No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.20ರಂದು ಮುದ್ರಣ ಕ್ಷೇತ್ರದ ಇಂದಿನ ಸವಾಲುಗಳು-ಪರಿಹಾರ ಕುರಿತು ಸಂವಾದ

kalpa News by kalpa News
August 18, 2023
in ಶಿವಮೊಗ್ಗ
0
ಆ.20ರಂದು ಮುದ್ರಣ ಕ್ಷೇತ್ರದ ಇಂದಿನ ಸವಾಲುಗಳು-ಪರಿಹಾರ ಕುರಿತು ಸಂವಾದ

Representational Image

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಮಲೆನಾಡು ಮುದ್ರಕರ ಸಂಘ ಹಾಗೂ ಕರ್ನಾಟಕ ರಾಜ್ಯ ಮುದ್ರಣಕಾರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆ.20ರ ಬೆಳಿಗ್ಗೆ 10ರಿಂದ 1-30ರವರೆಗೆ ಜಿಲ್ಲಾ ವಾಣಿಜ್ಯ ಮತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮುದ್ರಣ ಕ್ಷೇತ್ರದ ಇಂದಿನ ಸವಾಲುಗಳು-ಪರಿಹಾರ ವಿಷಯ ಕುರಿತು ತಜ್ಞರಿಂದ ಚರ್ಚೆ, ಮುದ್ರಕರೊಡನೆ ಸಂವಾದ ಹಾಗೂ ಸಮನ್ವಯ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ಮುದ್ರಕರ ಸಂಘದ ಅಧ್ಯಕ್ಷ ಎಂ. ಮಾಧವಾಚಾರ್ ತಿಳಿಸಿದರು.
ಅವರು ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲೆನಾಡು ಮುದ್ರಕರ ಸಂಘವು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಚಟುವಟಿಕೆ ನಡೆಸುತ್ತಿದ್ದು, ಮುದ್ರಕರಿಗೆ ಪೂರಕ ಅನುಕೂಲ ವಾತಾವರಣ ಕಲ್ಪಿಸುತ್ತಿವೆ. ಸುಮಾರು 250ಕ್ಕೂ ಹೆಚ್ಚು ಸದಸ್ಯರನ್ನೊಳಗೊಂಡಿದೆ ಎಂದ ಅವರು, ಮುದ್ರಕರೊಡನೆ ಸಂವಾದ  ವನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದು, ನಂತರ ರಾಜ್ಯದ ಇನ್ನಿತರ ಕಡೆ ಏರ್ಪಡಿಸಲಾಗುವುದು ಎಂದರು.
ಸಂವಾದದಲ್ಲಿ ಮುದ್ರಣ ಕ್ಷೇತ್ರದ ಸವಾಲು ಮತ್ತ ಪರಿಹಾರ, ಆಧುನಿಕ ತಂತ್ರಜ್ಞಾನ ಅಳವಡಿಕೆ, ಜಿಲ್ಲಾ ಮಟ್ಟದಲ್ಲಿ ಮುದ್ರಣ ಕೈಗಾರಿಕೆ ಕ್ಲಸ್ಟರ್ ಸ್ಥಾಪಿಸುವ ಬಗ್ಗೆ ವಿಚಾರ ವಿನಿಮಯ, ರಾಜ್ಯ ಸಂಘದಿಂದ ನಿರೀಕ್ಷಿಸುವ ಸವಾಲುಗಳು ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

Also read: ಸಿದ್ದಯ್ಯಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಹೆಚ್‌ಡಿ ಪ್ರದಾನ

ಸಂವಾದವು ಮುದ್ರಣ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ನಡೆಯಲಿದ್ದು, ಮುದ್ರಕರು ತಮ್ಮ ಅಮೂಲ್ಯವಾದ ಪ್ರಶ್ನೆ, ಪರಿಹಾರ, ಮಾರ್ಗೋಪಾಯ, ಸಮಸ್ಯೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಉತ್ತಮ ಸಲಹೆಗಳನ್ನು ನೀಡುವ ಐವರು ಮುದ್ರಕರಿಗೆ ಬಹುಮಾನ ನೀಡಲಾಗುವುದು ಎಂದರು.

ಜಿಲ್ಲಾ ವಾಣಿಜ್ಯ ವತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಉದ್ಘಾಟಿಸಲಿದ್ದು, ಅಖಿಲ ಭಾರತ ಮುದ್ರಣಕಾರರ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಪ್ರಿಂಟಿಂಗ್ ಪಾರ್ಕ್ ಕ್ಲಸ್ಟರ್‍ನ  ಅಧ್ಯಕ್ಷ ಸಿ.ಆರ್.ಜನಾರ್ಧನ್, ರಾಜ್ಯ ಮುದ್ರಣಕಾರರ ಸಂಘದ ಅಧ್ಯಕ್ಷ ಬಿ.ಆರ್. ಅಶೋಕ್‍ಕುಮಾರ್, ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿ ಸಂಚಾಲಕ ಎಂ. ಮಹೇಶ್‍ಕುಮಾರ್, ದಾವಣಗೆರೆ ಡಿವಿಜನ್ ಸಂಚಾಲನಾ ಸಮಿತಿ ಉಪಾಧ್ಯಕ್ಷ ಎ.ಎಂ. ಪ್ರಕಾಶ್ ವಿಷಯತಜ್ಞರಾಗಿ ಭಾಗವಹಿಸಲಿದ್ದಾರೆ ಎಂದರು.
ದಾವಣಗೆರೆ, ಚಿತ್ರದುರ್ಗ,  ಬಳ್ಳಾರಿ, ಹಾವೇರಿ, ವಿಜಯನಗರ, ಚಿಕ್ಕಮಗಳೂರು  ಹಾಗೂ ಶಿವಮೊಗ್ಗ ಜಿಲ್ಲೆಯ ಮುದ್ರಕರು ಸಂವಾದದಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳಲು ಕೋರಿದ ಅವರು, ಸುಮಾರು 100ಕ್ಕೂ ಹೆಚ್ಚು ಮುದ್ರಕರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸಂಘದ ಕಾರ್ಯದರ್ಶಿ ಗಣೇಶ್‍ಬಿಳಗಿ ಮಾತನಾಡಿ, ಪ್ರಬಲ ಪೈಪೋಟಿ ಹಾಗೂ ಆಧುನಿಕ ತಂತ್ರಜ್ಞಾನ ಬಳಕೆ, ಮುದ್ರಣ ಸಾಮಗ್ರಿ ಹಾಗೂ ವಿದ್ಯುತ್ ದರ ಏರಿಕೆ, ಕಾರ್ಮಿಕರ ಕೊರತೆಯಿಂದಾಗಿ ಸಣ್ಣ ಸಣ್ಣ ಮುದ್ರಣಾಲಯಗಳು ಮುಚ್ಚುವ ಹಂತ ತಲುಪಿದ್ದು,  ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಸಂವಾದ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮಂಜುನಾಥ್, ಹರೀಶ್ ನಾಯಕ, ಯೋಗೀಶ್, ಎಸ್.ಎಸ್.ಗಿರೀಶ್, ಮುರುಳಿ, ಶ್ರುತಿಚಂದ್ರು ಉಪಸ್ಥಿತರಿದ್ದರು.
https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ದಯ್ಯಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಹೆಚ್‌ಡಿ ಪ್ರದಾನ

Next Post

ಆ.19, 20ರಂದು ವರ್ಷ ವೈಭವ – 2023: ಡಾ. ಕೆ.ಎಸ್. ಪವಿತ್ರಾ ಅವರಿಂದ ನೃತ್ಯ ಪ್ರಸ್ತುತಿ

kalpa News

kalpa News

Next Post
ಜನವರಿ 1, 2ರಂದು ಶಾಸ್ತ್ರೀಯ ನೃತ್ಯ ಮಹೋತ್ಸವ

ಆ.19, 20ರಂದು ವರ್ಷ ವೈಭವ - 2023: ಡಾ. ಕೆ.ಎಸ್. ಪವಿತ್ರಾ ಅವರಿಂದ ನೃತ್ಯ ಪ್ರಸ್ತುತಿ

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL