No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕ: ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2023
in ಶಿವಮೊಗ್ಗ
0
ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಕ್ಕಳ ಆರೋಗ್ಯಕ್ಕೆ ಲಸಿಕೆ ಅತ್ಯವಶ್ಯವಾಗಿದ್ದು, ನಿರ್ಲಕ್ಷ್ಯ ವಹಿಸದೆ ಕಾಲಕಾಲಕ್ಕೆ ಲಸಿಕೆಗಳನ್ನು ಹಾಕಿಸಬೇಕೆಂದು ಶಾಸಕ ಚನ್ನಬಸಪ್ಪ MLA Channabasappa ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಹೊಸಮನೆಯ ದೊಡ್ಡಮ್ಮ ದೇವಸ್ಥಾನ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಮತ್ತು ಗರ್ಭಿಣಿಯರು ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು. ಉತ್ತಮ ಆರೋಗ್ಯಕ್ಕೆ ಲಸಿಕೆಗಳು ಅತಿ ಅವಶ್ಯಕವಾಗಿದೆ. ಸಾರ್ವತ್ರಿಕ ಲಸಿಕೆ ಕುರಿತು ಜಾಗೃತಿ ಮೂಡಿಸಬೇಕು. ಆಶಾ-ಅಂಗನವಾಡಿ ಕಾರ್ಯಕರ್ತೆಯರು ಈ ಕೆಲಸವನ್ನು ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರವಿದ್ದರೆ ಅಲ್ಲಿ ಆರೋಗ್ಯವಂತ ತಾಯಂದಿರು ಇದ್ದಾರೆಂದು ಅರ್ಥ ಎಂದ ಅವರು ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.

ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಮಾತನಾಡಿ, ಸರ್ಕಾರ ತಾಯಂದಿರು ಮತ್ತು ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಅದ್ಭುತವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ತಾಯಿ-ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಆರೋಗ್ಯ ನೀಡುವುದು ತನ್ನ ಕರ್ತವ್ಯವೆಂದು ತಿಳಿದು ಸರ್ಕಾರ ಗರ್ಭಾವಸ್ಥೆಯಿಂದಲೇ ತಾಯಿ-ಮಗುವಿಗೆ ಪೌಷ್ಟಿಕ ಆಹಾರದಿಂದ ಹಿಡಿದು ಲಸಿಕೆ ನೀಡುವ ತನಕ ಒಳ್ಳೊಳ್ಳೆ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ.
ಹೆಣ್ಣುಮಕ್ಕಳ ಪ್ರಾತಿನಿಧ್ಯ ಮತ್ತು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಬಳಿ ಪ್ರತಿ ಮಗುವಿನ ವಿವರ ಇರಲಿದೆ. ಇಂತಹ ಕಾರ್ಯಕ್ರಗಳ ಕುರಿತು ಜಾಗೃತಿ ಮೂಡಿಸಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ವೈದ್ಯರ ಪಾತ್ರ ಮಹತ್ತರವಾಗಿದ್ದು ಕೋವಿಡ್ ಸಮಯದಲ್ಲಿ ಜೀವದಾತರಾಗಿ ಕೆಲಸ ಮಾಡಿದ್ದಾರೆ. ಈಗಲೂ ಸಹ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಅವರ ಸೇವೆಯನ್ನು ಶ್ಲಾಘಿಸಿದರು.

ಪಾಲಿಕೆ ವಿರೋಧಪಕ್ಷದ ನಾಯಕಿ ರೇಖಾ ರಂಗನಾಥ ಮಾತನಾಡಿ, ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಒಂದು ಉತ್ತಮ ಕಾರ್ಯಕ್ರಮವಾಗಿದ್ದು ಲಸಿಕೆ ಬಿಟ್ಟು ಹೋದ ಎಲ್ಲ ಮಕ್ಕಳು ಮತ್ತು ಗರ್ಭಿಣಿಯರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ. ಲಸಿಕೆ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆಗೆ ಮಾಹಿತಿ ನೀಡುತ್ತಾರೆ. ಇದರ ಸದುಪಯೋಗ ಪಡೆಯಬೇಕೆಂದರು.
ಆರ್‍ಸಿಹೆಚ್‍ಓ ಡಾ.ನಾಗರಾಜನಾಯ್ಕ ಮಾತನಾಡಿ, ಲಸಿಕೆಗಳಿಂದ ತಡೆಗಟ್ಟಬಹುದಾದ ಮಾರಕ ರೋಗಗಳ ವಿರುದ್ದ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಅನೇಕ ಲಸಿಕೆಗಳನ್ನು ನೀಡಲಾಗುತ್ತಿದೆ. ಈ ಲಸಿಕೆಗಳನ್ನು ಕಾಲ ಕಾಲಕ್ಕೆ ಪಡೆಯದೇ ವಂಚಿತರಾದ 0 ಯಿಂದ 5 ವರ್ಷದೊಳಗಿನ ಮಕ್ಕಳನ್ನು ಹಾಗೂ ಗರ್ಭಿಣಿ ಸ್ತ್ರೀಯರನ್ನು ಗುರಿಯಾಗಿಸಿಕೊಂಡು ಅವರಿಗೆ ಬಿಟ್ಟು ಹೋದ ಲಸಿಕೆಗಳನ್ನು ಪೂರ್ಣಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

Also read: ಗಮನಿಸಿ! ಆ.8ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ತೀವ್ರತರ ಮಿಷನ್ ಇಂದ್ರಧನುಷ್ ಅಭಿಯಾನ 3 ಸುತ್ತಿನಲ್ಲಿ ನಡೆಯಲಿದೆ. 2023 ರ ಆಗಸ್ಟ್ 7 ರಿಂದ 12, ಸೆಪ್ಟೆಂಬರ್ 11 ರಿಂದ 16, ಅಕ್ಟೋಬರ್ 9 ರಿಂದ 14 ನಡೆಯಲಿದೆ. ವಯಸ್ಸಿಗನುಗುಣವಾಗಿ ಲಸಿಕೆ ಪಡೆಯದೆ/ಬಿಟ್ಟು ಹೋದ/ಲಸಿಕೆ ವಂಚಿತರಾದ 0-5ವರ್ಷದೊಳಗಿನ ಮಕ್ಕಳನ್ನು ಮತ್ತು ಬಾಕಿ ಇರುವ ಗರ್ಭಿಣಿ ಸ್ತೀಯರಿಗೆ ಈ ಕಾರ್ಯಕ್ರಮದಡಿ ಸಂಪೂರ್ಣ ಲಸಿಕೆ ನೀಡಲು ಕಾರ್ಯಯೋಜನೆ ರೂಪಿಸಲಾಗಿದೆ. ವಿಶೇಷವಾಗಿ ದಡಾರ-ರುಬೆಲ್ಲಾ ತಡೆಗಟ್ಟುವುದು, ಇತ್ತೀಚೆಗೆ ಸೇರ್ಪಡೆಗೊಂಡ ಪಿಸಿವಿ ಹಾಗೂ 3ನೇ ಡೋಸ್ ಆಗಿ ಸೇರ್ಪಡೆಗೊಂಡ ಐಪಿವಿ ಲಸಿಕಾಕರಣ ಪ್ರಗತಿ, ಡಿಪಿಟಿ, ಬೂಸ್ಟರ್, ಒಪಿವಿ ಲಸಿಕೆ ಪ್ರಗತಿ ಹೆಚ್ಚಿಸಲಾಗುವುದು.
ಜಿಲ್ಲೆಯಲ್ಲಿ 569 ಗರ್ಭಿಣಿಯರು, 2 ರಿಂದ 3ವರ್ಷದೊಳಗಿನ 2653 ಮಕ್ಕಳು, ಮತ್ತು 2 ರಿಂದ 5 ವರ್ಷದೊಳಗಿನ 32 ಮಕ್ಕಳನ್ನು ಲಸಿಕೆಗೆ ಗುರುತಿಸಲಾಗಿದೆ. 464 ಲಿಕಾ ಅಧಿವೇಶನ, 100 ಹೈರಿಸ್ಕ್ ಏರಿಯಾ ಗುರಿತಿಸಲಾಗಿದೆ ಎಂದರು.

ಯು-ವಿನ್ ಪೋರ್ಟಲ್ ಮೂಲಕ ಲಸಿಕೆ ಪಡೆಯುವ ಫಲಾನುಭವಿಗಳು ಆನ್‍ಲೈನ್ ನೋಂದಣಿ ಮಾಡಿಸಿಕೊಳ್ಳಬಹುದು. ಈ ಪೋರ್ಟಲ್ ಮೂಲಕ ಲಸಿಕಾ ಅಧಿವೇಶನ ಬುಕ್ ಮಾಡಿಕೊಳ್ಳಬಹುದು. ಲಸಿಕೆ ಕುರಿತಾಗಿ ಎಸ್‍ಎಂಎಸ್, ಸರ್ಟಿಫಿಕೇಟ್ ಪಡೆಯಬಹುದಾಗಿದ್ದು ಕೋವಿನ್ ರೀತಿಯಲ್ಲಿ ಇದು ಕೆಲಸ ಮಾಡಲಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್, ಮೆಗ್ಗಾನ್ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ, ಕಾರ್ಯಕ್ರಮಾಧಿಕಾರಿಗಳಾದ ಡಾ.ಓ. ಮಲ್ಲಪ್ಪ, ಡಾ. ಮಂಜುನಾಥ ನಾಗಲೀಕರ್, ಡಾ. ಹರ್ಷವರ್ಧನ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷ್ ಕುಮಾರ್, ಸಿಡಿಪಿಓ ಚಂದ್ರಪ್ಪ, ಇತರೆ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಸೂಪರ್‍ವೈಸರ್, ಕಾರ್ಯಕರ್ತೆಯರು, ತಾಯಂದಿರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Previous Post

ಗಮನಿಸಿ! ಆ.8ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL