ಕಲ್ಪ ಮೀಡಿಯಾ ಹೌಸ್ | ಭುವನೇಶ್ವರ |
288 ಜನರನ್ನು ಬಲಿ ಪಡೆದಿದ್ದ ಒಡಿಶಾ ರೈಲು ದುರಂತಕ್ಕೆ ಸಿಗ್ನಲಿಂಗ್ ಮತ್ತು ಟ್ರಾಫಿಕ್ ಕಂಟ್ರೋಲ್ ವಿಭಾಗಗಳನ್ನು ಹೊಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಸಿಆರ್’ಎಸ್ ತನಿಖಾ ವರದಿಯ ಆಧಾರದಲ್ಲಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ದುರಂತಕ್ಕೆ ಸಿಗ್ನಲಿಂಗ್ ಹಾಗೂ ಟ್ರಾಫಿಕ್ ಕಂಟ್ರೋಲ್ ವಿಭಾಗಗಳನ್ನು ಹೊಣೆ ಮಾಡಲಾಗಿದೆ.
Also read: ಶಾಕಿಂಗ್ ನ್ಯೂಸ್! ಹೊತ್ತಿ ಉರಿದ ಬಸ್: 26 ಮಂದಿ ಸಜೀವ ದಹನ
ಯಾಕೆ ಇವರನ್ನು ಹೊಣೆ?
ರೈಲ್ವೇ ಸಿಗ್ನಲ್ ಹಾಗೂ ಇಂಟರ್ಲಾಕ್ ರಿಪೇರಿ ಮಾಡಿಸುವಂತೆ ಸ್ಟೇಷನ್ ಮಾಸ್ಟರ್ ಅವರಿಗೆ ಸೂಚಿಸಲಾಗಿತ್ತು. ಸಿಗ್ನಲ್ ರಿಪೇರಿಯ ಬಳಿಕ ರೈಲು ಸಂಚರಿಸುವ ಮುನ್ನ ಸಿಗ್ನಲಿಂಗ್ ವ್ಯವಸ್ಥೆಯನ್ನು ಪರೀಕ್ಷಿಸುವ ಸುರಕ್ಷತಾ ಪ್ರೋಟೋಕಾಲ್’ಗಳನ್ನು ಅನುಸರಿಸಲಾಗಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post