ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಜಿಲ್ಲೆಯ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ ಸುಶೀಲ ಎಂಬಾಕೆಯ ಮೇಲೆ ಆಕೆಯ ಮನೆಯ ಬಳಿ ಚಿರತೆ ದಾಳಿ ನಡೆಸಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಕೆ ನಿನ್ನೆ ರಾತ್ರಿ ಮೃತಪಟ್ಟಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post