No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ’ ಆಚರಣೆ

kalpa News by kalpa News
August 3, 2023
in ಬೆಂಗಳೂರು ನಗರ
0
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ’ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ಸಹಯೋಗದೊಂದಿಗೆ ಆಗಸ್ಟ್‌ 5 ರವರೆಗೆ ಏರ್‌ಪೋರ್ಟ್‌ನ ಆವರಣದಲ್ಲಿ “ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ”ವನ್ನು ಆಚರಿಸಲಾಗುತ್ತಿದೆ.

ಬಿಐಎಎಲ್‌ನ ಸಿಇಒ ಹರಿ ಮರಾರ್‌ಹಾಗೂ ಬಿಸಿಎಎಸ್‌ನ ಪ್ರಾದೇಶಿಕ ನಿರ್ದೇಶಕರಾದ ರಾಜೀವ್ ಕುಮಾರ್ ರೈ ಸಪ್ತಾಹವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ರಾಜೀವ್‌ಕುಮಾರ್‌, ವಿಮಾನ ನಿಲ್ದಾಣದಲ್ಲಿ ತೆಗೆದುಕೊಳ್ಳುವ ಸುರಕ್ಷತೆ ಅತ್ಯಂತ ಕಠಿಣವಾಗಿರುತ್ತದೆ. ಆದರೆ, ಸುರಕ್ಷತೆಗೆ ಬಳಸುವ ಸಲಕರಣೆಗಳ ಬಗ್ಗೆ ಸಾರ್ವಜನಿಕರಿಗೆ ಅಷ್ಟಾಗಿ ಮಾಹಿತಿ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರಿಗೂ ಸಹ ಸುರಕ್ಷತಾ ಉಪಕರಣಗಳ ಬಗ್ಗೆ ಮಾಹಿತಿ ನೀಡಲು ಈ ಏಳು ದಿನಗಳ ಪ್ರದರ್ಶನದಲ್ಲಿ ಸಾರ್ವಜನಿಕರಿಗೂ ಮುಕ್ತ ಅವಕಾಶ ನೀಡಲಾಗಿದೆ.

ಹಲವಾರು ಮೂಲ ಉಪಕರಣ ತಯಾರಕರು (OEMs) ವಿಮಾನ ನಿಲ್ದಾಣಗಳ ಸುರಕ್ಷತೆಯನ್ನು ಹೆಚ್ಚಿಸುವ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದ್ದಾರೆ. ಈ ಪ್ರದರ್ಶನ ಮತ್ತು ಸಂಸ್ಕೃತಿ ಸಪ್ತಾಹದ ಉದ್ದೇಶವು ವಿಮಾನಯಾನ ಭದ್ರತಾ ಅಭ್ಯಾಸಗಳು, ತಂತ್ರಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ, ವಿಮಾನಗಳಲ್ಲಿನ ಭದ್ರತಾ ಪ್ರಕ್ರಿಯೆಗಳ ಬಗ್ಗೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದು ವಿವರಿಸಿದರು.
ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಹಲವಾರು ಉನ್ನತ ಅಧಿಕಾರಿಗಳು, ಕೆಐಎಬಿ ನಿರ್ವಾಹಕರು ಮತ್ತು ಬಿಸಿಎಎಸ್‌ನ ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಾಯುಯಾನ ಭದ್ರತಾ ಸಂಸ್ಕೃತಿ ಸಪ್ತಾಹ ಅನ್ನು ಭಾರತದ ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುತ್ತಿದೆ ಮತ್ತು KIAB ಸಹ ಇದರ ಭಾಗವಾಗಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ

Next Post

ಇದು ನೀವು ಕೇಳಿರದ ವಿಶಿಷ್ಟ ಸುದ್ದಿ: ತುಮಕೂರಿನಲ್ಲಿ ರೈಲಿನ ಬರ್ತ್ ಡೇ ಸೆಲೆಬ್ರಷನ್: ಕಾರಣವೇನು?

kalpa News

kalpa News

Next Post
ಇದು ನೀವು ಕೇಳಿರದ ವಿಶಿಷ್ಟ ಸುದ್ದಿ: ತುಮಕೂರಿನಲ್ಲಿ ರೈಲಿನ ಬರ್ತ್ ಡೇ ಸೆಲೆಬ್ರಷನ್: ಕಾರಣವೇನು?

ಇದು ನೀವು ಕೇಳಿರದ ವಿಶಿಷ್ಟ ಸುದ್ದಿ: ತುಮಕೂರಿನಲ್ಲಿ ರೈಲಿನ ಬರ್ತ್ ಡೇ ಸೆಲೆಬ್ರಷನ್: ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL