No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ: ಅಧಿಕಾರಿಗಳಿಗೆ ಸಚಿವ ಚೆಲುವರಾಯಸ್ವಾಮಿ ಸೂಚನೆ

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ

kalpa News by kalpa News
July 21, 2023
in ಶಿವಮೊಗ್ಗ
0
ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ: ಅಧಿಕಾರಿಗಳಿಗೆ ಸಚಿವ ಚೆಲುವರಾಯಸ್ವಾಮಿ ಸೂಚನೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮುಂದಿನ 15ದಿನಗಳೊಳಗಾಗಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ Minister Cheluvarayaswamy ಅವರು ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅನುಷ್ಠಾನದಲ್ಲಿರುವ ಕೃಷಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು.
ಆಡಳಿತಾರೂಢ ಸರ್ಕಾರವು ರೈತರಿಗೆ ಪೂರಕವಾಗಿದ್ದು, ಈವರೆಗೆ ರಾಜ್ಯದ ಕೃಷಿಕರಿಗೆ ಶೇ.0 ಬಡ್ಡಿದರದಲ್ಲಿ ನೀಡಲಾಗುತ್ತಿದ್ದ ಕೃಷಿ ಸಾಲವನ್ನು 3ಲಕ್ಷಗಳ ಮಿತಿಯಿಂದ 5ಲಕ್ಷಕ್ಕೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಅರ್ಹರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಸೂಕ್ತ ಸಲಹೆ-ಸಹಕಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

Also read: ಎಂಎಸ್’ಎಂಇ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ನಿರ್ಲಕ್ಷ: ಎಂಎಲ್’ಸಿ ರುದ್ರೇಗೌಡ ಆಕ್ರೋಶ

ಮುಂಗಾರು ಮಳೆಯಲ್ಲಿ ಕೊರತೆ ಕಂಡುಬಂದಿದೆ. ಪ್ರಸ್ತುತ ಹಿಂಗಾರು ಹಂಗಾಮಿನಲ್ಲಿ ಮಳೆ ಆಶಾದಾಯಕವಾಗಿದೆ. ಕೃಷಿ ಅಧಿಕಾರಿಗಳು ಕಾಲಕಾಲಕ್ಕೆ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಬೇಕು. ಅಲ್ಲದೇ ಗ್ರಾಮೀಣ ಕ್ಷೇತ್ರ ಭೇಟಿಗೆ ತೆರಳಿದಾಗ ಅಲ್ಲಿನ ಕೃಷಿಕರ ಸಮಸ್ಯೆಗಳಿಗೆ ಕಿವಿಯಾಗಬೇಕು. ಅದಕ್ಕೆ ಪೂರಕವಾಗಿ ಸೂಕ್ತ ಹಾಗೂ ಸಕಾಲಿಕ ಮಾರ್ಗದರ್ಶನ ನೀಡಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕೆಂದವರು ನುಡಿದರು.
ಗ್ರಾಮೀಣ ರೈತರಿಗೆ ಕೃಷಿ ಉಪಕರಣಗಳ ಲಬ್ಯತೆಯಲ್ಲಿ ಯಾವುದೇ ಕೊರತೆಯಾಗದಂತೆ ಗಮನಿಸಬೇಕು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ದೂರುಗಳು ಬಾರದಂತೆ ಹಾಗೂ ಸರಿಯಾಗಿ ಕೃಷಿ ಉಪಕರಣಗಳ ನಿರ್ವಹಣೆ ಮಾಡುವವರನ್ನು ನಿಯೋಜಿಸಲು ಕ್ರಮ ವಹಿಸುವಂತೆ ಸಚಿವರು ಸಲಹೆ ನೀಡಿದರು.

ಕಳೆದ ಸಾಲಿನಲ್ಲಿ ಅಡಿಕೆ ಬೆಳೆಗೆ ಕಂಡುಬಂದಿದ್ದ ಎಲೆಚುಕ್ಕೆ ರೋಗದ ನಿಯಂತ್ರಿಸುವ ಸಲುವಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದು, ಅದರ ನಿಯಂತ್ರಣ ಕ್ರಮ ಕೈಗೊಳ್ಳಲು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳಿಗೆ ಸೂಚನೆ ನೀಡಲಾಗಿದೆ ಎಂದ ಅವರು ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಸಂದರ್ಭದಲ್ಲಿ 5ಕೋಟಿ ಸಸಿಗಳನ್ನು ನೆಟ್ಟು ಪರಿಸರ ಸಮತೋಲನ ಕಾಯ್ದುಕೊಳ್ಳಲು ಉದ್ದೇಶಿಸಲಾಗಿದೆ. ಇಲಾಖೆಯ ಅಧಿಕಾರಿಗಳು ರೈತರ ಹೊಲಗಳ ಬದುಗಳಲ್ಲಿ, ಲಭ್ಯವಿರುವ ಜಮೀನುಗಳಲ್ಲಿ ಹಾಗೂ ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿ ಮತ್ತಿತರ ಸ್ಥಳಗಳಲ್ಲಿ ಸಸಿ ನೆಟ್ಟು ಪೋಷಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಕಳಪೆ ರಸಗೊಬ್ಬರ, ಬೀಜ ಹಾಗೂ ಔಷಧಗಳು ಮಾರಾಟವಾಗದಂತೆ ಎಚ್ಚರವಹಿಸಬೇಕು. ಅಂತಹ ಪ್ರಕರಣಗಳು ಪತ್ತೆಯಾದಲ್ಲಿ ಸಂಬಂಧಿತ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದ ಅವರು, ಕೃಷಿ ಇಲಾಖೆಯ ಅಧಿಕಾರಿಗಳು ತಮ್ಮ ದೈನಂದಿನ ಕೆಲಸ-ಕಾರ್ಯಗಳ ಜೊತೆಗೆ ಇತರೆ ಕೃಷಿ ಸಂಬಂಧಿತ ಇಲಾಖಾ ಕಾರ್ಯಕ್ರಮಗಳ ಪ್ರಾಥಮಿಕ ಅರಿವು ಹೊಂದಿದ್ದು, ತಮ್ಮ ಕಾರ್ಯಕ್ಷೇತ್ರದಲ್ಲಿನ ಕೃಷಿಕರಿಗೆ ಸಕಾಲದಲ್ಲಿ ಮಾಹಿತಿ ನೀಡಲು ಸಿದ್ಧರಾಗಿರುವಂತೆ ಅವರು ಸಲಹೆ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಆಯುಕ್ತ ವೈ.ಎಸ್. ಪಾಟೀಲ್, ಜಲಾನಯನ ಯೋಜನೆಯ ನಿರ್ದೇಶಕ ಬಿ.ವೈ. ಶ್ರೀನಿವಾಸ್, ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ. ಪುತ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ 6 ಜಿಲ್ಲೆಗಳ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಕೃಷಿ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMinister CheluvarayaswamyNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಎನ್. ಚೆಲುವರಾಯಸ್ವಾಮಿ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಂಎಸ್’ಎಂಇ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ನಿರ್ಲಕ್ಷ: ಎಂಎಲ್’ಸಿ ರುದ್ರೇಗೌಡ ಆಕ್ರೋಶ

Next Post

‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರದೊಂದಿಗೆ ಗ್ರಾಮೀಣ ಆರ್ಥಿಕತೆಯನ್ನು ವೇಗಗೊಳಿಸಲು ಪ್ರಯತ್ನಿಸಬೇಕು: ಅಮಿತ್ ಶಾ

kalpa News

kalpa News

Next Post
‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರದೊಂದಿಗೆ ಗ್ರಾಮೀಣ ಆರ್ಥಿಕತೆಯನ್ನು ವೇಗಗೊಳಿಸಲು ಪ್ರಯತ್ನಿಸಬೇಕು: ಅಮಿತ್ ಶಾ

'ಸಹಕಾರದಿಂದ ಸಮೃದ್ಧಿ' ಎಂಬ ಮಂತ್ರದೊಂದಿಗೆ ಗ್ರಾಮೀಣ ಆರ್ಥಿಕತೆಯನ್ನು ವೇಗಗೊಳಿಸಲು ಪ್ರಯತ್ನಿಸಬೇಕು: ಅಮಿತ್ ಶಾ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL