No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸರಳ, ಸಜ್ಜನಿಕೆಯ ರಾಜಕಾರಣಿ ಬಂಡೆಪ್ಪ ಖಾಶೆಂಪುರ್

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರ 59ನೇ ಜನ್ಮದಿನ

kalpa News by kalpa News
June 15, 2023
in Special Articles, ಬೀದರ್
0
ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣವಾಗಿ ಹುಸಿಯಾಗಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ |

ಒಂದು ಬಾರಿ ಪಕ್ಷೇತರ ಎರಡು ಬಾರಿ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿ, ಎರಡು ಬಾರಿ ಸಚಿವರಾಗಿ ಕರ್ತವ್ಯ ನಿರ್ವಹಿಸಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಂಡೆಪ್ಪ ಖಾಶೆಂಪುರ್ ರವರ 59ನೇ ವರ್ಷದ ಜನ್ಮದಿನ.

ಬಂಡೆಪ್ಪ ಖಾಶೆಂಪುರ್ ರವರು ಬೀದರ್ ದಕ್ಷಿಣ ಕ್ಷೇತ್ರದ ಪಾನ್ ಖಾಶೆಂಪುರ್ ಮೂಲದ ಕೊಡುಗೈ ಧಾನಿ ಎಂಬ ಖ್ಯಾತಿ ಪಡೆದಿದ್ದ ಮಾಣಿಕಪ್ಪ – ಹಣುಮಂತಮ್ಮ ದಂಪತಿಗಳ ಪುತ್ರರಾಗಿದ್ದಾರೆ. ಉನ್ನತ ಶಿಕ್ಷಣದವರೆಗೂ ವ್ಯಾಸಂಗ ಮಾಡಿರುವ ಬಂಡೆಪ್ಪ ಖಾಶೆಂಪುರ್ ರವರು, ತಂದೆಯವರಂತೆ ಧಾನ – ಧರ್ಮ ಮಾಡುವ ಗುಣವನ್ನು ಮೈಗೂಡಿಸಿಕೊಂಡು ಸಾಗುತ್ತಿದ್ದಾರೆ.
ನಾನೊಬ್ಬ ಮಾಜಿ ಶಾಸಕ, ಮಾಜಿ ಸಚಿವ ಎಂಬ ಯಾವುದೇ ಗರ್ವವಿಲ್ಲದ ಅವರು, ತಮ್ಮ ಬಳಿಗೆ ಸಮಸ್ಯೆ ಹೇಳಿಕೊಂಡು ಬರುವ ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಮಾತನಾಡಿಸಿ, ಅವರ ಸಮಸ್ಯೆಗಳನ್ನು ಪರಿಹರಿಸಿಕೊಡುವ ತಾಯಿ ಹೃದಯವನ್ನು ಬಂಡೆಪ್ಪ ಖಾಶೆಂಪುರ್ ರವರು ಹೊಂದಿದ್ದಾರೆ.

ಪ್ರಸ್ತುತ ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ತೋಟದ ಮನೆಯಲ್ಲಿ ವಾಸವಾಗಿರುವ ಅವರು, ಪ್ರತಿನಿತ್ಯ ತಮ್ಮ ನಿವಾಸದ ಬಳಿಗೆ ಬರುವ ಜನರ ನೋವುಗಳಿಗೆ ಸ್ಪಂದಿಸುವ ಮೂಲಕ ಜನಮನ್ನಣೆ ಪಡೆದಿದ್ದಾರೆ. ಮೊದಲ ಬಾರಿಗೆ ಕೃಷಿ ಸಚಿವರಾಗಿ, ಎರಡನೇ ಬಾರಿಗೆ ಸಹಕಾರ ಸಚಿವರಾಗಿ ಕರ್ತವ್ಯ ನಿರ್ವಹಿಸಿರುವ ಅವರು, ಅನೇಕ ಮಹತ್ವದ ಯೋಜನೆಗಳನ್ನು ರಾಜ್ಯದ ಒಳಿತಿಗಾಗಿ ಜಾರಿಗೆ ತಂದಿದ್ದಾರೆ.

ಸರಳ, ಸಜ್ಜನಿಕೆಯ ರಾಜಕಾರಣಿ, ಜನಮನ್ನಣೆ ಪಡೆದ ಜನನಾಯಕ ಎಂಬ ಕೀರ್ತಿ ಹೊಂದಿರುವ ಅವರು ರಾಜ್ಯಾದ್ಯಂತ ಲಕ್ಷಾಂತರ ಜನ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಹೆಸರಿನಲ್ಲಿ ರಾಜ್ಯದ ವಿವಿಧೆಡೆ ಅಭಿಮಾನಿ ಸಂಘಗಳಿವೆ. ಬಂಡೆಪ್ಪ ಖಾಶೆಂಪುರ್ ರವರ ಕರ್ತವ್ಯ ನಿಷ್ಠೆ, ಅವರ ಪ್ರಾಮಾಣಿಕತೆಯನ್ನು ಮೆಚ್ಚಿರುವ ಜೆಡಿಎಸ್ ಪಕ್ಷ ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನವನ್ನು ನೀಡಿದೆ.

Also read: ಜೂ.17ರಂದು ಡಾ. ಮಂಜಮ್ಮ ಜೋಗತಿ ಜೀವನಾಧಾರಿತ “ಮಾತಾ” ನಾಟಕ ಪ್ರದರ್ಶನ

ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕನ ಸ್ಥಾನವನ್ನು ಹೊಂದಿದ್ದ ಅವರು, ರೈತರ, ಶ್ರಮಿಕರ, ಬಡವರ ಪರವಾಗಿ ಅನೇಕ ಬಾರಿ ಸದನದಲ್ಲಿ ಧ್ವನಿ ಎತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಧಿವೇಶನ, ಬೆಳಗಾವಿಯಲ್ಲಿ ನಡೆದ ಅಧಿವೇಶನಗಳಲ್ಲಿ ಶಾಸಕರಾಗಿ ಬಂಡೆಪ್ಪ ಖಾಶೆಂಪುರ್ ರವರು ರೈತರ, ಬಡವರ, ಶ್ರಮಿಕ ವರ್ಗದವರ ಪರವಾಗಿ ಧ್ವನಿ ಎತ್ತಿದ್ದಾರೆ. ಸಾಮಾನ್ಯ ಜನರ ಕಷ್ಟಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ.

ಅಷ್ಟೇ ಅಲ್ಲದೇ ಬೀದರ್ ಜಿಲ್ಲೆ, ಬೀದರ್ ದಕ್ಷಿಣ ಕ್ಷೇತ್ರದ ಮಹತ್ವದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಟ್ಟಿರುವ ಕೀರ್ತಿಯನ್ನು ಸಹ ಅವರು ಹೊಂದಿದ್ದಾರೆ. ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ, ಕಾರಂಜಾ ಸಂತ್ರಸ್ತ ರೈತರ ಪರಿಹಾರದ ವಿಷಯ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಬಹಳಷ್ಟು ಬಾರಿ ಸದನದಲ್ಲಿ ಅವರು ಮಾತನಾಡಿದ್ದಾರೆ.

ಅಪಾರ ಜನಮನ್ನಣೆ ಹೊಂದಿರುವ ಬಂಡೆಪ್ಪ ಖಾಶೆಂಪುರ್ ರವರು ಈ ವರ್ಷ ಕ್ಷೇತ್ರದ ತಮ್ಮ ನಿವಾಸದಲ್ಲಿಯೇ ಉಳಿದುಕೊಂಡು, ಇಲ್ಲಿನ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅವರ ಜನ್ಮದಿನವಾದ ಜೂನ್ 15ರಂದು ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ತೋಟದ ಮನೆಯಲ್ಲಿಯೇ ಇದ್ದು ಕ್ಷೇತ್ರದ, ಜಿಲ್ಲೆಯ ಜನರೊಂದಿಗೆ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದಾರೆ.

59ನೇ ಜನ್ಮ ದಿನ ಆಚರಿಸಿಕೊಳ್ಳುತ್ತಿರುವ ಬಂಡೆಪ್ಪ ಖಾಶೆಂಪುರ್ ರವರಿಗೆ ಭಗವಂತ ಒಳ್ಳೆಯ ಆರೋಗ್ಯ ಕೊಟ್ಟು ಸದಾಕಾಲವೂ ಕಾಪಾಡಲಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಲಿ. ಸದಾಕಾಲವೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಅವರಿಂದ ಆಗಲಿ ಎಂದು ಶುಭ ಹಾರೈಸೋಣ.

ವಿಶೇಷ ಲೇಖನ: ಅಯ್ಯಣ್ಣ ನಾಯಕ ಪಾಮನಕಲ್ಲೂರು
https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleವಿಶೇಷ ಲೇಖನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೂ.17ರಂದು ಡಾ. ಮಂಜಮ್ಮ ಜೋಗತಿ ಜೀವನಾಧಾರಿತ “ಮಾತಾ” ನಾಟಕ ಪ್ರದರ್ಶನ

Next Post

ವಿದ್ಯಾರ್ಥಿ ದಿಸೆಯಲ್ಲಿ ಓದುವುದೇ ಮುಖ್ಯ ಗುರಿಯಾಗಬೇಕು: ವೀಣಾ ಶಶಿಧರ್ ಹೆಗಡೆ

kalpa News

kalpa News

Next Post
ವಿದ್ಯಾರ್ಥಿ ದಿಸೆಯಲ್ಲಿ ಓದುವುದೇ ಮುಖ್ಯ ಗುರಿಯಾಗಬೇಕು: ವೀಣಾ ಶಶಿಧರ್ ಹೆಗಡೆ

ವಿದ್ಯಾರ್ಥಿ ದಿಸೆಯಲ್ಲಿ ಓದುವುದೇ ಮುಖ್ಯ ಗುರಿಯಾಗಬೇಕು: ವೀಣಾ ಶಶಿಧರ್ ಹೆಗಡೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL