ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ನಿರಂತರ ಮಳೆ ಮುಂದುವರೆದಿದ್ದು, ಇಂದು ಆರೆಂಜ್ ಹಾಗೂ ಜುಲೈ 9ರವೆರಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಇನ್ನುಳಿದಂತೆ ನಾಳೆಯಿಂದ ಜುಲೈ 9ರವರೆಗೂ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಉತ್ತಮ ಮಳೆಯಾಗಲಿದೆ ಎಂದಿದೆ.
Also read: ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post