ಸಹ್ಯಾದ್ರಿ ಕಲಾ ಕಾಲೇಜಿನ ಆಡಿಟೋರಿಯಂ ನಲ್ಲಿ ಜುಲೈ 22 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ರಂಗಕರ್ಮಿ ಪ್ರಸನ್ನ ಉದ್ಘಾಟನೆ ನೆರವೇರಿಸಲಿದ್ದು, ಸಹ್ಯಾದ್ರಿ ಕಲಾ ಕಾಲೇಜು ಪ್ರಾಚಾರ್ಯ ಡಾ.ಕೆ.ಬಿ. ಧನಂಜಯ ಅಧ್ಯಕ್ಷತೆ ವಹಿಸುವರು. ಸಮುದಾಯ ಅಧ್ಯಕ್ಷ ವಿ. ಶ್ರೀನಿವಾಸ, ರಂಗಕರ್ಮಿ ಶ್ರೀಪಾದ ಟಿ. ಭಾಗವತ್, ಎನ್ಎಸ್ಎಸ್ ಸಮಿತಿ ಸಂಚಾಲಕ ಡಾ.ಕೆ.ಎನ್. ಮಂಜುನಾಥ್, ಎನ್ಎಸ್ಎಸ್ ಘಟಕ 1ರ ಕಾರ್ಯಕ್ರಮ ಅಧಿಕಾರಿ ಡಾ. ಬಿ.ಎನ್. ಪ್ರಕಾಶ, ಘಟಕ 2ರ ಕಾರ್ಯಕ್ರಮ ಅಧಿಕಾರಿ ಡಾ.ಮುದಕಪ್ಪ ಉಪಸ್ಥಿತರಿರುವರು.
Also read: ಕೃಷಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವರಿಗೆ ಮನವಿ
ಜುಲೈ 24ರಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭವನ್ನು ರಂಗಕರ್ಮಿ ಶ್ರೀಪಾದ ಟಿ. ಭಾಗವತ್ ಉದ್ಘಾಟಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post