ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ರವರ joe biden ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಜೂನ್ 20ರಂದು ಅಮೇರಿಕಾಗೆ ಪ್ರಯಾಣಿಸಲಿದ್ದು, ಪ್ರಧಾನಿಯವರು ಜೂನ್ 21ರಂದು ಅಮೇರಿಕಾದಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮುಂದಾಳತ್ವ ವಹಿಸಲಿದ್ದಾರೆ.
ಬಳಿಕ ಅಮೇರಿಕಾ ಸಂಸತ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದು, ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಈಜಿಪ್ಟ್ ಅಧ್ಯಕ್ಷರ ಆಹ್ವಾನದ ಮೇರೆಗೆ ಪ್ರಧಾನಿಯವವರು ಕೈರೋ ಭೇಟಿ ನೀಡಲಿದ್ದು, ಭಾರತ ಈಜಿಪ್ಟ್ ನಡುವೆ ಪ್ರಮುಖ ಒಪ್ಪಂದಗಳಿಗೆ ಉಭಯ ನಾಯಕರು ಸಾಕ್ಷಿಯಾಗಲಿದ್ದಾರೆ.
Also read: ಯಕಶ್ಚಿತ್ ಮಾವಿನಹಣ್ಣಿಗೆ ನಡೆಯಿತು ಸಹೋದರರ ಕೊಲೆ!


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















