ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ Kuvempu University ಪರೀಕ್ಷಾಂಗ ಕುಲಸಚಿವರಾಗಿ ಪ್ರೊ. ಎಸ್. ಎಂ. ಗೋಪಿನಾಥ್ ಅವರನ್ನು ಸರ್ಕಾರ ನೇಮಕಗೊಳಿಸಿ ಆದೇಶಿಸಿದ್ದು, ಇಂದು ಮಧ್ಯಾಹ್ನ ಅಧಿಕಾರ ವಹಿಸಿಕೊಂಡರು.
ಮೂಲತಃ ದಾವಣಗೆರೆ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾಗಿರುವ ಇವರಿಗೆ ನಿಕಟಪೂರ್ವ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post