No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ವಿದ್ಯಾರ್ಥಿಗಳು ಪತ್ರಿಕೋದ್ಯಮದ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಿ: ರಕ್ಷಿತಾ ಕುಮಾರಿ ಕರೆ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

kalpa News by kalpa News
July 22, 2023
in ಉಡುಪಿ
0
ವಿದ್ಯಾರ್ಥಿಗಳು ಪತ್ರಿಕೋದ್ಯಮದ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಿ: ರಕ್ಷಿತಾ ಕುಮಾರಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಕಾರ್ಕಳ |

ಹೊಸದನ್ನು ಕಲಿಯುವ ಹಸಿವು ಇದ್ದರೆ ಅಂತವರಿಗೆ ಪತ್ರಿಕೋದ್ಯಮ ಉತ್ತಮ ಆಯ್ಕೆ. ಪತ್ರಿಕೋದ್ಯಮದಲ್ಲಿ ಅಗಾಧವಾದ ಅವಕಾಶಗಳಿವೆ. ವಿವಿಧ ಕೌಶಲಗಳನ್ನು ಹೊಂದಿರುವವರು ಪತ್ರಿಕೋದ್ಯಮದಲ್ಲಿ ಯಶಸ್ವಿಯಾಗುತ್ತಾರೆ. ವಿದ್ಯಾರ್ಥಿಗಳು ಕೂಡಾ ಪತ್ರಿಕೋದ್ಯಮದ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ರಕ್ಷಿತಾ ಕುಮಾರಿ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ Christ King ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಮಾತನಾಡಿ, ಯಾವುದೇ ಒಂದು ವೃತ್ತಿಯನ್ನು ಆಯ್ಕೆ ಮಾಡಿಕೊಂಡ ಮೇಲೆ ಆ ವೃತ್ತಿಗೆ ಸಂಪೂರ್ಣ ನ್ಯಾಯ ಒದಗಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಈಗಿನ ಮಕ್ಕಳಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಅರಿವು ಇರುವುದರಿಂದ ಭವಿಷ್ಯದಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿರಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ವಾರ್ತಾಭಾರತಿ ಪತ್ರಿಕೆಯ ಪತ್ರಕರ್ತ ಮೊಹಮ್ಮದ್ ಷರೀಫ್ ಅವರನ್ನು ಶಾಲು ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪತ್ರಕರ್ತರು ಮೈಯೆಲ್ಲಾ ಕಣ್ಣಾಗಿ ಕಾರ್ಯನಿರ್ವಹಿಸಬೇಕು. ಸುದ್ದಿಯ ಒಳಗಿರುವ ವ್ಯಕ್ತಿಗಳನ್ನು ಹಾಗೂ ಸುದ್ದಿ ಓದುವ ವ್ಯಕ್ತಿಗಳನ್ನು ಗಮನದಲ್ಲಿ ಇಟ್ಟುಕೊಂಡು ವರದಿ ತಯಾರಿಸಬೇಕಾಗುತ್ತದೆ. ಯುವಕರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಿಕೋದ್ಯಮಕ್ಕೆ ಪ್ರವೇಶಿಸಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಪತ್ರಕರ್ತರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜ, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವಿಧ ದಿನಪತ್ರಿಕೆಗಳ ಪತ್ರಕರ್ತರು, ಸುದ್ದಿವಾಹಿನಿಗಳ ವರದಿಗಾರರು, ಛಾಯಾಗ್ರಾಹಕರು ಕಾರ್ಯಕ್ರಮದಲ್ಲಿ ಫಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಶ್ರೇಯಸ್ ಸ್ವಾಗತಿಸಿ, ಚರಣ್‌ರಾಜ್ ವಂದಿಸಿದರು. ಎರ್ವಿನ್ ಡಿ’ಮೆಲ್ಲೊ ಹಾಗೂ ಪ್ರಥೀತ್ ಉಪಾಧ್ಯಾಯ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

Tags: Christ Kingcoastal newsKannada News WebsiteKannadaNewsKannadaNewsLiveKannadaNewsOnlineKannadaWebsiteKarawali NewsKarkalaKarkala NewsLatest News KannadaMangaloreNewsinKannadaNewsKannadaUdupiಕಾರ್ಕಳಕ್ರೈಸ್ಟ್‌ಕಿಂಗ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರದೊಂದಿಗೆ ಗ್ರಾಮೀಣ ಆರ್ಥಿಕತೆಯನ್ನು ವೇಗಗೊಳಿಸಲು ಪ್ರಯತ್ನಿಸಬೇಕು: ಅಮಿತ್ ಶಾ

Next Post

ಕುವೆಂಪು ವಿವಿ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

kalpa News

kalpa News

Next Post
ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಕುವೆಂಪು ವಿವಿ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL