Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ವಾಹನ ನಿಲ್ಲಿಸುವಂತಿಲ್ಲ: ಇಲ್ಲಿದೆ ನಿಲುಗಡೆ ಸ್ಥಳದ ಪಟ್ಟಿ

August 24, 2023
in ಶಿವಮೊಗ್ಗ
0 0
0
Representational Image Only

Representational Image Only

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನಗರದಲ್ಲಿ ಸುಗಮ ವಾಹನ ಸಂಚಾರಕ್ಕೆ ಪಾರ್ಕಿಂಗ್ VehicleParking ಸ್ಥಳಗಳನ್ನು ಸೂಚಿಸಿರುವ ಜಿಲ್ಲಾಡಳಿತ, ಈ ಸ್ಥಳಗಳಲ್ಲಿ ಮಾತ್ರ ವಾಹನ ನಿಲುಗಡೆ ಮಾಡುವಂತೆ ಸೂಚಿಸಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DCSelvamani ಅವರು ಆದೇಶ ಹೊರಡಿಸಿದ್ದು, ನಗರ ಪೂರ್ವ ಸಂಚಾರ ಪೆಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ಠಾಣೆಗಳ ಕೆಳಕಂಡ ಪ್ರಮುಖ ರಸ್ತೆಗಳಲ್ಲಿ ದೇವಸ್ಥಾನ, ಆಸ್ಪತ್ರೆ, ಬ್ಯಾಂಕ್, ಹೋಟೆಲ್ ಮತ್ತು ಲಾಡ್ಜ್’ಗಳು ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ, ಸಾರ್ವಜನಿಕ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ದಿನ ಬಿಟ್ಟು ದಿನ ಪಾರ್ಕಿಂಗ್ ವಾಹನ ನಿಲುಗಡೆ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಸೂಚನೆ ನೀಡಿದ್ದಾರೆ.
ಮೋಟಾರು ವಾಹನ ಕಾಯ್ದೆ 1988 ಕಲಂ 177 ರನ್ವಯ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಈ ಕೆಳಕಂಡಂತೆ ದಿನ ಬಿಟ್ಟು ದಿನ ವಾಹನ ನಿಲುಗಡೆಗೆ ಆದೇಶಿಸಲಾಗಿದೆ.

Also read: ಸ್ಪೂರ್ತಿದಾಯಕ ನಾಯಕತ್ವದಲ್ಲಿ ನಿರಾಸೆಯ ಕ್ಷಣಗಳೇ ಇಲ್ಲ: ಸಂಸದ ರಾಘವೇಂದ್ರ ಸಂತಸ

ಎಲ್ಲೆಲ್ಲಿ ದಿನ ಬಿಟ್ಟು ದಿನ ನಿಲುಗಡೆ?

ರತ್ನಮ್ಮ ಮಾಧವ ರಾವ್ ರಸ್ತೆಯ ಸುರಭಿ ಹೋಟೆಲ್ ಕ್ರಾಸ್’ನಿಂದ ಆದಿತ್ಯ ಡಯಾಗ್ನೋಸ್ಟಿಕ್ ಕ್ರಾಸ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.

ಪಾರ್ಕ್ ಬಡಾವಣೆಯ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಕ್ರಾಸ್ (ಹಳೆಯ ಸಿಂಡಿಕೇಟ್ ಬ್ಯಾಂಕ್) ನಿಂದ ಬಾಲ್ ರಾಜ್ ಅರಸ್ ರಸ್ತೆಯ ಜಾಯಲುಕಾಸ್ (ಮಧುರಾ ಪ್ಯಾರಡೈಸ್ ) ಕ್ರಾಸ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ವಾಸವಿ ವೃತ್ತದಿಂದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನಬಿಟ್ಟು ದಿನ ವಾಹನ ನಿಲುಗಡೆ. ತಿಲಕ್ ನಗರ ಮುಖ್ಯ ರಸ್ತೆಯ ಭರತ್ ನ್ಯೂರೋಕ್ಲೀನಿಕ್’ನಿಂದ ಪಾರ್ಕ್ ಬಡವಣೆಯ ಮುಖ್ಯ ರಸ್ತೆ (ರಾಘವೇಂದ್ರ ಸ್ವಾಮಿ ಮಠದ ಹಿಂಭಾಗ ರಸ್ತೆ) ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.

ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್’ನಿAದ ಶಿವಶಂಕರ ಗ್ಯಾರೇಜ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ದಿ. ಪಂಡಿತ್ ದೀನ್ ದಯಾಳ್ ರಸ್ತೆಯ ಆಕಾಶ್ ಇನ್ ಹೋಟೇಲ್ ನಿಂದ ಪಂಚಮುಖಿ ಅಂಜನೇಯ ಸ್ವಾಮಿ ದೇವಸ್ಥಾನದವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.

ವಾಹನ ನಿಲುಗಡೆ ನಿಷೇಧ ಮತ್ತು ವಾಹನ ನಿಲುಗಡೆ

  • ತಿಲಕ್ ನಗರ ಮುಖ್ಯ ರಸ್ತೆಯಿಂದ ಭರತ್ ನ್ಯೂರೋ ಕ್ಲಿನಿಕ್ ರಸ್ತೆಯವರೆಗೆ ಬಲಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಿ, ರಸ್ತೆಯ ಎಡಭಾಗದಲ್ಲಿ ವಾಹನ ನಿಲುಗಡೆ.
  • ತಿಲಕ್ ನಗರ ರಾಘವೇಂದ್ರಸ್ವಾಮಿ ಮಠದ ರಸ್ತೆಯಿಂದ ಜಿಲ್ಲಾ ಭೋವಿ ಸಮುದಾಯ ಭವನದವರೆಗೆ ಎಡಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಿ, ಬಲಭಾಗದಲ್ಲಿ ವಾಹನ ನಿಲುಗಡೆ.

  • ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಕ್ರಾಸ್’ನಿಂದ ಕೆನರಾ ಬ್ಯಾಂಕ್ ಕ್ರಾಸ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ.
  • ಹೆಲಿಪ್ಯಾಡ್ ಸರ್ಕಲ್’ನಿಂದ ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್’ವರೆಗೆ ವಾಹನ ನಿಲುಗಡೆ ನಿಷೇಧ.
  • ದಿ. ಪಂಡಿತ್ ದೀನ್ ದಯಾಳ್ ರಸ್ತೆಯಲ್ಲಿ ಜ್ಯೋತಿ ಗಾರ್ಡನ್’ನಿಂದ ಆಕಾಶ್ ಇನ್ ಹೋಟೆಲ್ ವರೆಗೆ ವಾಹನ ನಿಲುಗಡೆ ನಿಷೇಧ.

  • ದಿ. ಪಂಡಿತ್ ದೀನ್ ದಯಾಳ್ ರಸ್ತೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬಾಲಾಜಿ ಟೂರ್ಸ್ ಅಂಡ್ ಟ್ರಾವೆಲ್ಸ್’ವರೆಗೆ ವಾಹನ ನಿಲುಗಡೆ ನಿಷೇಧ.
  • ಕುವೆಂಪು ರಸ್ತೆಯ ಶಿವಶಂಕರ ಗ್ಯಾರೇಜ್’ನಿಂದ ಬಿಜೆಪಿ ಪಾರ್ಟಿ ಆಫೀಸ್ ಕ್ರಾಸ್’ವರೆಗೆ ಬಲಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಆದೇಶಿಸಲಾಗಿದೆ.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸ್ಪೂರ್ತಿದಾಯಕ ನಾಯಕತ್ವದಲ್ಲಿ ನಿರಾಸೆಯ ಕ್ಷಣಗಳೇ ಇಲ್ಲ: ಸಂಸದ ರಾಘವೇಂದ್ರ ಸಂತಸ

Next Post

ಒತ್ತಡಕ್ಕೆ ಮಣಿದ ಸರ್ಕಾರ: ತಮಿಳುನಾಡಿಗೆ ನೀರು ಹರಿವಿನ ಪ್ರಮಾಣ ಇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒತ್ತಡಕ್ಕೆ ಮಣಿದ ಸರ್ಕಾರ: ತಮಿಳುನಾಡಿಗೆ ನೀರು ಹರಿವಿನ ಪ್ರಮಾಣ ಇಳಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!