ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಸಮೃದ್ಧ್ ಭಟ್ 400 ಮೀ ಪ್ರೀ ಸ್ಟೈಲ್ ಪ್ರಥಮ, 200ಮೀ ಫ್ರೀ ಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ ಹಾಗೂ ಎಮ್. ಜಿ. ಎಮ್ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪಂದ್ಯಾಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಜೋಸ್ ಬಿಜೋಯ್ 50 ಮೀ ಸ್ಟೈಲ್ ತೃತೀಯ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಆಕಾಶ್ ಶೆಟ್ಟಿ 400 ಮೀ ಫ್ರೀ ಸ್ಟೈಲ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post