No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಹಿನ್ನೆಲೆ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

kalpa News by kalpa News
June 20, 2023
in ಬೆಂಗಳೂರು ನಗರ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ದ ಮುಖ್ಯಮಂತ್ರಿ ಸಿದ್ಧರಾಮಯ್ಯ, 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.

Also read: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಕಮಿಷನರೇಟ್/ ಪ್ರಧಾನ ಕಚೇರಿಯಲ್ಲಿ ನಲ್ಲಿ ಫ್ಯಾಕ್ಟ್ ಚೆಕ್
ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

  

Tags: BangaloreCM SiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Next Post

ರಾಷ್ಟ್ರೀಯ ಭಾವೈಕ್ಯತಾ ಶಿಬಿರ: ಶಿಬಿರಾರ್ಥಿಗಳಿಂದ ಕವಲೇದುರ್ಗ ಕೋಟೆಗೆ ಚಾರಣ

kalpa News

kalpa News

Next Post
ರಾಷ್ಟ್ರೀಯ ಭಾವೈಕ್ಯತಾ ಶಿಬಿರ: ಶಿಬಿರಾರ್ಥಿಗಳಿಂದ ಕವಲೇದುರ್ಗ ಕೋಟೆಗೆ ಚಾರಣ

ರಾಷ್ಟ್ರೀಯ ಭಾವೈಕ್ಯತಾ ಶಿಬಿರ: ಶಿಬಿರಾರ್ಥಿಗಳಿಂದ ಕವಲೇದುರ್ಗ ಕೋಟೆಗೆ ಚಾರಣ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL