ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-5 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಜೂ.13 ರ ಬೆಳಗ್ಗೆ 9ರಿಂದ ಸಂಜೆ 5ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗೋಪಾಲಗೌಡ ಬಡಾವಣೆ, ಎ, ಬಿ, ಸಿ, ಡಿ, ಇ, ಎಫ್ ಬ್ಲಾಕ್, ಕೆ.ಹೆಚ್.ಬಿ, ಎಲ್.ಐ.ಜಿ, ಎಂ.ಐ.ಜಿ, ಪ್ರೆಸ್ ಕಾಲೋನಿ, ನೀಲಮೇಘಮ್ ಲೇಔಟ್, ಅಲ್‍ಹರೀಮ್ ಲೇಔಟ್, ಪೊಲೀಸ್ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















