No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳಲ್ಲಿ ಮಾದಕ ಪದಾರ್ಥ ಸೇವನೆ, ಗಾಂಜಾ ಬೆಳೆ ನಿಗ್ರಹ ಕುರಿತು ಡಿಸಿ ಹೇಳಿದ ಪ್ರಮುಖ ಅಂಶಗಳಿವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 12, 2023
in ಶಿವಮೊಗ್ಗ
0
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮಾದಕ ಪದಾರ್ಥಗಳ ಉತ್ಪಾದನೆ, ಸಾಗಾಟ, ಮಾರಾಟ, ವಿತರಣೆ ಹಾಗೂ ಇದರ ದುರ್ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾದಕ ವಸ್ತುಗಳ ನಿಯಂತ್ರಣದ ಕುರಿತಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾದಕ ವಸ್ತುಗಳಿಂದಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ವಿವಿಧ ಇಲಾಖೆಗಳ ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಅವರು ಸಲಹೆ ನೀಡಿದರು.
ಶಾಲಾ-ಕಾಲೇಜುಗಳಲ್ಲಿ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ಮಾದಕ ಪದಾರ್ಥಗಳ ಸೇವನೆಯಲ್ಲಿ ತೊಡಗಿದ್ದರೆ ಮಾಹಿತಿ ನೀಡಬೇಕು. ಇದರ ವಿತರಣೆ ಮತ್ತು ಸರಬರಾಜು ಆಗುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಮಾಹಿತಿ ನೀಡಬೇಕು ಇದರ ಬಗ್ಗೆ ಆಯಾ ಶಾಲಾ-ಕಾಲೇಜುಗಳ ಪ್ರಾಂಶುಪಾಲರಿಂದ ಮಾಹಿತಿ ಪಡೆಯಬೇಕು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗಾಂಜಾ ಬೆಳೆ ಬೆಳೆದ ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ. ವಿಶೇಷವಾಗಿ ಶಿಕಾರಿಪುರ, ಸೊರಬ, ಆನವಟ್ಟಿ, ಶಿರಾಳಕೊಪ್ಪ, ಕುಂಸಿ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಗ್ರಾಮಾಂತರ, ರಿಪ್ಪನ್‌ಪೇಟೆ, ಸಾಗರ ಗ್ರಾಮಾಂತರ ಹಾಗೂ ಹೊಸನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಗಾಂಜಾ ಅಕ್ರಮ ಸಾಗುವಳಿಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಗಣಿಸಿದ್ದು, ಅದರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಹಾಗೂ ನಿಗಾ ವಹಿಸಲು ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದವರು ತಿಳಿಸಿದರು.
ಈ ಭಾಗಗಳ ಅರಣ್ಯ ಪ್ರದೇಶಗಳಲ್ಲಿ ಅರಣ್ಯಕ್ಕೆ ಹೊಂದಿಕೊಂಡಂತಿರುವ ಜಮೀನುಗಳಲ್ಲಿ, ಅಕ್ರಮವಾಗಿ ಸಾಗುವಳಿ ಮಾಡುತ್ತಿರುವ ಜಮೀನುಗಳಲ್ಲಿ ಶುಂಠಿ, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳೊಂದಿಗೆ ಸಾಗುವಳಿ ಮಾಡುತ್ತಿರುವುದನ್ನು ಗುರುತಿಸಿ, ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದ ಅವರು, ಪ್ರಕರಣಗಳನ್ನು ನಿರಂತರವಾಗಿ ದಾಖಲಿಸುತ್ತಿರುವುದರಿಂದ ಗಾಂಜಾ ಅಕ್ರಮ ಸಾಗುವಳಿಯ ಪ್ರಮಾಣ ಕಡಿಮೆಯಾಗಿದೆ ಎಂದರು.

Also read: ಗ್ಯಾರೆಂಟಿ ಕೊಡದಿದ್ದರೂ ಪರವಾಗಿಲ್ಲ, ಜೀವ ತೆಗೆಯಬೇಡಿ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಶಾಲಾ-ಕಾಲೇಜುಗಳಲ್ಲಿ ಮಾದಕ ಪದಾರ್ಥ ದುರ್ಬಳಕೆಯ ಕುರಿತಾಗಿ ಜಾಗೃತ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಗಾಂಜಾ ಅಕ್ರಮ ಸಾಗುವಳಿ ಮಾಡುತ್ತಿರುವ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿನ ಮಾದಕ ವ್ಯಸನ ವಿಮುಕ್ತಿ ಮತ್ತು ಪುನರ್ವಸತಿ ಕೇಂದ್ರಗಳ ಉಸ್ತುವಾರಿ ವಹಿಸುವ ಬಗ್ಗೆಯೂ ಅವರು ಸೂಚಿಸಿದರು.
ಈ ಕಾರ್ಯದಲ್ಲಿ ಶಿಕ್ಷಣ, ಅರಣ್ಯ, ಕಂದಾಯ, ಆರೋಗ್ಯ, ಔಷಧ ನಿಯಂತ್ರಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಜವಾಭ್ದಾರಿಯರಿತು ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್‌ಸುರಗೀಹಳ್ಳಿ, ಔಷಧ ನಿಯಂತ್ರಣಾಧಿಕಾರಿ ಡಾ. ವೀರೇಶ್‌ಬಾಬು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share221Tweet123Send
Previous Post

ಗ್ಯಾರೆಂಟಿ ಕೊಡದಿದ್ದರೂ ಪರವಾಗಿಲ್ಲ, ಜೀವ ತೆಗೆಯಬೇಡಿ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Next Post

ಭೂತದೊಂದಿಗೆ ಮಲೆನಾಡ ಹುಡುಗನ ಪಯಣ: ನಮಸ್ತೆ ಗೋಸ್ಟ್’ನಲ್ಲಿ ‘ಶಿವಮೊಗ್ಗ ಹರೀಶ್’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭೂತದೊಂದಿಗೆ ಮಲೆನಾಡ ಹುಡುಗನ ಪಯಣ: ನಮಸ್ತೆ ಗೋಸ್ಟ್’ನಲ್ಲಿ ‘ಶಿವಮೊಗ್ಗ ಹರೀಶ್’

ಭೂತದೊಂದಿಗೆ ಮಲೆನಾಡ ಹುಡುಗನ ಪಯಣ: ನಮಸ್ತೆ ಗೋಸ್ಟ್'ನಲ್ಲಿ 'ಶಿವಮೊಗ್ಗ ಹರೀಶ್'

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು

ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು

April 27, 2026
ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

April 27, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL