ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸುವರ್ಣ ಏಷ್ಯಾ ನೆಟ್ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ ಪಡೆದ ಖ್ಯಾತ ಮಕ್ಕಳ ವೈದ್ಯ ಡಾ. ಧನಂಜಯ ಸರ್ಜಿ ಅವರಿಗೆ ವಿಧಾನ ಪರಿಷತ್ತಿನ ಶಾಸಕ ಎಸ್. ರುದ್ರೇಗೌಡರವರು ಹಾರ್ದಿಕವಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿಟಿಪಿಎಲ್‌ನ ಎಮ್‌ಡಿ ಮಹೇಂದ್ರಪ್ಪ, ಯುವ ಉದ್ಯಮಿ ದೀಪಕ್ ಮತ್ತು ಸರ್ಜೀ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
Also read: ಶೈಕ್ಷಣಿಕ, ಸಂಶೋಧನಾ ಸಾಧನೆಯಿಂದ ವಿವಿ ಇನ್ನಷ್ಟು ಸದೃಢ: ಪ್ರೊ. ವೀರಭದ್ರಪ್ಪ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















