ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ಕೋರ್ಬಿವ್ಯಾಕ್ಸ್ ಲಸಿಕೆಯು 60 ಡಓಸ್ ಲಭ್ಯವಿದ್ದು, ಈ ಕೋವಿಶಿಲ್ಸ್ ಅಥವಾ ಕೋವ್ಯಾಕ್ಸಿನ್ ಎರಡು ಡೋಸ್ ಲಸಿಕೆಯನ್ನು ಪಡೆದ ಫಲಾನುಭವಿಗಳು ಬೂಸ್ಟರ್ ಡೋಸ್ ಆಗಿ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದಾಗಿದ್ದು, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಶಿಕಾರಿಪುರ ಮತ್ತು ಉಪ ವಿಭಾಗೀಯ ಆಸ್ಪತ್ರೆ, ಸಾಗರದಲ್ಲಿ ತಲಾ 20 ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆಯು ಮಾತ್ರ ಲಭ್ಯವಿದ್ದು, ಸಾರ್ವಜನಿಕರು ಬೂಸ್ಟರ್ ಡೋಸ್ ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Also read: ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post