Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಇ-ಫುಡ್ ಆನ್ ವಾಲ್, ಹಸಿದವರಿಗೆ ಸಹಕಾರಿ ಯೋಜನೆ: ಡಿಸಿ ಸೆಲ್ವಮಣಿ ಅಭಿಪ್ರಾಯ

August 3, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ಫುಡ್ ಆನ್ ವಾಲ್ Food On Wall ಯೋಜನೆಯಡಿಯಲ್ಲಿ 2ನೇ ಹೋಟೆಲ್ ಅನ್ನು ವಿನೋಬನಗರದ ಮೋರ್ ಬಳಿಯ ಸೌಂದರ್ಯ ವೆಜ್ ಹೋಟೆಲ್‍ನಲ್ಲಿ ಇಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ DC Selvamani ಉದ್ಘಾಟಿಸಿದರು.

ಹಸಿದವರಿಗಾಗಿ ಉಚಿತ ಊಟ ನೀಡುವ ಯೋಜನೆಯು ಇದಾಗಿದ್ದು, ವಿವಿಧ ಕೆಲಸ ಕಾರಣಗಳಿಗಾಗಿ ನಗರಕ್ಕೆ ಹಳ್ಳಿಗಳಿಂದ ಬರುವ ಎಷ್ಟೋ ಜನರು ಹಸಿವಿನಿಂದ ಬಳಲುತ್ತಿರುತ್ತಾರೆ. ದೂರದೂರಿನಿಂದ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳು ಕೂಡ ಹಣಕಾಸಿನ ತೊಂದರೆಯಿಂದ ಊಟದಿಂದ ವಂಚಿತರಾಗುತ್ತಾರೆ. ಕೆಲವು ವೃದ್ಧರು ಮನೆಯಲ್ಲಿ ಆಹಾರ ತಯಾರಿಸಲು ಅಸಮರ್ಥರಾಗಿರುತ್ತಾರೆ. ಇಂತಹವರಿಗೆ ಯೂನಿವರ್ಸಲ್ ನಾಲೆಡ್ಜ್ ಸಂಸ್ಥೆಯು ಇ-ಫುಡ್ ಆನ್ ವಾಲ್ ಯೋಜನೆ ಹಮ್ಮಿಕೊಂಡಿದ್ದು, ಹಸಿದವರಿಗೆ ಇದು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು.
ಸೌಂದರ್ಯ ಹೋಟೆಲ್‍ನಲ್ಲಿ ಪ್ರತಿದಿನ ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಸಂಸ್ಥೆಯ ವತಿಯಿಂದ 15 ಟೋಕನ್‍ಗಳನ್ನು ಉಚಿತವಾಗಿ ಫುಡ್ ವಾಲ್‍ಗೆ  ಅಂಟಿಸಿದ್ದು, ಊಟ ಬೇಕಾದವರು ಅದನ್ನು ಪಡೆದು ಉಚಿತ ಊಟ ಪಡೆಯಬಹುದಾಗಿದೆ.
ರಾಜ್ಯಾದ್ಯಂತ ಈಗಾಗಲೇ ಒಟ್ಟು 11  ಹೋಟೆಲ್‍ಗಳು ಈ ಯೋಜನೆಯಡಿ ಭಾಗಿಯಾಗಿದ್ದು, ಶಿವಮೊಗ್ಗದಲ್ಲಿ ಈಗಾಗಲೇ ಎರಡು ಪ್ರಾರಂಭವಾಗಿದೆ. ಯೂನಿವರ್ಸಲ್ ನಾಲೆಡ್ಜ್ ಸಂಸ್ಥೆ ಹಲವು ಮಾನದಂಡಗಳ ಪರಿಶೀಲನೆ ಬಳಿಕ ಹೋಟೆಲ್‍ಗಳ ಆಯ್ಕೆ ಮಾಡಿ ಈ ಸೌಲಭ್ಯ ವನ್ನು ಹಸಿದವರಿಗೆ ನೀಡುತ್ತದೆ. ಸಾರ್ವಜನಿಕರು ಕೂಡ ಇದರಲ್ಲಿ ಭಾಗವಹಿಸಬಹುದು. ತಮ್ಮ ಶಕ್ತ್ಯಾನುಸಾರ ಊಟಗಳನ್ನು ಪ್ರಾಯೋಜಿಸುವ ಮೂಲಕ ಹಸಿವುಮುಕ್ತ ಸಮಾಜ ನಿರ್ಮಾಣದಲ್ಲಿ ಭಾಗವಹಿಸಬಹುದಾಗಿದೆ. ಎಂದರು.

ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https:/universalknowledge.in ಸಂಪರ್ಕಿಸಬಹುದಾಗಿದೆ.

ಈ ಸಂದರ್ಭದಲ್ಲಿ  ಸೌಂದರ್ಯ ಹೋಟೆಲ್‍ನ ಮಾಲೀಕರಾದ ಜಯಚಂದ್ರ ಹೆಬ್ಬಾರ್, ಯೂನಿವರ್ಸಲ್ ನಾಲೆಡ್ಜ್‍ನ ಪರವಾಗಿ ನಾಗರಾಜ್ ಶೆಟ್ಟರ್ ಉಪಸ್ಥಿತರಿದ್ದರು. ವಿವರಗಳಿಗೆ ಮೊ. 94481-39271 ಸಂಪರ್ಕಿಸಿ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯುವುದು ಕಾನೂನು ಬಾಹಿರ: ಎಎಸ್‍ಪಿ ಬಿಂದುಮಣಿ

Next Post

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮೇಲೂ ಕೆಟ್ಟ ಪರಿಣಾಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮೇಲೂ ಕೆಟ್ಟ ಪರಿಣಾಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!