೆಂದೇ ಭಾವಿಸಿದ್ದೇನೆ ಎಂದರು.

ಯುವ ಜನತೆಗೆ ಭಾರತೀಯ ಸನಾತನ ಸಂಸ್ಕೃತಿಯ ಸಾರ ಸರ್ವಸ್ವವನ್ನು (ವಿವಿಧ ಜ್ಞಾನ ಶಾಖೆಗಳಾದ ಯೋಗ , ಆರ್ಯುವೇದ , ಜೋತಿಷ್ಯ, ವೇದಗಣಿತ ಇತ್ಯಾದಿ) ತಿಳಿಯಾದ ಭಾಷೆಯಲ್ಲಿ ತಿಳಿಸುವ ನಿಟ್ಟಿನಲ್ಲಿವ ವೈವಿಧ್ಯಮಯ ಸಂಗ್ರಹಯೋಗ್ಯ ಪತ್ರಿಕೆ ರೂಪಿಸಬೇಕೆಂದು ಸಭೆಯಲ್ಲಿ ಚರ್ಚಿಸಲಾಯಿತು. ಸಲಹಾ ಮಂಡಳಿಯ ಸಭೆಯಲ್ಲಿ ಕನ್ನಡ ಪ್ರಾಧ್ಯಾಪಕ – ಲೇಖಕ ಡಾ. ಆರ್. ವಾದಿರಾಜು, ಉಪ ಸಂಪಾದಕಿ ಕೃಷ್ಣವೇಣಿ  ಸೇರಿದಂತೆ ಅನೇಕ ವಿದ್ವನ್ಮಿತ್ರರು ಪಾಲ್ಗೊಂಡಿದ್ದರು.
ಡಾ.ಗುರುರಾಜ ಪೋಶೆಟ್ಟಿಹಳ್ಳಿ ಕಿರುಪರಿಚಯ :
ವೃತ್ತಿಯಿಂದ ಮಾಧ್ಯಮ ಸಮನ್ವಯಕಾರರ ; ಪ್ರವೃತ್ತಿಯಿಂದ ಬರಹಗಾರರು, ಎರಡು ದಶಕಗಳಿಂದ ಆಧ್ಯಾತ್ಮಿಕ ಬರವಣಿಗೆಯಿಂದ ಗುರುತಿಸಿಕೊಂಡವರು, ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ರೂವಾರಿ, ವಂದೇ ಗುರು ಪರಂಪರಾಂ, ಸತ್ಸಂಗ ಸಂಪದ , ದಾಸ ಪಂಥ ಹೊತ್ತಗೆಗಳು ಕನ್ನಡ ಸಾಹಿತ್ಯಕ್ಕೆ ಮೌಲಿಕ ಕೊಡುಗೆ. ತಾವು ಮಾಡುವ ಕಾರ್ಯಕ್ಷೇತ್ರಗಳಲ್ಲಿ ಸದಾ ಹೊಸತನವನ್ನು ಚಿಂತಿಸುತ್ತ ಕಾರ್ಯಪ್ರವೃತ್ತರಾಗುವ ಸೃಜನಶೀಲ ಮನ ಅವರದ್ದು. ಸದ್ಯ ಬೆಂಗಳೂರು ನಿವಾಸಿ. ಹಲವು ಸಾಂಸ್ಕೃತಿಕ ಮತ್ತು ಸೇವಾ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಬಿಎಸ್‌ಡಬ್ಲ್ಯೂ ಪದವಿ ತರಗತಿಯ ಪಠ್ಯಕ್ಕೆ ಇವರು ಬರೆದ ‘ಸಂತ ಶಿಶುನಾಳ  ಷರೀಫ’ ಲೇಖನ ಆಯ್ಕೆಗೊಂಡಿದೆ. ‘ಶ್ರೀ ಕೃಷ್ಣಾರ್ಪಣ’ ಇತ್ತೀಚೆಗೆ ಪ್ರಕಟಗೊಂಡ ಕೃತಿ, ಟಿಟಿಡಿಯ ಪ್ರತಿಷ್ಠಿತ ‘ಪುರಂದರಾನುಗ್ರಹ’ ಪ್ರಶಸ್ತಿ ; ‘ಟಿ.ವಿ.ಕಪಾಲಿ ಶಾಸ್ತ್ರಿ’ ಪುರಸ್ಕಾರಕ್ಕೆ ಭಾಜನರು. ಸಂಪರ್ಕ: 97393 69621
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4
Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರು – ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 2ಲಕ್ಷ ರೂ. ಪರಿಹಾರ: ಸಿಎಂ ಘೋಷಣೆ

Next Post

ಆರೋಗ್ಯವಂತ ಸಮಾಜ ರಾಷ್ಟ್ರದ ಪ್ರಗತಿಗೆ ಪೂರಕ: ಸತ್ಯಾತ್ಮ ತೀರ್ಥ ಸ್ವಾಮೀಜಿ ಅಭಿಮತ

kalpa News

kalpa News

Next Post
ಆರೋಗ್ಯವಂತ ಸಮಾಜ ರಾಷ್ಟ್ರದ ಪ್ರಗತಿಗೆ ಪೂರಕ: ಸತ್ಯಾತ್ಮ ತೀರ್ಥ ಸ್ವಾಮೀಜಿ ಅಭಿಮತ

ಆರೋಗ್ಯವಂತ ಸಮಾಜ ರಾಷ್ಟ್ರದ ಪ್ರಗತಿಗೆ ಪೂರಕ: ಸತ್ಯಾತ್ಮ ತೀರ್ಥ ಸ್ವಾಮೀಜಿ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL