ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕೇಂದ್ರವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯರಾದ ಇ. ವಿಶ್ವಾಸ್, ಜ್ಞಾನೇಶ್ವರ್, ಆಶ್ರಯ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಹಾಗೂ ಅಂಗನವಾಡಿ ಶಿಕ್ಷಕಿಯರು ಹಾಗೂ ಬೊಮ್ಮನಕಟ್ಟೆ ನಿವಾಸಿಗಳು ಇದ್ದರು.
Also read: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಕ್ರಮಕ್ಕೆ ಆಗ್ರಹ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post