ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ಜಿಲ್ಲೆಯ ಕಾಡಂಚಿನ ಜಮೀನೊಂದರಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು Elephant ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಕುರುಬರ ಹುಂಡಿಯಲ್ಲಿ ಘಟನೆ ನಡೆದಿದ್ದು, ಕಾಡಂಚಿನ ಗ್ರಾಮವಾಗಿರುವ ಇಲ್ಲಿನ ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಬಂಡೀಪುರ ಹುಲಿ ಯೋಜನೆಯ ಓಂಕಾರ್ ವಲಯದ ಕಾಡಂಚಿನ ಗ್ರಾಮವಾಗಿರುವ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಜಮೀನಿನಲ್ಲಿ ಆನೆ ಸಾವನ್ನಪ್ಪಿದೆ.
Also read: ಕಾಂತರಾಜ ವರದಿ ಹೆಸರಿನಲ್ಲಿ ಬ್ರಾಹ್ಮಣ ಉಪಪಂಗಡ ವಿಭಜನೆ: ಸರ್ಕಾರದ ವಿರುದ್ಧ ವಿಪ್ರ ಸಮಾಜದ ಆಕ್ರೋಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post