ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ 5 ಮಂದಿಗೆ ನ್ಯಾಯಾಲಯ ದಂಡ ವಿಧಿಸಿದ ಪ್ರಕರಣ ನಡೆದಿದೆ.
ನಗರದಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವಾರಾಂತ್ಯ ದಿನಗಳಲ್ಲಿ ಸಂಚಾರಿ ಪೊಲೀಸ್ ಠಾಣೆವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವಾಗ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ 5 ಮಂದಿ ಸಿಕ್ಕಿಬಿದ್ದಿದ್ದರು.

Also read: ಜುಲೈ 21ರಂದು ಕೃಷಿ ವಿವಿ ಘಟಿಕೋತ್ಸವ: 15 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ











Discussion about this post