No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪತ್ರಕರ್ತರ ಸೇವೆ ಎಂಬುದೇ ಒಂದು ಹೆಮ್ಮೆ: ಸಂಸದ ರಾಘವೇಂದ್ರ

ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 31, 2023
in ಶಿವಮೊಗ್ಗ
0
ಮುರುಘಾ ಶ್ರೀಗಳ ಬಂಧನ ವದಂತಿ: ಸಂಸದ ರಾಘವೇಂದ್ರ ಹೇಳಿದ್ದೇನು?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಪತ್ರಕರ್ತರು ಹೊಸ ಜಗತ್ತಿಗೆ, ಹೊಸ ಆಯಾಮಗಳಿಗೆ ತೆರೆದುಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಅವರು ಇಂದು ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕನ್ನಡ ಪತ್ರಿಕೋದ್ಯಮಕ್ಕೆ ತನ್ನದೇ ಆದ ಇತಿಹಾಸವಿದೆ. ಶಿವಮೊಗ್ಗ ಜಿಲ್ಲೆ ಕೂಡ ಪತ್ರಿಕೋದ್ಯಮಕ್ಕೆ ಹೆಸರಾಗಿದೆ. ಇಲ್ಲಿ ಅನೇಕ ಪ್ರಯೋಗಾತ್ಮಕ ಕೆಲಸಗಳು ನಡೆಯುತ್ತಿವೆ. ಪತ್ರಕರ್ತರ ಸೇವೆ ಎಂಬುದೇ ಒಂದು ಹೆಮ್ಮೆಯಾಗಿದೆ ಎಂದರು.

ಪತ್ರಿಕೆಗಳು ವಿರೋಧ ಪಕ್ಷಗಳಂತೆ ಕೆಲಸ ಮಾಡಬೇಕು. ಇಲ್ಲಿ ನಕಾರಾತ್ಮಕ ಮತ್ತು ಸಕಾರಾತ್ಮಕ ಅಂಶಗಳೆರಡೂ ಇರುತ್ತವೆ. ಇದನ್ನು ಪತ್ರಕರ್ತರು ಗಂಭೀರವಾಗಿ ಪರಿಗಣಿಸಬೇಕು. ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರವೇ ಮುಖ್ಯ. ಒಬ್ಬ ಪ್ರಾಮಾಣಿಕ ಪತ್ರಕರ್ತ ಬಡವನಾಗಿಯೇ ಉಳಿಯುತ್ತಾನೆ ಎಂದರು.
ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಪತ್ರಕರ್ತರು ಒತ್ತಡಗಳ ನಡುವೆ ಕೆಲಸ ಮಾಡುತ್ತಾರೆ. ಪತ್ರಿಕಾ ದಿನಾಚರಣೆ ಎಂಬುದು ಗೌರವವನ್ನು ಹೆಚ್ಚಿಸುವಂಥದ್ದಾಗಿದೆ. ಅದರಲ್ಲೂ ಸಾಧಕರನ್ನು ಗುರುತಿಸಿ ಸನ್ಮಾನ ಮಾಡುವುದು ಬಹಳ ಮುಖ್ಯವಾಗಿದೆ. ಪತ್ರಕರ್ತರು ಸಂಕಷ್ಟಗಳಲ್ಲಿದ್ದಾರೆ. ಪಾಲಿಕೆವತಿಯಿಂದಲೂ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಹಣವನ್ನು ತೆಗೆದಿರಿಸಲಾಗಿದೆ. ಇದರ ಸದುಪಯೋಗವನ್ನು ಪತ್ರಕರ್ತರು ಪಡೆದುಕೊಳ್ಳಬೇಕು ಎಂದರು.

ವಿದಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಮಾತನಾಡಿ, ಪತ್ರಿಕಾ ರಂಗ ಪವಿತ್ರವಾದ ಮಾಧ್ಯಮವಾಗಿದೆ. ಇಲ್ಲಿ ಕೇವಲ ಸುದ್ದಿಗಳು ಮಾತ್ರ ಇರುವುದಿಲ್ಲ. ಜೀವನಕ್ಕೆ ಬೇಕಾದ ಎಲ್ಲಾ ವಿಷಯಗಳೂ ಇರುತ್ತವೆ. ಪತ್ರಿಕೆಗಳಲ್ಲಿ ಬರುವ ಅಂಕಣಗಳ ಮೂಲಕ ನಮ್ಮ ಬದುಕನ್ನೇ ತಿದ್ದಿಕೊಳ್ಳಬಹುದಾಗಿದೆ. ಪತ್ರಕರ್ತರು ಜಾಗೃತರಾಗಬೇಕು. ಮೌಲ್ಯಗಳನ್ನು ಉಳಿಸಿಕೊಳ್ಳಬೇಕು.ಮುಖ್ಯವಾಗಿ ಅಧ್ಯಯನ ಶೀಲರಾಗಿರಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಸಿ.ಎಸ್. ಷಡಾಕ್ಷರಿ ಮಾತನಾಡಿ, ಶಿವಮೊಗ್ಗದಲ್ಲಿ ಪತ್ರಿಕೋದ್ಯಮ ಗಟ್ಟಿಯಾಗಿದೆ. ಅದಕ್ಕೆ ಪೂರಕವಾದ ವಾತಾವರಣವೂ ಇದೆ. ಪತ್ರಕರ್ತರ ಭವನದ ನವೀಕರಣಕ್ಕೆ ಸಂಸದರು ಮತ್ತು ಶಾಸಕರು ಮತ್ತಷ್ಟು ಅನುದಾನ ನೀಡಲಿದ್ದಾರೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಪತ್ರಕರ್ತರು ತಮ್ಮನ್ನು ತಾವು ಅವಲೋಕನ ಮಾಡಿಕೊಳ್ಳಬೇಕಾಗಿದೆ. ಪತ್ರಕರ್ತರ ಕಲ್ಯಾಣಕ್ಕಾಗಿ ಸಂಘ ಕೆಲಸ ನಿರ್ವಹಿಸುತ್ತಿದೆ. ಇದರ ಜೊತೆಗೆ ಮಾದಕ ವಸ್ತುಗಳ ವಿರೋಧಿ ದಿನಾಚರಣೆ, ಕುಗ್ರಾಮಗಳಿಗೆ ಭೇಟಿ, ಆರೋಗ್ಯ ಶಿಬಿರ ಮುಂತಾದ ಸಾಮಾಜಿಕ ಕಾರ್ಯಕ್ರಮಗಳಿಗೂ ಕೂಡ ಸಂಘ ಸ್ಪಂದಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಖಾದ್ರಿ ಶಾಮಣ್ಣ ಪ್ರಶಸ್ತಿ ಪುರಸ್ಕೃತ ಹೊನಕೆರೆ ನಂಜುಂಡೇಗೌಡ, ವಿ.ಎಸ್.ಕೆ. ಮಾಧ್ಯಮ ಪ್ರಶಸ್ತಿ ಪುರಸ್ಕøತ ಎಂ. ಶ್ರೀನಿವಾಸನ್ ಅವರನ್ನು ಅಭಿನಂದಿಸಲಾಯಿತು. ಮತ್ತು ಪತ್ರಿಕಾ ವಿತರಕರಾದ ಕೆ.ಎಸ್. ಕೃಷ್ಣಮೂರ್ತಿ, ಆರ್. ರಾಮಚಂದ್ರ, ಮುದ್ರಣ ವಿಭಾಗದ ತವಮಣಿ ಸಿ., ಹೆಚ್. ಶ್ರೀನಿವಾಸಲು, ಜಾಹೀರಾತು ವಿಭಾಗದ ಜೋಸೆಫ್‍ ಟೆಲ್ಲಿಸ್, ಜೆ. ರಾಜಣ್ಣ, ಪುಟವಿನ್ಯಾಸಕಿಯರಾದ ಎ. ಸರೋಜ, ಹೆಚ್.ಕೆ. ಉಷಾ, ಭಾವಿತಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಎಸ್. ಚಂದ್ರಕಾಂತ್, ನಾಗರಾಜ್ ನೇರಿಗೆ, ಸಂತೋಷ್ ಕಾಚಿನಕಟ್ಟೆ, ನಿತಿನ್ ಕೈದೊಟ್ಲು, ಗಿರೀಶ್ ಉಮ್ರಾಯ್, ವೈ.ಕೆ. ಸೂರ್ಯನಾರಾಯಣ, ಜೇಸುದಾಸ್ ಸೇರಿದಂತೆ ಹಲವರಿದ್ದರು.
http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯವಶ್ಯ: ಎನ್. ಗೋಪಿನಾಥ್ ಅಭಿಪ್ರಾಯ

Next Post

ಸರಳ ಸಜ್ಜನಿಕೆಯ ಕಲಾಕುಸುಮ | ಸಂಗೀತ, ಚಲನಚಿತ್ರ ನಿರ್ದೇಶಕ ಶರತ್ ಬಿಳಿನೆಲೆ ಬಗ್ಗೆ ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸರಳ ಸಜ್ಜನಿಕೆಯ ಕಲಾಕುಸುಮ | ಸಂಗೀತ, ಚಲನಚಿತ್ರ ನಿರ್ದೇಶಕ ಶರತ್ ಬಿಳಿನೆಲೆ ಬಗ್ಗೆ ನೀವು ತಿಳಿಯಲೇಬೇಕು

ಸರಳ ಸಜ್ಜನಿಕೆಯ ಕಲಾಕುಸುಮ | ಸಂಗೀತ, ಚಲನಚಿತ್ರ ನಿರ್ದೇಶಕ ಶರತ್ ಬಿಳಿನೆಲೆ ಬಗ್ಗೆ ನೀವು ತಿಳಿಯಲೇಬೇಕು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
SWR to run special trains for Good Friday, Easter rush

ಗಮನಿಸಿ! ಬೆಂಗಳೂರಿನಿಂದ ಹೊರಡುವ, ಆಗಮಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 29, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಗಮನಿಸಿ! ಈ ದಿನ ಮೈಸೂರು-ಅರಸೀಕೆರೆ, ಬೆಂಗಳೂರು ರೈಲು ಸಂಚಾರ ರದ್ದು

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL