No Result
View All Result
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?
English Articles

Heritage Weighing Machine Restored, Unveiled at Mysuru Railway Museum

by ಕಲ್ಪ ನ್ಯೂಸ್
June 7, 2026
0

Kalpa Media House  |  Mysuru  | A rare and historically significant railway artifact—a 2000 kg capacity mechanical platform weighing scale...

Read moreDetails
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಮಾಜಿಕ ಬದಲಾವಣೆಗೆ ಸಿನಿಮಾ ಒಂದು ಸಶಕ್ತ ಮಾಧ್ಯಮ: ಪ್ರೊ. ವೆಂಕಟೇಶ್

ಕುವೆಂಪು ವಿವಿಯಲ್ಲಿ ಸಹ್ಯಾದ್ರಿ ಸಿನಿಮೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2023
in ಶಿವಮೊಗ್ಗ
0
ಸಾಮಾಜಿಕ ಬದಲಾವಣೆಗೆ ಸಿನಿಮಾ ಒಂದು ಸಶಕ್ತ ಮಾಧ್ಯಮ: ಪ್ರೊ. ವೆಂಕಟೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ |

ಚಲನಚಿತ್ರ ಎಂಬುದು ಕೇವಲ ಒಂದು ಮನೋರಂಜನ ಮಾಧ್ಯಮವಲ್ಲ ಬದಲಾಗಿ ನೋಡುಗರಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ಸಾಮಾಜಿಕ ಬದಲಾವಣೆಯನ್ನು ತರುವಂತಹ ಸಾಮರ್ಥ್ಯವುಳ್ಳ ಸಶಕ್ತ ಮಾಧ್ಯಮವಾಗಿದೆ ಎಂದು ಕುವೆಂಪು ವಿವಿ ಪ್ರಭಾರ ಕುಲಪತಿ ಪ್ರೊ.ಎಸ್. ವೆಂಕಟೇಶ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿರುವ ಐದು ದಿನಗಳ 14ನೇ ಸಹ್ಯಾದ್ರಿ ಸಿನಿಮೋತ್ಸವವನ್ನು Sahyadri Film Festival ಉದ್ಘಾಟಿಸಿ ಅವರು ಮಾತನಾಡಿದರು. ಚಲನಚಿತ್ರಗಳು ಸಾಮಾಜಿಕ ಬದಲಾವಣೆ ಸಾಧನಗಳು ಎನ್ನಲು ಕನ್ನಡವು ಸೇರಿದಂತೆ ಜಾಗತಿಕರಂಗದಲ್ಲಿ ಹಲವು ನಿದರ್ಶನಗಳಿವೆ. ರಾಜ್‌ಕುಮಾರ್‌ರ Rajkumar `ಬಂಗಾರದ ಮನುಷ್ಯ` ಸಿನಿಮಾ ಮೂಲಕ ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿಯಲ್ಲಿ ದೊಡ್ಡ ಆಂದೋಲನವೇ ನಡೆಯಿತು ಎಂದರು.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದ ಸಿನಿಮಾಗಳು ಜಾಗತಿಕ ಮಟ್ಟದಲ್ಲೂ ಹೆಸರು ಮಾಡುತ್ತಿದೆ. ಸ್ಥಳೀಯ ಸಂಸ್ಕೃತಿ, ಪರಂಪರೆ ಹಾಗೂ ಸಾಮಾಜಿಕ ಸಂದೇಶವನ್ನು ಸಾರುವಂಥಹ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗುತ್ತಿವೆ. ಈ ದಿಸೆಯಲ್ಲಿ ಕನ್ನಡ ಚಿತ್ರರಂಗ ಮುನ್ನುಡಿ ಇಡುತ್ತಿರುವುದು ಪ್ರಶಂಸನೀಯ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Also read: ಭದ್ರಾವತಿಯ 5 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಸಿನಿಮೋತ್ಸವದ ವಿಷಯ ಮುಗ್ಧ ಮಕ್ಕಳ ಕಣ್ಣುಗಳಲ್ಲಿ ಪ್ರಪಂಚಕುರಿತು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಡಿ ಎಸ್ ಪೂರ್ಣಾನಂದ ಮಾತನಾಡಿ, ಸಿನಿಮಾವನ್ನು ಕೇವಲ ವೀಕ್ಷಿಸಿ ಮನೋರಂಜನೆ ಪಡೆಯುವುದಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳದೆ, ಅದರಲ್ಲಿ ಕಾಣುವ ವಿಚಾರಗಳನ್ನು ಚರ್ಚಿಸುವುದು ಸಿನಿಮಾ ನೋಡುವ ಕ್ರಮವಾಗಿದೆ. ಒಂದು ಸದಭಿರುಚಿಯ ಸಿನಿಮಾವನ್ನು ವೀಕ್ಷಿಸುವುದು ಒಂದು ಉತ್ತಮ ಪುಸ್ತಕ ಓದುವುದಕ್ಕೆ ಸಮವಾಗಿರುತ್ತದೆ. ಸಿನಿಮೋತ್ಸವದಲ್ಲಿ ಪ್ರದರ್ಶಿಸುವಂತ ಎಲ್ಲಾ ಸಿನಿಮಾಗಳಲ್ಲಿ ಮಕ್ಕಳ ಮುಗ್ಧತೆ, ಜಾಣ್ಮೆ, ಬಡ ಮಕ್ಕಳ ನೋವು ನಲಿವು ಮತ್ತು ಶೋಷಣೆಗೆ ಗುರಿಯಾಗಿ ಅನುಭವಿಸಿದ ಸಂಕಷ್ಟದ ಕುರಿತ ಕಥೆಗಳನ್ನು ಒಳಗೊಂಡಿವೆ. ಮಕ್ಕಳ ಸಿನಿಮಾಗಳನ್ನು ನೋಡುವುದು ಮಾನವೀಯತೆಯನ್ನು ಆಚರಿಸುವ, ಅನುಸರಿಸುವ ಪ್ರಕ್ರಿಯೆಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಖ್ಯಾತ ಛಾಯಾಗ್ರಾಹಕರಾದ ಅಶೋಕ್‌ ಕಶ್ಯಪ್, Ashok Kashyap ವಿಭಾಗದ ಅಧ್ಯಕ್ಷರಾದ ಡಾ. ಸತ್ಯಪ್ರಕಾಶ್‌ ಎಂ.ಆರ್, ಉಪನ್ಯಾಸಕರಾದ ಪ್ರೊ. ಸತೀಶ್‌ಕುಮಾರ್, ಪ್ರೊ. ವರ್ಗೀಸ್ ಪಿ.ಎ, ಡಾ. ರುಮಾನ ತನ್ವೀರ್, ವಿನಯ್ ಜಿ.ಪಿ. ಸಂಶೋಧನಾರ್ಥಿಗಳು ಹಾಗೂ ವಿವಿಧ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share208Tweet123Send
Previous Post

ಭದ್ರಾವತಿಯ 5 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Next Post

ವೋಟ್ ಬ್ಯಾಂಕ್’ಗಾಗಿ INDIA ನಾಯಕರಿಂದ ಹಿಂದೂ ಧರ್ಮದ ನಾಶಕ್ಕೆ ಸಂಚು: ಅಮಿತ್ ಶಾ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Leaders of INDI Alliance want to destroy Hindu religion for vote bank and appeasement politics

ವೋಟ್ ಬ್ಯಾಂಕ್'ಗಾಗಿ INDIA ನಾಯಕರಿಂದ ಹಿಂದೂ ಧರ್ಮದ ನಾಶಕ್ಕೆ ಸಂಚು: ಅಮಿತ್ ಶಾ ವಾಗ್ದಾಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

June 7, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL