ಕಲ್ಪ ಮೀಡಿಯಾ ಹೌಸ್ | ಕುನೋ |
ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿದ್ದ ಮತ್ತೊಂದು ಚೀತಾ ಸಾವನ್ನಪ್ಪಿದೆ ಎಂದು ವರದಿಯಾಗಿದೆ.
ತೇಜಸ್ ಎಂಬ ಗಂಡು ಚೀತಾ(ಚಿರತೆ)ಯನ್ನು ಕಳೆದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿತ್ತು. ಆದರೆ, ಸುಮಾರು ನಾಲ್ಕು ವರ್ಷದ ಚೀತಾ ತೇಜಸ್ ಉದ್ಯಾನದಲ್ಲಿನ ಇತರ ಚಿರತೆಗಳೊಂದಿಗಿನ ಕಾದಾಟದಿಂದ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

Also read: ಯುವಕರು ಸಂಭ್ರಮಿಸುವ ಗುಣ ಬೆಳೆಸಿಕೊಳ್ಳಿ: ಸ್ಟಾಂಡ್ ಅಪ್ ಕಾಮಿಡಿಯನ್ ರಾಘವೇಂದ್ರ ಆಚಾರ್ಯ ಕರೆ











Discussion about this post