No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕಾರ್ಕಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಅಮೋಘ ಪ್ರದರ್ಶನ

ಪ್ರಾಥಮಿಕ ವಿಭಾಗದ ಬಾಲಕರ ಹಾಗೂ ಬಾಲಕಿಯರ ಎರಡೂ ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 4, 2023
in ಉಡುಪಿ
0
ಕಾರ್ಕಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಅಮೋಘ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಕಾರ್ಕಳ |

ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ Christ King ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಅಮೋಘ ಸಾಧನೆ ಮಾಡಿ ಪಂದ್ಯಾವಳಿಯಲ್ಲಿ ಪಾರಮ್ಯ ಮೆರೆದಿವೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವುಗಳ ಆಶ್ರಯದಲ್ಲಿ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸಂಸ್ಥೆಯ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ತಂಡವನ್ನು ಏಳನೇ ತರಗತಿಯ ರಾಯನ್ ಮಿರಾಂದ, ಗ್ಯಾಲ್ವಿನ್ ಜೋಯಲ್ ಪಿಂಟೊ, ಆರನೇ ತರಗತಿಯ ಅಶ್ವಿನ್, ಎಂಟನೇ ತರಗತಿಯ ಗೌರವ್ ಪ್ರತಿನಿಧಿಸಿದರೆ ಬಾಲಕಿಯರ ತಂಡವನ್ನು ಏಳನೇ ತರಗತಿಯ ಶಗುನ್ ವರ್ಮಾ, ಶೈನಿ ಡಿ ಸೋಜಾ, ಆರನೇ ತರಗತಿಯ ಖುಷಿ ಶೆಟ್ಟಿ ಪ್ರತಿನಿಧಿಸಿದ್ದರು. ಈ ತಂಡಗಳು ಮುಂದೆ ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ ಒಳಕಾಡು, ಉಡುಪಿ ಇಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಕಾರ್ಕಳ ತಾಲೂಕನ್ನು ಪ್ರತಿನಿಧಿಸಲಿವೆ.

Also read: ಯುವಜನತೆಗೆ ರಕ್ತದಾನ, ಏಡ್ಸ್ ಜಾಗೃತಿಯಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಮಾಹಿತಿ ಅವಶ್ಯ

http://kalpa.news/wp-content/uploads/2023/05/Jain-Public-School-Advt-5.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: coastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKarawali NewsKarkalaLatest News KannadaMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share205Tweet123Send
Previous Post

ಯುವಜನತೆಗೆ ರಕ್ತದಾನ, ಏಡ್ಸ್ ಜಾಗೃತಿಯಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಮಾಹಿತಿ ಅವಶ್ಯ

Next Post

Kejriwal’s motive is not to serve the public, but to hide the corruption of the multi-crore bungalow: Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Kejriwal’s motive is not to serve the public, but to hide the corruption of the multi-crore bungalow: Shah

Kejriwal's motive is not to serve the public, but to hide the corruption of the multi-crore bungalow: Shah

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

February 13, 2026
ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

February 13, 2026
ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

February 13, 2026
ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

February 13, 2026
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL