No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯುವುದು ಕಾನೂನು ಬಾಹಿರ: ಎಎಸ್‍ಪಿ ಬಿಂದುಮಣಿ

kalpa News by kalpa News
August 3, 2023
in ಶಿವಮೊಗ್ಗ
0
ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯುವುದು ಕಾನೂನು ಬಾಹಿರ: ಎಎಸ್‍ಪಿ ಬಿಂದುಮಣಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾಮಾಜಿಕ ಜಾಲತಾಣಗಳು ಆರಂಭವಾದ ಮೇಲೆ ಮಕ್ಕಳು ವ್ಯಸನಿಗಳಾಗುತ್ತಿದ್ದಾರೆ. ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಎಚ್ಚರವಹಿಸಬೇಕಾದ ಅವಶ್ಯತೆ ಇದೆ ಎಂದು ಐಪಿಎಸ್ ಅಧಿಕಾರಿ ಹಾಗೂ ವಿನೋಬನಗರ ಠಾಣೆಯ ಎಎಸ್‍ಪಿ ಬಿಂದುಮಣಿ ಹೇಳಿದರು.

ಅವರು ಇಂದು ಕಲ್ಲಹಳ್ಳಿಯಲ್ಲಿರುವ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ವರಕ್ಷಾ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ಮಾಡುತ್ತಲೇ ಮಾತನಾಡಿದ ಅವರು, ಇತ್ತೀಚೆಗೆ ಮಕ್ಕಳು ಮೊಬೈಲ್ ದಾಸರಾಗುತ್ತಿದ್ದಾರೆ. ಇದರಿಂದ ಹೊರಬರಲು ಪೋಷಕರು ಮತ್ತು ಶಿಕ್ಷಕರು ಪ್ರಯತ್ನಿಸಬೇಕಾಗಿದೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಸದಾ ಎಚ್ಚರದಿಂದ ಇರಬೇಕು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ 18 ವರ್ಷಗಳಿಗಿಂತ ಕೆಳಗಿನವರು ಅಕೌಂಟ್ ತೆರೆಯುವುದು ಕಾನೂನು ಬಾಹಿರವಾಗಿರುತ್ತದೆ. ಮಕ್ಕಳು ಈ ರೀತಿ ಅಕೌಂಟ್ ತೆರೆದಿದ್ದರೆ ತಕ್ಷಣವೇ ಡಿಲೀಟ್ ಮಾಡಿ. ತೀರಾ ಅವಶ್ಯಕತೆಯಿದ್ದರೆ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಪೋಷಕರ ಅಕೌಂಟ್‍ನಲ್ಲಿಯೇ ವೀಕ್ಷಿಸಬಹದಾಗಿದೆ. ಅದನ್ನು ಬಿಟ್ಟು ತಾವೇ ಅಕೌಂಟ್ ತೆರೆಯುವುದು ಅಪರಾಧ ಎಂದರು.

Also read: ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಚೆನ್ನಬಸಪ್ಪ ಚಾಲನೆ

ಮೊಬೈಲ್ ಹೆಚ್ಚು ಬಳಸುವುದರಿಂದ ಮೆದುಳಿನ ಸಾಮರ್ಥ್ಯ ಕಡಿಮೆಯಾಗುತ್ತದೆ ಕಣ್ಣುಗಳಿಗೆ ತೊಂದರೆಯಾಗುತ್ತದೆ. ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಅನವಶ್ಯಕವಾಗಿ ಬೆಟ್ಟಿಂಗ್‍ನಂತಹ ಜೂಜಾಟಕ್ಕೂ ಒಳಗಾಗಿ ಬದುಕನ್ನೇ ನಾಶ ಮಾಡಿಕೊಳ್ಳುತ್ತೀರಿ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ಹೊಸಬರ ಸ್ನೇಹ ಮಾಡಬೇಡಿ. ತಮ್ಮ ವೈಯಕ್ತಿಕ ವಿವರಗಳನ್ನು ನೀಡಬೇಡಿ. ಲೊಕೇಶನ್‍ಗಳನ್ನು ಕಳಿಸಬೇಡಿ. ಕಿರಿಕಿರಿಯಾದರೆ ಅವರನ್ನು ಬ್ಲಾಕ್ ಮಾಡಿ ಅಥವಾ ಪೋಷಕರಿಗೆ ತಿಳಿಸಿ ಎಂದರು.

ತಂದೆ-ತಾಯಿಗಳಿಗೆ ಗೌರವ ಕೊಡಿ. ಎದುರು ಮಾತನಾಡಬೇಡಿ. ನಿಮ್ಮ ಓದಿನ ಕಡೆ ಗಮನಹರಿಸಿ. ತಂದೆತಾಯಿಗಳ ಕಷ್ಟಗಳನ್ನು ಅರಿತುಕೊಳ್ಳಿ. ಸಮಾಜದಲ್ಲಿ ಒಳ್ಳೆಯವರಾಗಿ ಬಾಳಿ. ತರಗತಿಗಳಿಗೆ ಗೈರುಹಾಜರಾಗಬೇಡಿ. ರಾತ್ರಿ ಹೊತ್ತು ಒಬ್ಬರೇ ಓಡಾಡಬೇಡಿ. ಅಕಸ್ಮಾತ್ ತೊಂದರೆಯ ಸನ್ನಿವೇಶವಿದ್ದಾಗ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ತಿಳಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಎನ್. ರಮೇಶ್ ಮಾತನಾಡಿ, ಮಕ್ಕಳ ಅಭಿವೃದ್ಧಿಗಾಗಿ ಸಂಸ್ಥೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಬಿಂದುಮಣಿಯವರು ಮಕ್ಕಳೊಡನೆ ಮಕ್ಕಳಾಗಿ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಿ ಮಕ್ಕಳಿಗೆ ಸ್ಫೂರ್ತಿಯಾಗಿದ್ದಾರೆ. ಸಾಧನೆಯಿಂದ ಎಲ್ಲವೂ ಸಾಧ್ಯ ಎಂದರು.

ಪ್ರಾಂಶುಪಾಲೆ ಸುನೀತಾದೇವಿ ಮಾತನಾಡಿ, ಬಹಳ ಮಕ್ಕಳು ಮೊಬೈಲ್ ಕೊಡದಿದ್ದರೆ ಊಟ ಬಿಡುವುದು, ಮನೆ ಬಿಟ್ಟು ಹೋಗುವುದು, ಬೆದರಿಕೆ ಹಾಕುವುದು, ಎದುರು ಉತ್ತರ ಕೊಡುವುದು ಮಾಡುತ್ತಿದ್ದಾರೆ. ಅನೇಕ ಪೋಷಕರು ಈ ಬಗ್ಗೆ ತಮಗೆ ದೂರು ನೀಡಿದ್ದಾರೆ. ಎಲ್ಲರೂ ಮೊಬೈಲ್‍ಗಳನ್ನು ಅಗತ್ಯ ಮತ್ತು ಅವಶ್ಯಕತೆಗಳಿಗೆ ತಕ್ಕಂತೆ ಉಪಯೋಗಿಸಿ ಎಂದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಪ್ರದೀಪ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಚೆನ್ನಬಸಪ್ಪ ಚಾಲನೆ

Next Post

ಇ-ಫುಡ್ ಆನ್ ವಾಲ್, ಹಸಿದವರಿಗೆ ಸಹಕಾರಿ ಯೋಜನೆ: ಡಿಸಿ ಸೆಲ್ವಮಣಿ ಅಭಿಪ್ರಾಯ

kalpa News

kalpa News

Next Post
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಇ-ಫುಡ್ ಆನ್ ವಾಲ್, ಹಸಿದವರಿಗೆ ಸಹಕಾರಿ ಯೋಜನೆ: ಡಿಸಿ ಸೆಲ್ವಮಣಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL