No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ: ಸಂಗ್ರಹವಾದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 22, 2023
in ಸೊರಬ
0
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ: ಸಂಗ್ರಹವಾದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು.

ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಏಣಿಕೆ ಕಾರ್ಯ ನಡೆಸಲಾಯಿತು.
ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ ಸುಮಾರು. 29,36,530 ರೂ. ಕಾಣಿಕೆ ಸಂಗ್ರಹವಾಗಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಹುಂಡಿ ಹಣ ಎಣಿಸಿದಾಗ 41,23,920 ರೂ. ಸಂಗ್ರಹವಾಗಿತ್ತು ಕೇವಲ ಐದು ತಿಂಗಳಿನಲ್ಲಿ ದೇವಸ್ಥಾನದ ಗರಿಷ್ಠ ಮೊತ್ತ ಕಾಣಿಕೆ ಹಣ 70,60,450 ರೂ. ಸಂಗ್ರಹವಾಗಿದೆ. ಏಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿ ಸಿ ಕ್ಯಾಮೆರಾ ಅಳುವಡಿಸಲಾಗಿತ್ತು.

Also read: ಜೂ.22-26ರವರೆಗೆ ಸಾಮವೇದ ಸಂಹಿತಾ ಯಾಗ, ಶ್ರೀ ಪ್ರಸನ್ನ ಗಣಪತಿ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ

ಶ್ರೀ ರೇಣುಕಾಂಬ ದೇವಸ್ಥಾನದಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ಸಂಗ್ರಹವಾಗುತ್ತಿದೆ. ಆದರೆ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಬೇಕಾಗುವ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರವು ಮುಂದಾಗುತ್ತಿಲ್ಲ ಎಂಬುವುದು ಶ್ರೀ ರೇಣುಕಾಂಬ ದೇವಿ ಭಕ್ತರ ಪ್ರಶ್ನೆಯಾಗಿದೆ.
ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ಮುಜರಾಯಿ ಇಲಾಖೆ ವಿಷಯ ನಿರ್ವಾಹಕರು , ತಾಲೂಕು ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ಮತ್ತು ಚಂದ್ರಗುತ್ತಿ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿಗಳು, ಹಾಗೂ ದೇವಸ್ಥಾನದ ಸಿಬ್ಬಂದಿಗಳು ಸೇರಿದಂತೆ ಚಂದ್ರಗುತ್ತಿ ಆರಕ್ಷಕ ಠಾಣೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Kalahamsa Infotech private limited

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೂ.22-26ರವರೆಗೆ ಸಾಮವೇದ ಸಂಹಿತಾ ಯಾಗ, ಶ್ರೀ ಪ್ರಸನ್ನ ಗಣಪತಿ ಅನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ

Next Post

ವಿದ್ಯುತ್ ನೀತಿ ಹಳಿ ತಪ್ಪಿದೆ ಎಂಬುದಕ್ಕೆ ಕೈಗಾರಿಕೋದ್ಯಮಿಗಳ ಪ್ರತಿಭಟನೆಯೇ ಸಾಕ್ಷಿ: ಮಾಜಿ ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ವಿದ್ಯುತ್ ನೀತಿ ಹಳಿ ತಪ್ಪಿದೆ ಎಂಬುದಕ್ಕೆ ಕೈಗಾರಿಕೋದ್ಯಮಿಗಳ ಪ್ರತಿಭಟನೆಯೇ ಸಾಕ್ಷಿ: ಮಾಜಿ ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Heart Attack

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗೆ ಹೃದಯಾಘಾತ; ಚಿಕಿತ್ಸೆ ಫಲಕಾರಿಯಾಗದೆ ಸಾವು

June 19, 2026
Plant trees and protect environment

ಗಿಡ ನೆಟ್ಟು ಪರಿಸರ ರಕ್ಷಿಸಿ: ಪಿಎಸ್ಐ ನವೀನ್

June 19, 2026
Vande Bharat Express

ಜೂನ್ ಕೊನೆಯಲ್ಲಿ ಸಕಲೇಶಪುರ–ಸುಬ್ರಹ್ಮಣ್ಯ ವಂದೇ ಭಾರತ್ ಪ್ರಾಯೋಗಿಕ ಸಂಚಾರ

June 19, 2026
ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

June 19, 2026
Medicinal Plant Garden Cleanup Program

ಅನ್ನ, ಅಕ್ಷರ ಜ್ಞಾನ ದಾನದಂತೆ ಶ್ರಮದಾನವೂ ಶ್ರೇಷ್ಠ: ವಾಮನ್ ರಾವ್ ಭಾವೆ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL