No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಚಂದ್ರಯಾನ-3 ಉಡಾವಣೆ: ಭಾರತದ ಐತಿಹಾಸಿಕ ಕ್ಷಣವನ್ನು ಲೈವ್ ವೀಕ್ಷಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 14, 2023
in ರಾಷ್ಟ್ರೀಯ
0
ಚಂದ್ರಯಾನ-3 ಉಡಾವಣೆ: ಭಾರತದ ಐತಿಹಾಸಿಕ ಕ್ಷಣವನ್ನು ಲೈವ್ ವೀಕ್ಷಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶ್ರೀಹರಿಕೋಟಾ  |

ಭಾರತದ ಇಸ್ರೋ #ISRO ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-3 #Chandrayana3 ಉಡಾವಣೆಯ ಐತಿಹಾಸಿಕ ಮೈಲಿಗಲ್ಲಿಗೆ ಕೆಲವೇ ಕ್ಷಣಗಳು ಬಾಕಿಯಿದ್ದು, ದೇಶ ಮಾತ್ರವಲ್ಲ ಇಡಿಯ ವಿಶ್ವವೇ ಕುತೂಹಲದಿಂದ ವೀಕ್ಷಿಸುತ್ತಿದೆ.
ಭಾರತೀಯ ಕಾಲಮಾನದ ಪ್ರಕಾರ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ #Andrapradesh ಶ್ರೀಹರಿಕೋಟಾದಲ್ಲಿರುವ #Sriharikota ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದ್ದು, ಇಂದಿನಿಂದ ಆರು ವಾರಗಳ ಕಾಲ ಇಸ್ರೋದ ಮಹತ್ವದ ಕಾರ್ಯಾಚರಣೆ ಆರಂಭವಾಗಲಿದೆ.

ಉಪಗ್ರಹ ಉಡಾವಣೆಯ ಲೈವ್ ವೀಕ್ಷಿಸಿ:

2019ರಲ್ಲಿ ಚಂದ್ರಯಾನ-2ನ್ನು ಸುಲಲಿತವಾಗಿ ಚಂದ್ರನ ಮೇಲೆ ಇಳಿಸಲು ವಿಫಲವಾದರೂ ಕುಗ್ಗದ ಇಸ್ರೋದ #ISRO ವಿಜ್ಞಾನಿಗಳು, ನಿರಂತರ ಶ್ರಮ ವಹಿಸಿ ಚಂದ್ರಯಾನ-3ನ್ನು ಸಿದ್ದಪಡಿಸಿದ್ದಾರೆ. ಇದರ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಇತಿಹಾಸದಲ್ಲಿ ಇಂದು ಮಹತ್ವದ ದಿನವಾಗಿದೆ.
ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ. ಚಂದ್ರಯಾನ-3 ಉಪಗ್ರಹವನ್ನು ಎಲ್ ವಿಎಂ3 ರಾಕೆಟ್ ಇಂದು ಮಧ್ಯಾಹ್ನ 2.35ಕ್ಕೆ ಹೊತ್ತೊಯ್ಯಲಿದೆ. ಅದಕ್ಕೆ ಅಂತಿಮ ಕ್ಷಣದ ಪೂರ್ವಸಿದ್ಧತೆಗಳು ಸರಾಗವಾಗಿ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಯಾವಾಗ ಲ್ಯಾಂಡ್ ಆಗಲಿದೆ?
ಇಂದು ಉಡಾವಣೆಯಾಗಲಿರುವ ಉಪಗ್ರಹ #Satellite ಇಳಿಯಲು ಗೊತ್ತುಪಡಿಸಿದ ಲ್ಯಾಂಡಿಂಗ್ ಕೇಂದ್ರ ಚಂದ್ರನ ದಕ್ಷಿಣ ಧ್ರುವವಾಗಿದೆ, ಚಂದ್ರನ ಮೇಲ್ಮೈ ಮೇಲೆ ಆಗಸ್ಟ್ 23 ಅಥವಾ 24 ರ ಸುಮಾರಿಗೆ ಲ್ಯಾಂಡಿಂಗ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು 14 ಭೂಮಿಯ ದಿನಗಳಿಗೆ ಸಮನಾಗಿರುತ್ತದೆ, ಚಂದ್ರಯಾನ-3 ಚಂದ್ರನ ಪರಿಶೋಧನೆಗೆ ಸಿದ್ಧವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: #SriharikotaChandrayana 3Chandrayana 3 liveISROISRO LiveKannada News WebsiteLatest News KannadaSatellite launchಆಂಧ್ರಪ್ರದೇಶಇಸ್ರೋಉಪಗ್ರಹ ಉಡಾವಣೆಚಂದ್ರಯಾನ-3ಶ್ರೀಹರಿಕೋಟಾಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ
Share203Tweet123Send
Previous Post

ಶಿವಮೊಗ್ಗದಿಂದ ಫ್ಲೈಟ್ ಟಿಕೇಟ್ ಬುಕಿಂಗ್ ಡೇಟ್ ಫಿಕ್ಸ್: ಬುಕ್ ಮಾಡುವುದು ಹೇಗೆ?

Next Post

ಭಾರತದ ಕನಸನ್ನು ಹೊತ್ತು ನಭಕ್ಕೆ ಚಿಮ್ಮಿದ ಚಂದ್ರಯಾನ-3: ಸಾವಿರಾರು ಮಂದಿ ಪ್ರತ್ಯಕ್ಷ ಸಾಕ್ಷಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತದ ಕನಸನ್ನು ಹೊತ್ತು ನಭಕ್ಕೆ ಚಿಮ್ಮಿದ ಚಂದ್ರಯಾನ-3: ಸಾವಿರಾರು ಮಂದಿ ಪ್ರತ್ಯಕ್ಷ ಸಾಕ್ಷಿ

ಭಾರತದ ಕನಸನ್ನು ಹೊತ್ತು ನಭಕ್ಕೆ ಚಿಮ್ಮಿದ ಚಂದ್ರಯಾನ-3: ಸಾವಿರಾರು ಮಂದಿ ಪ್ರತ್ಯಕ್ಷ ಸಾಕ್ಷಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

May 8, 2026
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

May 8, 2026
ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

May 8, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL