ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಿದ್ದರಾಮಯ್ಯನವರ Siddaramaiah14 ನೇ ಬಜೆಟ್‌ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ಮಾಡಲಾಗಿದ್ದು, ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಹಣ ಮೀಸಲಿಡಲಾಗಿದೆ ಇಲ್ಲಿದೆ ಮಾಹಿತಿ
- ಶಿಕ್ಷಣ ಇಲಾಖೆ 37,000 ಕೋಟಿ
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ
- ಇಂಧನ ಇಲಾಖೆ 22,000 ಕೋಟಿ
- ನೀರಾವರಿ ಇಲಾಖೆ 19,000 ಕೋಟಿ
- ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,000 ಕೋಟಿ
- ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ
Also read: ಪುನೀತ್ ಸ್ಮರಣಾರ್ಥ ಎಲ್‌ಇಡಿ ಆರೋಗ್ಯ ವ್ಯವಸ್ಥೆ

- ಕಂದಾಯ ಇಲಾಖೆ 16,000 ಕೋಟಿ
- ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ
- ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ
- ಲೋಕೋಪಯೋಗಿ ಇಲಾಖೆ 10,000 ಕೋಟಿ
- ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ
- ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















