Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತಾಲೂಕು ಕೋಣಂದೂರು ಕೋಲಿಗೆ ಗ್ರಾಮದ ತೋಟವೊಂದರಲ್ಲಿ ಅಕ್ರಮವಾಗಿ ಬೆಳೆಸಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.
ಸುನಿಲ್ (34) ಕಾರ್ತಿಕ್ (29) ಬಂಧಿತ ಆರೋಪಿಗಳು. ಇವರು ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳಿಸಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ತಂಡವು ಸುಮಾರು 80 ಸಾವಿರ ಮೌಲ್ಯದ 2.164 ಕೆಜಿ ಹಸಿ ಗಾಂಜಾ ವಶಪಡಿಸಿಕೊಂಡು ಪ್ರಕರಣ ವಶಪಡಿಸಿಕೊಂಡಿದ್ದಾರೆ.
Also read: ಪತ್ನಿ-ಆಕೆಯ ಪ್ರೇಮಿಯ ಭೀಕರ ಹತ್ಯೆ: ಶಿವಮೊಗ್ಗದ ಆರೋಪಿಗೆ ಜೀವಾವಧಿ ಶಿಕ್ಷೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post