No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಗ್ ಶಾಕ್! ನಾಳೆಯಿಂದ ನಂದಿನಿ ಹಾಲು-ಮೊಸರಿನ ದರ ಏರಿಕೆ | ಎಷ್ಟು ಹೆಚ್ಚಳ?

ದರ ಏರಿಕೆ ಬಗ್ಗೆ ಶಿಮುಲ್ ಒಕ್ಕೂಟದ ಅಧ್ಯಕ್ಷರು ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 31, 2023
in ಶಿವಮೊಗ್ಗ
0
ಬಿಗ್ ಶಾಕ್! ನಾಳೆಯಿಂದ ನಂದಿನಿ ಹಾಲು-ಮೊಸರಿನ ದರ ಏರಿಕೆ | ಎಷ್ಟು ಹೆಚ್ಚಳ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಆ.1ರಿಂದ ಅನ್ವಯವಾಗುವಂತೆ ನಂದಿನಿ ಹಾಲು Nandini Milk ಮತ್ತು ಮೊಸರಿನ ಮಾರಾಟದ ದರ ಪ್ರತಿ ಲೀಟರ್’ಗೆ ರೂ. 3ರಂತೆ ಹೆಚ್ಚಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಖರೀದಿಸುವ ಹಾಲಿನ ದರವನ್ನು ಕೂಡ ರೂ.ರಂತೆ ಪರಿಷ್ಕರಿಸಿದೆ ಎಂದು ಶಿಮುಲ್ ಒಕ್ಕೂಟದ ಅಧ್ಯಕ್ಷರಾದ ಎನ್.ಎಚ್. ಶ್ರೀಪಾದರಾವ್ ಹೇಳಿದ್ದಾರೆ.

ಸರ್ಕಾರದ ಆದೇಶದಂತೆ ರಾಜ್ಯದ14 ಒಕ್ಕೂಟಗಳಲ್ಲೂ ದರ ಪರಿಷ್ಕೃತವಾಗಿದ್ದು, ಹೆಚ್ಚಿಸಿದ ಮೂರು ರೂ.ಗಳು ರೈತರಿಗೆ ಸಿಗುತ್ತದೆ ಎಂದರು.
ಶಿಮುಲ್ Shimul ವ್ಯಾಪ್ತಿಯಲ್ಲಿ ಪ್ರತಿನಿತ್ಯ ರೈತರಿಂದ 6 ಲಕ್ಷ 70 ಸಾವಿರ ಲೀಟರ್ ಹಾಲು ಬರುತ್ತಿದ್ದು, ಅಷ್ಟೂ ಹಾಲು ಉತ್ಪಾದಕರಿಗೆ ಈ ಮೊತ್ತ ಪಾವತಿಯಾಗುತ್ತದೆ ಎಂದರು.

Also read: ನಾಲಿಗೆ ಮೇಲೆ ಹಿಡಿತವಿದ್ದರೆ ಬದುಕು ಸುಗಮ: ಅಧ್ಯಾಪಕ ಶ್ರೀಕಾಂತಾಚಾರ್ಯ ಅಭಿಮತ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಮೂರೂ ಜಿಲ್ಲೆಗಳ ಸಹಕಾರ ಒಕ್ಕೂಟ ಶಿಮುಲ್ 1253 ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಮತ್ತು 144 ಬಿಎಂಸಿಗಳಿಂದ ದಿನವಹಿ ಸರಾಸರಿ 6.30 ಲಕ್ಷ ಲೀಟರ್ ಹಾಲು ಶೇಖರಿಸುತ್ತಿದ್ದು,ಇದರಿಂದ 1.50 ಲಕ್ಷ ರೈತ ಕುಟುಂಬಗಳು ಹೈನುಗಾರಿಕೆಯಿಂದ ಜೀವನೋಪಾಯ ಕಲ್ಪಿಸಿಕೊಂಡಿವೆ ಎಂದರು.
ಪ್ರತಿದಿನ ಸರಾಸರಿ 3.30 ಲಕ್ಷ ಲೀಟರ್’ನಷ್ಟು ಉತ್ಕøಷ್ಟ ಗುಮಟ್ಟದ ಹಾಲು ಮೊಸರು ಹಾಲಿನ ಉತ್ಪನ್ನಗಳನ್ನು ಸ್ಪರ್ಧಾತ್ಮಕ ದರಗಳಲ್ಲಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ. ದಿನವಹಿ 1.30 ಲಕ್ಷ ಕೆಜಿ ಹಾಲನ್ನು ಮಾರಾಟ ಮಾಡಿ ಉಳಿದ 1.70 ಲಕ್ಷ ಕೆಜಿ ಹಾಲನ್ನು ಪರಿವರ್ತನೆಗೆ ರವಾನಿಸಲಾಗುತ್ತಿದೆ. ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನ ಪುಡಿಯನ್ನು ಸರ್ಕಾರ ನಿಗದಿಪಡಿಸಿದ ದರದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದರು.

ಪ್ರತಿ ಲೀಟರ್‍ಗೆ ಮೂರು ರೂನಂತೆ ಮಾರಾಟ ದರ ಹೆಚ್ಚಿಸಿದ್ದು, 500 ಮಿಲೀ.1 ಪ್ಯಾಕೆಟ್‍ಗೆ 1.50 ರೂ.ಹೆಚ್ಚಿಸಬೇಕಿದೆ. ಚಿಲ್ಲರೆ ಅಭಾವದ ಕಾರಣ ಗ್ರಾಹಕರು ಮಾರಾಟದಾರರಿಂದ ದೂರುಗಳು ಬರುವ ಸಂಭವದ ಹಿನ್ನೆಲೆಯಲ್ಲಿ 500 ಮಿಲೀ. ಪ್ರತಿ ಪ್ಯಾಕೆಟ್‍ಗೆ 10ಮಿಲೀ ಹೆಚ್ಚಾಗಿ ನೀಡಿ ಹೆಚ್ಚುವರಿ ನೀಡುತ್ತಿರುವ ಹಾಲಿನ ಪ್ಯಾಕೆಟ್ ಮೇಲೆ ಹೆಚ್ಚುವರಿ 10ಎಂಎಲ್ ಎಂದು ಮುದ್ರಿಸಿ ಪ್ರತಿ 500ಮಿಲೀ.ಪ್ಯಾಕೆಟ್‍ಗೆ 2ರೂನಂತೆ ಹೆಚ್ಚಿಸಲಾಗಿದೆ ಎಂದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ದರ ಹೆಚ್ಚಳದ ನಂತರ ಒಕ್ಕೂಟದಿಂದ ಸಂಘಗಳಿಗೆ ಹಾಲಿ ನೀಡುತ್ತಿರುವ ದರ 33.71 ರೂನಿಂದ 36.83ರೂಗೆ ಹೆಚ್ಚಳವಾಗಲಿದೆ. ಸಮಘದಿಂದ ಉತ್ಪಾದಕರಿಗೆ ಹಾಲಿ ನೀಡುತ್ತಿರುವ ದರ 31.85ರೂನಿಂದ 34.97ರೂ.ಗೆ ಹೆಚ್ಚಳವಾಗಲಿದೆ ಎಂದರು.

ದರ ಪರಿಷ್ಕರಣೆಯ ನಂತರ ಟೋನ್ಡ್ ಮಿಲ್ಕ್ ಲೀಟರ್’ಗೆ 39-42ರೂ.,. ಅರ್ಧ ಲೀಟರ್’ಗೆ 20-22ರೂ, ಶುಭಂ ಸ್ಟ್ಯಾಂಡರ್ಡ್ 45-48ರೂ., ಅರ್ಧ ಲೀಟರ್’ಗೆ 23-25 ರೂ. ಹೋಮೋಜೀನೈಜ್ಡ್ 1ಲೀ. 46-49, ಅರ್ಧ ಲೀಟರ್ 23-25, 200 ಮಿಲೀ. 11-12ರೂ. ಮೊಸರು ಅರ್ಧ ಲೀ. 24-26ರೂ., 200 ಮಿಲೀ 11-12, ಮಜ್ಜಿಗೆ 200 ಮಿಲೀ. 8-9ರೂ. ಸ್ವೀಟ್ ಲಸ್ಸೀ 200 ಮಿಲೀ 12ರಿಂದ 13 ರೂ. ಮಾರಾಟಗಾರರಿಗೂ ಕೂಡ ಕಮಿಷನ್ ಹೆಚ್ಚಳ ಆಗಲಿದೆ. ಹಾಲು ಉತ್ಪಾದಕರಿಗೆ ಮೂರು ತಿಂಗಳ ಪ್ರೋತ್ಸಾನ ಧನ ಬಾಕಿ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಹೆಚ್.ಕೆ. ಬಸಪ್ಪ, ನಿರ್ದೇಶಕರಾದ ವೀರಭದ್ರ ಬಾಬು, ಡಿ. ಆನಂದ, ವಿದ್ಯಾಧರ, ಟಿ. ಶಿವಶಂಕರಪ್ಪ, ಹೆಚ್.ಬಿ. ದಿನೇಶ್, ತಾರಾನಾಥ್, ಬಿ.ಬಿ. ಬಸವರಾಜಪ್ಪ. ಕೆ.ಎನ್. ಸೋಮಶೇಖರಪ್ಪ, ಜಿ.ಪಿ. ಯಶವಂತರಾಜು, ಎನ್.ಹೆಚ್. ಭಾಗ್ಯ, ಎನ್.ಡಿ. ಹರೀಶ್, ಕೆ.ಪಿ. ರುದ್ರಗೌಡ, ಎಸ್.ಜಿ. ಶೇಖರ್ (ವ್ಯವಸ್ಥಾಪಕ ನಿರ್ದೇಶಕ) ಇದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShimulShivamoggaNewsಮಲೆನಾಡು_ಸುದ್ಧಿಶಿಮುಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ನಾಲಿಗೆ ಮೇಲೆ ಹಿಡಿತವಿದ್ದರೆ ಬದುಕು ಸುಗಮ: ಅಧ್ಯಾಪಕ ಶ್ರೀಕಾಂತಾಚಾರ್ಯ ಅಭಿಮತ

Next Post

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL