No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗುರುವಾರ ಫಸ್ಟ್ ಫ್ಲೈಟ್’ನಲ್ಲಿ ಶಿವಮೊಗ್ಗಕ್ಕೆ ಇವರೆಲ್ಲಾ ಬರಲಿದ್ದಾರೆ! ಲ್ಯಾಂಡ್ ಆದಾಕ್ಷಣ ಈ ರೀತಿ ಗೌರವ ಸಲ್ಲಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2023
in ಶಿವಮೊಗ್ಗ
0
ಶಿವಮೊಗ್ಗದಿಂದ ಫ್ಲೈಟ್ ಟಿಕೇಟ್ ಬುಕಿಂಗ್ ಡೇಟ್ ಫಿಕ್ಸ್: ಬುಕ್ ಮಾಡುವುದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |

ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರವನ್ನು ತಲುಪಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ MBPatil ತಿಳಿಸಿದ್ದಾರೆ.

ಮಂಗಳವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ವಿಮಾನಯಾನ ಸೇವೆಗಳ ಮೊದಲ ಹೆಜ್ಜೆಯಾಗಿ ಇಂಡಿಗೋ Indigo ಸಂಸ್ಥೆಯು ವಿಮಾನವು ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ಮೊದಲ ಯಾನದಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, BSYadiyurappa ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ MP Raghavendra ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳೂ ಇರಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ShivamoggaAirport  ಇಳಿದೊಡನೆಯೇ ವಾಟರ್‍‌ ಸೆಲ್ಯೂಟ್‌ ಮೂಲಕ ಸಂಭ್ರಮಾಚರಣೆ ಮಾಡಲಾಗುವುದು” ಎಂದಿದ್ದಾರೆ.

ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್‍‌ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್‍‌ಬಸ್‌ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದ್ದಾರೆ.

ಮುಂದಿನ ದಿನಗಳಲ್ಲಿ ಶಿವಮೊಗ್ಗದಿಂದ ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ, ಗೋವಾ ಮುಂತಾದ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗುವುದು. ತಕ್ಷಣಕ್ಕೆ ಬೆಂಗಳೂರಿನಲ್ಲಿ ಈ ಸ್ಥಳಗಳಿಗೆ ಕನೆಕ್ಟಿಂಗ್‌ ವಿಮಾನಗಳು ಲಭ್ಯ ಇರಲಿವೆ. ಜೊತೆಗೆ, ಉಡಾನ್‌ ಯೋಜನೆಯಡಿ ವಿಮಾನಯಾನ ಸೇವೆ ವಿಸ್ತರಿಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದು ಅಂತಿಮ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೂಲ ಯೋಜನೆಯಲ್ಲಿ ಈ ಏರ್‍‌ಪೋರ್ಟ್ನಲ್ಲಿ ನೈಟ್‌ ಲ್ಯಾಂಡಿಂಗ್‌ ಸೌಲಭ್ಯ ಇರಲಿಲ್ಲ. ಈಗ ಅದನ್ನು ಪರಿಷ್ಕರಿಸಿ, ಆ ಅನುಕೂಲವನ್ನೂ ನೀಡಲಾಗಿದೆ. 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್‌ ಮತ್ತು 3,050 ಮೀಟರ್ ಉದ್ದದ ರನ್‌ವೇಯನ್ನು ಇದು ಒಳಗೊಂಡಿದೆ. ಮುಂದಿನ ಮೂರು ವಾರಗಳ ವಿಮಾನಯಾನ ಟಿಕೆಟ್‌ ಮುಂಗಡವಾಗಿ ಬುಕಿಂಗ್‌ ಆಗಿದ್ದು, ಒಳ್ಳೆಯ ಬೇಡಿಕೆ ವ್ಯಕ್ತವಾಗಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2.85 ಕೋಟಿ ರೂ ಲಾಭ ಗಳಿಸಿದ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್

Next Post

ಹೊಸಪೇಟೆ ಚಿಂತಾಮಣಿ ಮಠಕ್ಕೆ ಪ್ರಮುಖ ಅಚಾರ್ಯ, ವೇದಾಚಾರ್ಯರ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸಪೇಟೆ ಚಿಂತಾಮಣಿ ಮಠಕ್ಕೆ ಪ್ರಮುಖ ಅಚಾರ್ಯ, ವೇದಾಚಾರ್ಯರ ನೇಮಕ

ಹೊಸಪೇಟೆ ಚಿಂತಾಮಣಿ ಮಠಕ್ಕೆ ಪ್ರಮುಖ ಅಚಾರ್ಯ, ವೇದಾಚಾರ್ಯರ ನೇಮಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Bengaluru to Shivamogga Train Updates

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

June 13, 2026
IND vs AFG India Fight Back After Gurbaz’s Blazing Century

ಭಾರತ–ಅಫ್ಘಾನಿಸ್ತಾನ 1ನೇ ಏಕದಿನ: ಗುರ್ಬಾಜ್ ಸಿಡಿಲಾಟದ ಶತಕಕ್ಕೂ ನಡುವೆ ಭಾರತಕ್ಕೆ ಮೇಲುಗೈ

June 13, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL