No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಬರದಲ್ಲಿ ಕೆರೆಗೆ ಬಂದ ನೀರು ಕಂಡು ರೈತರಲ್ಲಿ ಮಂದಹಾಸ

ಬೂದಿಗೆರೆ ಏತ ನೀರಾವರಿ ಸ್ಥಳ ವೀಕ್ಷಣೆ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 28, 2023
in ಶಿವಮೊಗ್ಗ
0
ಶಿವಮೊಗ್ಗ: ಬರದಲ್ಲಿ ಕೆರೆಗೆ ಬಂದ ನೀರು ಕಂಡು ರೈತರಲ್ಲಿ ಮಂದಹಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮಳೆಗಾಲ ಆರಂಭವಾಗಿದ್ದರೂ ಮಳೆ ಬೀಳುತ್ತಿಲ್ಲ, ರೈತರು ಆತಂಕಗೊಂಡಿದ್ದಾರೆ, ಇಂತಹ ಸಂದರ್ಭ ಏತ ನೀರಾವರಿ ಮೂಲಕ ಕೆರೆಗಳಿಗೆ ನೀರು ಬರುತ್ತಿರುವುದನ್ನು ಕಂಡು ರೈತರು  ಅತ್ಯಂತ ಸಂತಸಗೊಂಡಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.

ಕೇಂದ್ರ ಸರಕಾರ ಸಾಧನೆಗಳು ಹಾಗೂ ಯೋಜನೆಗಳನ್ನು ತಿಳಿಸುವ ಸಲುವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಕಾಸ ತೀರ್ಥಯಾತ್ರೆ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬೂದಿಗೆರೆ ಏತ ನೀರಾವರಿ ಸ್ಥಳ ವೀಕ್ಷಣೆ ಮಾಡಿ, ಕೊಮ್ಮನಾಳು ಕೆರೆಗೆ ಗಂಗಾ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಳೆಗಾಲ ಆರಂಭವಾಗಿದ್ದರೂ ರೈತರೂ ಇನ್ನೂ ಬಿತ್ತನೆ ಕಾರ್ಯಗಳನ್ನು ಮಾಡ್ತುತಿಲ್ಲ. ಇಡೀ ರೈತ ಸಮುದಾಯ ಆತಂಕಗೊಂಡಿದೆ. ಬರದ ಮುನ್ಸೂಚನೆಯನ್ನು ನೀಡುವಂತಿದೆ, ಇಂತಹ ಸಂದರ್ಭ ಸಂದರ್ಭದಲ್ಲಿ ಏತ ನೀರಾವರಿ ಯೋಜನೆಯು ಬೂದಿಗೆರೆ ಭಾಗದ 9 ಕೆರೆಗಳಿಗೆ ನೀರು ತುಂಬಿಸುವಂತಹ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ನೀರು ಹರಿದು ಬರುತ್ತಿರುವುದು ರೈತರ ಮೊಗದಲ್ಲಿ ಮಂದಹಾಸವನ್ನು ತಂದಿದ್ದು, ಇದು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.

ಈ ಹಿಂದೆ ಆಡಳಿತದ ಅವಧಿಯಲ್ಲಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಣವನ್ನು ಬಿಡುಗಡೆ ಮಾಡಿತ್ತು. ಈಗ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ಕೊಮ್ಮನಾಳು ಗ್ರಾಮದ ಕೆರೆಗೆ ನೀರು ಹರಿದು ಬರುತ್ತಿರುವುದು ನಿಜಕ್ಕೂ ಸಂತಸದ ವಿಚಾರ ಹಾಗೂ ರೈತರೂ ಸೇರಿ ಎಲ್ಲರೂ ಹೆಮ್ಮೆ ಪಡುವ ಸಂಗತಿ ಎಂದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿ ಸರಕಾರ ಆಡಳಿತವಿದ್ದ ಅವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಬೂದಿಗೆರೆ ಭಾಗದ ನೂರಾರು ಎಕರೆ ಜಮೀನು ಹಾಗು ರೈತರಿಗೆ ಅನುಕೂಲವಾಗುವಂತೆ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಹಿಂದೆ ಶಾಸಕರಾಗಿದ್ದ ಕೆ.ಬಿ.ಅಶೋಕ್‌ ನಾಯ್ಕ್, ಅವರ ನೇತೃತ್ವದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು ಐದು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಕೆಲಸ ಮಾಡಲಾಗಿದೆ, ಈ ಪೈಕಿ ಅಪೂರ್ಣಗೊಂಡ ಕಾಮಗಾರಿ ಹಾಗೂ ಹೊಸ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ರೈತ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಕಾಮಗಾರಿಗಳು ಪೂರ್ಣಗೊಂಡಿರುವುದು ಐತಿಹಾಸಿಕ ಸಂದರ್ಭವೆಂದೇ ಹೇಳಬಹುದು. ಹಾಗೆಯೇ ಸುಮಾರು 350 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಹೊಸಳ್ಳಿ ಏತ ನೀರಾವರಿ ಯೋಜನೆಯನ್ನು ಕೈಗೊಳ್ಳಲಾಗಿದೆ. ಈ ರೀತಿ ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ, ಸೊರಬದ ಮೂಗೂರು, ಮೂಡಿ ಏತ ನೀರಾವರಿ ಯೋಜನೆಗಳನ್ನು ನೀಡುವ ಮೂಲಕ ರೈತರು ಬುದುಕ ಹಸನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗಿದೆ. ಹಾಗೆಯೇ ಬೈಂದೂರಿನ ಸವಕೂರು ಸಿದ್ದಾಪುರ ಹೀಗೆ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸುಮಾರು 1500 – 2000 ಕೋಟಿ ಗಳಿಗಿಂತ ಹೆಚ್ಚು ರೂ.ಗಳನ್ನು ಬಿಜೆಪಿ ಸರಕಾರ ಆಡಳಿತ ಅವಧಿಯಲ್ಲಿ ವೆಚ್ಚ ಮಾಡಲಾಗಿದೆ. ಯೋಜನೆಗಳ ಮೌಲ್ಯ ಈಗ ಅರ್ಥವಾಗುತ್ತಿದೆ, ಇದರಿಂದ ರೈತ ರಿಗೆ ಅನುಕೂಲವಾಗುತ್ತಿದೆ ಎಂದರು.
ಈ ಯೋಜನೆಯ ಅನುಷ್ಠಾನಕ್ಕೆ ಸಾಕಷ್ಟು ಸವಾಲುಗಳು ಎದುರಾದವು, ಕಾಮಗಾರಿಗಳನ್ನು ತಡೆಯುವಂತಹ ಷಡ್ಯಂತ್ರಗಳೂ ನಡೆದವು. ಆದರೆ, ಇದ್ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ಅನ್ನದಾತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಅಳವಡಿಸಲಾಗಿದ್ದ ಪೈಪ್‌ ಲೈನ್‌ ಮೇಲೆ ಬಹುತೇಕ ರೈತರು ತೋಟಗಳನ್ನು ಕಟ್ಟಿಕೊಂಡಿದ್ದರು. ಅಂದು ಹಾಕಿದ್ದ ಪಿವಿಸಿ ಪೈಪ್‌ ತೆರವುಗೊಳಿಸಿ ಹೊಸ ಸ್ಟೀಲ್‌ ಪೈಪ್‌ ಅಳವಡಿಕೆ ಮಾಡಲಾಗಿದೆ. ಆದರೆ ರೈತರಿಗೆ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಎಲ್ಲ ರೈತರು ಸಂಪೂರ್ಣ ಸಹಕಾರವನ್ನುನೀಡಿದ್ದಾರೆ. ಅದರ ಫಲವಾಗಿ ಇಂದು ಎಲ್ಲ ರೈತರೂ ಬೆಳೆಗಳಿಗೆ ನೀರನ್ನು ಉಣಿಸುವಂತಹ ಸೌಭಾಗ್ಯ ದೊರೆತಂತಾಗಿದೆ. ಯೋಜನೆಗೆ ಸಹಕರಿಸಿದ ರೈತರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದರು.

Also read: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು: ಮದುವೆ ಮನೆಯಲ್ಲಿ ಆವರಿಸಿದ ಸೂತಕ

ಮುಂದಿನ ದಿನಗಳಲಿ ಉತ್ತಮ ಮಳೆ ಆಗಲಿ, ರೈತರು ನೆಮ್ಮದಿಯ ಜೀವನ ನಡೆೆಸುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆಯನ್ನು ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕೆ.ಅಶೋಕ್ ನಾಯ್ಕ್, , ಜಿಲ್ಲಾ ಬಿಜೆಪಿ ಮುಖಂಡರಾದ ಡಾ.ಧನಂಜಯ ಸರ್ಜಿ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಷಣ್ಮುಖಪ್ಪ, ಬಿಜೆಪಿ ಮುಖಂಡರಾದ ಅಶೋಕ್‌ ಮೂರ್ತಿ ಮತ್ತಿತರ ಪ್ರಮುಖರು ಹಾಜರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share222Tweet123Send
Previous Post

ಕಾರು ಡಿಕ್ಕಿಯಾಗಿ ಪಾದಚಾರಿ ಸಾವು: ಮದುವೆ ಮನೆಯಲ್ಲಿ ಆವರಿಸಿದ ಸೂತಕ

Next Post

ಜುಲೈ 5 ರಂದು ಬೆಂಗಳೂರಿನಲ್ಲಿ ಲಿಂಗಾಯತ ಶಾಸಕರು, ಸಚಿವರಿಗೆ ಸನ್ಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 5 ರಂದು ಬೆಂಗಳೂರಿನಲ್ಲಿ ಲಿಂಗಾಯತ ಶಾಸಕರು, ಸಚಿವರಿಗೆ ಸನ್ಮಾನ

ಜುಲೈ 5 ರಂದು ಬೆಂಗಳೂರಿನಲ್ಲಿ ಲಿಂಗಾಯತ ಶಾಸಕರು, ಸಚಿವರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

April 16, 2026
ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

April 16, 2026
ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

April 16, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಹುದ್ದೆಗಳು: ಲಿಂಕ್ಡ್‌ ಇನ್

April 16, 2026
ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL