No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗಕ್ಕೆ ನಾಳೆ ಐತಿಹಾಸಿಕ ದಿನ! ರಾಜ್ಯದಲ್ಲಿ ಈ ಮೊದಲ ಹೆಜ್ಜೆ ಇಡಲಿದೆ ಜಿಲ್ಲಾಡಳಿತ

ಜನಸಾಮಾನ್ಯರಿಗೆ ಇದರಿಂದಾಗುವ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ

kalpa News by kalpa News
July 31, 2023
in ಶಿವಮೊಗ್ಗ
0
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಡಳಿತದಲ್ಲಿ ದಕ್ಷತೆ, ಸ್ಥಿರತೆ ಮತ್ತು ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಗಸ್ಟ್ 1ರಿಂದ ಅನ್ವಯಗೊಳ್ಳುವಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DC Selvamani ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸೇರಿದಂತೆ ಜಿಲ್ಲೆಯ 11 ಸ್ಥಳೀಯ ಸಂಸ್ಥೆಗಳಿಗೆ ಅನುಕುಲವಾಗುವಂತೆ ವಿನ್ಯಾಸಗೊಳಿಸಿದ ಇ-ಆಡಳಿತ ತಂತ್ರಾಂಶವನ್ನು ಉದ್ಘಾಟಿಸಿದ ನಂತರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗೃಹಲಕ್ಷಿ ಯೋಜನೆಯ ಪ್ರಗತಿಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಗಮನಹರಿಸಿ. ಭದ್ರಾವತಿ, ಸಾಗರ ಮತ್ತು ಶಿವಮೊಗ್ಗ ತಾಲೂಕುಗಳ ಪ್ರಗತಿ ಇನ್ನಷ್ಟು ತ್ವರಿತಗೊಳಿಸಿ. ನಿರೀಕ್ಷಿತ ಅವಧಿಯಲ್ಲಿ ಪ್ರಗತಿ ಸಾಧಿಸಿ.
– ಡಾ.ಆರ್. ಸೆಲ್ವಮಣಿ, ಜಿಲ್ಲಾಧಿಕಾರಿಗಳು.     

ಸ್ಥಳೀಯ ಸಂಸ್ಥೆಗಳು ಅರ್ಜಿ ಸ್ವೀಕರಿಸಿದ ಕ್ಷಣದಿಂದ ಸರಿಯಾದ ಕ್ರಮಗಳ ಮೂಲಕ ಅದನ್ನು ವಿಲೇವಾರಿ ಮಾಡುವವರೆಗೆ ಕ್ರಮ ವಹಿಸಲಿದೆ. ಇದು ಫೈಲ್‍ನಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಹಂತಗಳನ್ನು ಒಳಗೊಂಡಿರಲಿದೆ. ಸ್ಕ್ಯಾನಿಂಗ್, ಫೈಲ್ ರಚನೆ, ಟಿಪ್ಪಣಿ ರಚನೆ ಮತ್ತು ಡ್ರಾಫ್ಟ್‍ಗಳಲ್ಲಿ ಡಿಜಿಟಲ್ ಸಹಿ ಮಾಡುವುದು, ರವಾನೆ, ಫೈಲ್‍ಗಳ ವ್ಯವಸ್ಥಿತ ನಿರ್ವಹಣೆ ಇತ್ಯಾದಿ ಕೆಲಸಗಳನ್ನು ಇ-ತಂತ್ರಾಂಶದಲ್ಲಿ ನಿರ್ವಹಿಸಲು ಸಾಧ್ಯವಾಗಲಿದೆ. – ಮೂಕಪ್ಪ ಕರಭೀಮಣ್ಣನವರ್

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಫೀಸ್ ವ್ಯವಸ್ಥೆ ಅನುಷ್ಠಾನಗೊಳ್ಳುತ್ತಿರುವ ರಾಜ್ಯದ ಮೊದಲ ಜಿಲ್ಲೆ ಇದಾಗಿದೆ. ಸಾರ್ವಜನಿಕರ ಅಮೂಲ್ಯ ಸಮಯವನ್ನು ಉಳಿಸುವುದಲ್ಲದೆ ಅವರ ಬೇಡಿಕೆಗಳಿಗನುಗುಣವಾಗಿ ಕಾರ್ಯನಿರ್ವಹಿಸಲು ಇ-ತಂತ್ರಾಂಶ ಸಹಕಾರಿಯಾಗಲಿದೆ. ಕಡತಗಳ ಅನಗತ್ಯ ವಿಳಂಬವನ್ನು ತಪ್ಪಿಸಿ, ಆಡಳಿತದಲ್ಲಿ ಗುಣಮಟ್ಟವನ್ನು ಸುಧಾರಿಸುವಲ್ಲಿ, ಪಾರದರ್ಶಕತೆ ಕಂಡುಕೊಂಡು ಅಧಿಕಾರಿಗಳಿಗೆ ಹೊಣೆಗಾರಿಕೆಯನ್ನು ಸ್ಥಾಪಿಸಿ, ರಚನಾತ್ಮಕವಾಗಿ ಕಾರ್ಯನಿರ್ವಹಿಸುವಲ್ಲಿ ಸಹಕಾರಿಯಾಗಲಿದೆ. ಎಲ್ಲಾ ಅಧಿಕಾರಿಗಳು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸಲಹೆ ನೀಡಿದರು.
ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತವನ್ನು ವೇಗಗೊಳಿಸುವ ಮಹತ್ವದ ಉದ್ಧೇಶದೊಂದಿಗೆ ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಇ-ಆಫೀಸ್ ಕಚೇರಿ ವ್ಯವಸ್ಥೆಯು ಸರಳೀಕೃತ, ಸ್ಪಂದಿಸುವ, ಪರಿಣಾಮಕಾರಿ, ಜವಾಭ್ದಾರಿಯುತ ಮತ್ತು ಪಾರದರ್ಶಕ ಕೆಲಸವನ್ನು ಸಾಧಿಸುವ ಮಾಧ್ಯಮವಾಗಿದೆ. ಇ-ಆಫೀಸ್‍ನ ವೇಗ ಮತ್ತು ದಕ್ಷತೆಯು ಇಲಾಖೆಗಳಿಗೆ ತಿಳುವಳಿಕೆಯುಳ್ಳ ಮತ್ತು ಕ್ಷಿಪ್ರ ನಿರ್ಧಾರಕ್ಕೆ ಸಹಕರಿಸುವುದಲ್ಲದೆ ಬಹುಮುಖ್ಯವಾಗಿ ಅವುಗಳನ್ನು ಕಾಗದ ರಹಿತವಾಗುವಂತೆ ಮಾಡಲಿದೆ ಎಂದವರು ತಿಳಿಸಿದರು.

ಈ ಸಂದರ್ಭದಲ್ಲಿ ಸಮುದಾಯ ಸಂಪರ್ಕಾಧಿಕಾರಿ ಮೋಹನ್‍ಕುಮಾರ್, ಇ-ಆಫೀಸ್ ಸಂಪರ್ಕಾಧಿಕಾರಿ ಅನೂಪ್, ಜಿಲ್ಲಾ ನೋಡಲ್ ಅಧಿಕಾರಿ ಸುದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್! ಮಧ್ಯಂತರ ತಡೆ ರದ್ಧತಿಗೆ ಸುಪ್ರೀಂ ನಿರಾಕರಣೆ

Next Post

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಮಳೆಯಾಯ್ತು? ಡ್ಯಾಂಗಳಲ್ಲಿ ಎಷ್ಟು ನೀರಿದೆ?

kalpa News

kalpa News

Next Post
ಗಾಜನೂರು ಜಲಾಶಯದಿಂದ ತುಂಗಾ ನದಿಗೆ ನೀರು: ಎಷ್ಟು ಕ್ಯೂಸೆಕ್ಸ್ ಹೊರ ಬಿಡಲಾಗಿದೆ?

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಮಳೆಯಾಯ್ತು? ಡ್ಯಾಂಗಳಲ್ಲಿ ಎಷ್ಟು ನೀರಿದೆ?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL