No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Wednesday, February 18, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಸರದ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣ ಉತ್ತಮ ಮಾಧ್ಯಮ: ಶ್ರೀನಾಥ್ ನಗರಗದ್ದೆ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 5, 2023
in ಶಿವಮೊಗ್ಗ
0
ಪರಿಸರದ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣ ಉತ್ತಮ ಮಾಧ್ಯಮ: ಶ್ರೀನಾಥ್ ನಗರಗದ್ದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ವಿಶ್ವ ಪರಿಸರ ದಿನಾಚರಣೆಯು ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋ, ಮೇಸೇಜ್ ಅಥವಾ ಸ್ಟೇಟಸ್ ಹಾಕಿದರೆ ಅಷ್ಟಕ್ಕೆ ಮುಗಿವುದಿಲ್ಲ. ಬದಲಿಗೆ ಖುದ್ದು ಪರಿಸರ ಸ್ವಚ್ಛಗೊಳಿಸುವುದೋ ಅಥವಾ ಸಸಿಗಳನ್ನು ನೆಡುವ ಕಾರ್ಯ ಮಾಡಿದರೆ ಪರಿಸರ ದಿನವನ್ನು ಆಚರಿಸಿದ ಸಾರ್ಥಕತೆ ಸಿಗುತ್ತದೆ ಎಂದು ಖ್ಯಾತ ಶಿಕ್ಷಣ ತಜ್ಞ ಶ್ರೀನಾಥ್ ನಗರಗದ್ದೆ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗವು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈವಿಕ ವಿಜ್ಞಾನ ಭವನದ ಸಂಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪರಿಸರದ ಬಗ್ಗೆ ಕಾಳಜಿ ಇದ್ದರೂ ನನ್ನೊಬ್ಬನಿ/ಳಿಂದ ಏನು ಸಾಧ್ಯವಾಗುತ್ತದೆ ಎಂದು ಸುಮ್ಮನಿದ್ದು ಬಿಡಬಾರದು. ನೀವು ಅಂದುಕೊಂಡ ಬದಲಾವಣೆ ನಿಮ್ಮಿಂದಲೇ ಶುರುವಾಗಬೇಕು. ದೇಶದ ಶೇ. 27ರಷ್ಟು ಜನಸಂಖ್ಯೆ ಮೊಬೈಲ್ ಬಳಸುತ್ತಿದೆ. ಇದು ಸಾಮಾಜಿಕ ಜಾಲತಾಣಗಳ ಮೂಲಕ ಪರಿಸರದ ಜಾಗೃತಿ ಮೂಡಿಸಲು ಉತ್ತಮ ಮಾಧ್ಯಮವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಮಾನ ಮನಸ್ಕರ ಗ್ರೂಪ್ ಅಥವಾ ಪೇಜ್ ಸೃಷ್ಟಿಸಿ ಆ ಮೂಲಕ ಪರಿಸರ ಪ್ರೇಮಿಗಳ ಸಂಘಟಿಸಿ ಪರಿಸರ ಸಂರಕ್ಷಿಸುವ ಕೆಲಸ ಮಾಡಲು ಹೇರಳವಾದ ಅವಕಾಶಗಳಿವೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಅವರು, ಪರಿಸರ ದಿನಾಚರಣೆ ದಿನ ಎರಡು ಗಿಡ ನೆಟ್ಟರೆ ಸಾಲದು, ಅದು ಕೇವಲ ಒಂದು ಭಾಗ ಅಷ್ಟೆ. ಆದರೆ ಪರಿಸರಕ್ಕೆ ಮಾರಕವಾಗುತ್ತಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ವಸ್ತುಗಳನ್ನು ಬಳಸವುದನ್ನು ಕಡಿಮೆ ಮಾಡುತ್ತವೆ ಎಂದು ತೀರ್ಮಾನಿಸಬೇಕಿದೆ. ಮನೆಗಳಲ್ಲಿ, ಕಛೇರಿಗಳಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಿಕೊಳ್ಳುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟ ಬಹುದಾಗಿದೆ. ಇವತ್ತು ಕಾಸ್ಮೊ ಹಾಗೂ ಮೆಟ್ರೊಪಾಲಿಟನ್ ನಗರಗಳಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯ ಮತ್ತು ಇ-ತ್ಯಾಜ್ಯ ವಸ್ತುಗಳ ಮರುಬಳಕೆಗೆ ಒತ್ತುಕೊಬೇಕಿದೆ. ಈ ಬಗ್ಗೆ ಗ್ರಾಮೀಣ ಭಾಗದ ಜನರು ಈಗಿನಿಂದಲೇ ಜಾಗೃತರಾಗಬೇಕಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಬಿ.ಪಿ. ವೀರಭದ್ರಪ್ಪ ಮಾತನಾಡಿ, ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಸುಸ್ಥಿರ ಅಭಿವೃದ್ಧಿ ಬಗ್ಗೆ ಚಿಂಥಿಸುವ ಅನಿವಾರ್ಯತೆ ಇದೆ. ನೈಸರ್ಗಿಕ ಸಂಪನ್ಮೂಲಗಳ ವಿಪರೀತ ಬಳಕೆ ಮಾನವನಿಗೆ ಅಪಾಯಕಾರಿ ಎಂದು ಸುನಾಮಿ, ಭೂಕಂಪ, ಅತಿವೃಷ್ಟಿ, ಅನಾವೃಷ್ಟಿ, ಜಾಗತಿಕ ತಾಪಮಾನ ಏರಿಕೆ ಎಂತಹ ಪ್ರಕೃತಿ ವಿಕೋಪಗಳು ಎಚ್ಚರಕೆ ಕೊಡುತ್ತಲೇ ಬರುತ್ತಿವೆ. ವಾಹನಗಳು ಇಂಗಾಲ ಡೈ ಆಕ್ಸಿಡ್ ಉಗುಳುವಿಕೆ ಹೆಚ್ಚಿನ ವಾಯು ಮಾಲಿನ್ಯಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಇಂದು ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸುವುದಕ್ಕಾಗಿ ಅವುಗಳ ಪ್ರದರ್ಶನ ಏರ್ಪಡಿಸಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ. ಯೋಗೆಂದ್ರ, ಶಂಕರ್ ಹಾಗೂ ವಿವಿಧ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿತೆ
ಪರಿಸರ ದಿನದ ಪ್ರಯುಕ್ತ ವಿವಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿತೆ ನಡೆಯಿತು. ಇಲ್ಲಿ ಕಾರು ಕಂಪನಿಗಳಾದ ಮಾರುತಿ, ಹುಂಡೈ, ಟಾಟಾ, ಎಂಜಿ ಹಾಗೂ ದ್ವಿಚಕ್ರ ಕಂಪೆನಿ ಏಥರ್ ತಮ್ಮ ವಾಹನಗಳನ್ನು ಪ್ರದರ್ಶಿಸಿ, ಇವಿ ಬಳಕೆಯ ಅನುಕೂಲಗಳನ್ನು ತಿಳಿಸಿಕೊಟ್ಟವು.

ಚಿನ್ನದ ಪದಕ ಸ್ಥಾಪನೆ
ವಿವಿಯ ಪರಿಸರ ವಿಜ್ಞಾನ ವಿಭಾಗದಲ್ಲಿ ಅತಿಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗೆ ಬಂಗಾರದ ಪದಕ ನೀಡುವುದಾಗಿ ಹೊಯ್ಸಳ ಸೊಸೈಟಿಯ ಅಧ್ಯಕ್ಷ ಎಂ. ಶಂಕರ್ ತಿಳಿಸಿದ್ದಾರೆ. ಶೀಘ್ರ ಚಿನ್ನದ ಪದಕ ಸ್ಥಾಪನೆಗಾಗಿ ವಿವಿಗೆ ದೇಣಿಗೆ ನೀಡುವುದಾಗಿ ಅವರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮಹಿಳೆ ಮೇಲೆ ದೌರ್ಜನ್ಯ ಹಿನ್ನೆಲೆ: ಸೂಕ್ತ ರಕ್ಷಣೆ ನೀಡುವಂತೆ ಶಾಸಕ ಹಾಲಪ್ಪ ಒತ್ತಾಯ

Next Post

ಪರಿಸರವನ್ನು ಮಾಲಿನ್ಯ ಮುಕ್ತಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು: ಬಿ.ಎಲ್. ಚಂದ್ವಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಸರವನ್ನು ಮಾಲಿನ್ಯ ಮುಕ್ತಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು:  ಬಿ.ಎಲ್. ಚಂದ್ವಾನಿ

ಪರಿಸರವನ್ನು ಮಾಲಿನ್ಯ ಮುಕ್ತಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು: ಬಿ.ಎಲ್. ಚಂದ್ವಾನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

February 18, 2026
ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

February 18, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.19-21ರವರೆಗೂ ಶಿವಮೊಗ್ಗ ಈ ಎಲ್ಲಾ ಕಡೆ ಕರೆಂಟ್ ಇರಲ್ಲ

February 18, 2026
ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL